ಬ್ಯಾಂಕಿಂಗ್‌ ಸೇವೆಯಲ್ಲಿ ಎಸ್‌ಬಿಐ ಮಾದರಿ

Team Udayavani, Sep 17, 2017, 11:58 AM IST

hub4.jpg

ಹುಬ್ಬಳ್ಳಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ ವಿವಿಧ ಸೇವೆ ಹಾಗೂ ಗ್ರಾಹಕಸ್ನೇಹಿ ವಾತಾವರಣ ಸೃಷ್ಟಿಯೊಂದಿಗೆ ಇತರೆ ಬ್ಯಾಂಕ್‌ಗಳಿಗೆ ಮಾದರಿಯಾಗಿದೆ ಎಂದು ಉದ್ಯಮಿ ಹಾಗೂ ಚಲನಚಿತ್ರ ನಿರ್ಮಾಪಕ ಬಸಂತಕುಮಾರ ಪಾಟೀಲ ಹೇಳಿದರು. 

ಇಲ್ಲಿನ ರಾಯ್ಕರ್‌ ಮೈದಾನದಲ್ಲಿ ಆಯೋಜಿಸಿರುವ ಎಸ್‌ಬಿಐ ಸಾಲ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಎಸ್‌ಬಿಐ ಬ್ಯಾಂಕ್‌ಗಳ ಪಿತಾಮಹ ಎನಿಸಿದೆ. ಸಾಲ ಉತ್ಸವದ ಮೂಲಕ ಬ್ಯಾಂಕ್‌ ಮನೆ ಹಾಗೂ ಕಾರು ಖರೀದಿ ಸಾಲ ನೀಡಿಕೆಗೆ ಮುಂದಾಗಿರುವುದು ಶ್ಲಾಘನಿಯ ಎಂದರು. 

ಕ್ರೆಡೈ ಹು-ಧಾ ಅಧ್ಯಕ್ಷ ಪ್ರದೀಪ ರಾಯ್ಕರ್‌ ಮಾತನಾಡಿ, ವಹಿವಾಟು, ಬೆಳವಣಿಗೆ ಹಾಗೂ ಸಿಎಸ್‌ಆರ್‌ ನಿಧಿ ಬಳಕೆ ಕುರಿತಾಗಿ ಎಸ್‌ಬಿಐನೊಂದಿಗೆ ಕ್ರೆಡೈ ರಾಷ್ಟ್ರಮಟ್ಟದಲ್ಲಿ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಿದೆ ಎಂದರು. ರಿಯಲ್‌ ಎಸ್ಟೇಟ್‌ ನಿಯಂತ್ರಣ ಕಾಯ್ದೆ(ರೇರಾ) ಜಾರಿಯನ್ನು ಕ್ರೆಡೈ ಸ್ವಾಗತಿಸಿದೆ.

ಕ್ರೆಡೈನ ಬಹುತೇಕ ಸದಸ್ಯರು ರೇರಾ ಅಡಿ ನೋಂದಣಿ ಮಾಡಿಸಿದ್ದಾರೆ. ರೇರಾದಿಂದ ಅನಧಿಕೃತ ವ್ಯಕ್ತಿಗಳಿಗೆ ತೊಂದರೆ ಆಗಲಿದೆ. ಆದರೆ, ಗ್ರಾಹಕರಿಗೆ ಸಕಾಲಿಕ, ಗುಣಮಟ್ಟದ ಹಾಗೂ ಪಾರದರ್ಶಕ ವಹಿವಾಟಿಗೆ ಸಹಕಾರಿ ಆಗಲಿದೆ ಎಂದರು. ಎಸ್‌ಬಿಐ ಬ್ಯಾಂಕ್‌ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಸ್‌.ಎಂ. ಫಾರೂಕ್‌ ಶಹಬ್‌ ಮಾತನಾಡಿದರು.

ಮನೆ ಹಾಗೂ ಕಾರು ಸಾಲ ಮಂಜೂರಾತಿ ಪತ್ರವನ್ನು ವಿವಿಧ ಗ್ರಾಹಕರಿಗೆ ವಿತರಿಸಲಾಯಿತು. ಎಸ್‌ಬಿಐ ಉಪ ಪ್ರಧಾನ ವ್ಯವಸ್ಥಾಪಕ ಇಂದ್ರನೀಲ ಭಾಂಜಾ ಪ್ರಾಸ್ತಾವಿಕ ಮಾತನಾಡಿದರು. ವಿಜಯ ಚೌರಾಸಿಯಾ, ಆನಂದ ಪಾಟೀಲ ಇದ್ದರು. 

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.