ಹಲವು ವರ್ಗದವರಿಗೆ ಪರಿಹಾರ


Team Udayavani, Jun 25, 2020, 12:26 PM IST

ಹಲವು ವರ್ಗದವರಿಗೆ ಪರಿಹಾರ

ಸಾಂದರ್ಭಿಕ ಚಿತ್ರ

ಧಾರವಾಡ: ಲಾಕ್‌ಡೌನ್‌ ಕಾರಣದಿಂದ ಕಾರ್ಮಿಕರಿಗೆ ಆರ್ಥಿಕವಾಗಿ ನಷ್ಟವಾಗಿರುವುದನ್ನು ಗಮನಿಸಿ ಸರ್ಕಾರ ಹಲವು ವರ್ಗದವರಿಗೆ ಪರಿಹಾರ ಘೋಷಿಸಿದೆ. ಅದರಲ್ಲಿ ಅಗಸರು ಮತ್ತು ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಒಂದು ಬಾರಿ ಪರಿಹಾರವಾಗಿ ಒಂದು ಬಾರಿ 5 ಸಾವಿರ ರೂ.ಗಳ ಆರ್ಥಿಕ ನೆರವು ನೀಡಲಾಗುವುದು.

ಈ ವೃತ್ತಿಯಲ್ಲಿ ತೊಡಗಿರುವ ಜನರು ಆನ್‌ಲೈನ್‌ನಲ್ಲಿ ಸೇವಾಸಿಂಧು  https://sevasindhu.karnataka.gov.in ಪೋರ್ಟ್‌ಲ್‌ನಲ್ಲಿ ಅರ್ಜಿ ಸಲ್ಲಿಸಿದಲ್ಲಿ, ಅವುಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಆಧಾರ ಸಂಖ್ಯೆಗೆ ಲಿಂಕ್‌ ಆಗಿರುವ ಬ್ಯಾಂಕ್‌ ಖಾತೆಗೆ ಡಿ.ಬಿ.ಟಿ ಮೂಲಕ ಪರಿಹಾರ ವರ್ಗಾಯಿಸಲಾಗುತ್ತದೆ. 18 ರಿಂದ 65 ವರ್ಷದೊಳಗಿನ ವ್ಯಕ್ತಿಗಳಿಗೆ, ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ, ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಸೌಲಭ್ಯ ದೊರೆಯಲಿದೆ. ಅಗಸ ಹಾಗೂ ಕ್ಷೌರಿಕ ವೃತ್ತಿ ನಿರ್ವಹಿಸುತ್ತಿರುವ ಕುರಿತು ನಿಗದಿತ ನಮೂನೆಯಲ್ಲಿ ಅಧಿಕಾರಿಗಳಿಂದ ಪಡೆದ ಉದ್ಯೋಗ ಧೃಢೀಕರಣ ಪತ್ರ, ನಿಗದಿತ ನಮೂನೆಯಲ್ಲಿ ಸ್ವಯಂ ಘೋಷಣೆ, ಬಿಪಿಎಲ್‌ ಕಾರ್ಡ್‌, ಆಧಾರ್‌ಕಾರ್ಡ್‌, ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ, ಜನ್ಮದಿನಾಂಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.