ಮಳೆ ಗುಂಡಿಗೆ ಬಿದ್ದು ಯೋಧ ಸಾವು

Team Udayavani, Sep 10, 2019, 1:11 PM IST

ಧಾರವಾಡ: ಧಾರಾಕಾರ ಸುರಿದ ಮಳೆಯಿಂದ ನಡುವೆ ನಿರ್ಮಾಣಗೊಂಡ ತಗ್ಗು ಗುಂಡಿಗೆ ಯೋಧನೊಬ್ಬ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ಧಾರವಾಡ ಸಮೀಪದ ಮದಿಕೊಪ್ಪ ಸಮೀಪ ಸೋಮವಾರ ಸಂಜೆ ನಡೆದಿದೆ.

ಕಲ್ಲಾಪುರ ಗ್ರಾಮದ ವಿಠ್ಠಲ ಶೆಟಗಿ ಮೃತ ಯೋಧ.ಈತ ಕಳೆದ ಎಂಟು ವರ್ಷಗಳಿಂದ ಬಿಎಸ್ ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಒಂದು ತಿಂಗಳ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದ ಯೋಧ ಸೋಮವಾರ ಸಂಜೆ ಪಕ್ಕದ ತೇಗೂರು ಗ್ರಾಮಕ್ಕೆ ಕೆಲಸದ ನಿಮಿತ್ತ ಹೋಗಿದ್ದರು. ಮರಳಿ ಗ್ರಾಮಕ್ಕೆ ಬರುವಾಗ ಸಂಜೆಯಾಗಿತ್ತು.

ಮಬ್ಬುಗತ್ತಲಿನಲ್ಲಿ 20 ಅಡಿ ಗುಂಡಿಗೆ ಆಯತಪ್ಪಿ ಬಿದ್ದ ಯೋಧ ರಾಡಿ ನೀರಿನಲ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ