ಕನ್ನಡದ ಹೆಸರಲ್ಲಿ ಕೆಲವರು ರೋಲ್ ಕಾಲ್ ಮಾಡುತ್ತಿದ್ದಾರೆ: ಅರವಿಂದ ಬೆಲ್ಲದ
Team Udayavani, Nov 24, 2020, 2:36 PM IST
ಹುಬ್ಬಳ್ಳಿ: ವಾಟಾಳ ನಾಗರಾಜ ಅವರಂತವರಿಗೆ ರಾಜಕೀಯ ನೆಲೆ ಇಲ್ಲದಂತಾಗಿದೆ. ಹೀಗಾಗಿ ಸದಾ ಸುದ್ದಿಯಲ್ಲಿರಬೇಕು ಎಂದು ಬಯಸುತ್ತಾರೆ. ಕನ್ನಡದ ಹೆಸರಲ್ಲಿ ಕೆಲ ಮುಖಂಡರು ರೋಲ್ ಕಾಲ್ ಮಾಡುತ್ತಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಾಠ ಸಮಾದ ಅಭಿವೃದ್ದಿಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಾಗಿದೆ. ಇದರಲ್ಲಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ. ಮರಾಠ ಸಮಾಜದ ಕೊಡುಗೆ ರಾಜ್ಯಕ್ಕೆ ದೊಡ್ಡದಿದೆ. ಇದನ್ನು ಪರಿಗಣಿಸಿ ಮುಖ್ಯಮಂತ್ರಿಗಳು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದಾರೆ ಎಂದರು.
ಇದನ್ನೂ ಓದಿ:ಸಂಪುಟ ರಚನೆಯೋ ಅಥವಾ ಪುನಾರಚನೆಯೋ ಕಾದು ನೋಡಿ : ನಳಿನ್ ಕುಮಾರ್ ಕಟೀಲ್
ಈಗ ಕನ್ನಡದ ಹೆಸರಲ್ಲಿ ವಿರೋಧ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಬೇರೆ ಕಡೆಯಿಂದ ಬಂದವರಿಗೆ ಕನ್ನಡದ ಹೆಸರಲ್ಲಿ ಕಿರುಕುಳ ನೀಡುತ್ತಿದ್ದಾರೆ. ಇಂತಹ ಹಲವು ಘಟನೆಗಳು ನಡೆದಿವೆ ಎಂದು ತಿಳಿಸಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ರೈತರ ಹೆಸರಿನಲ್ಲಿ ಗಲಭೆ ನಡೆಸಿದ್ದು ಅಕ್ಷಮ್ಯ: ಡಿಸಿಎಂ ಕಟು ಟೀಕೆ
ರೈತರ ಹೆಸರಿನಲ್ಲಿ ಗೂಂಡಾಗಿರಿ: ನಳಿನ್ಕುಮಾರ್ ಕಟೀಲ್ ಖಂಡನೆ
ರೈತರ ಅನ್ನ ತಿಂದು ದ್ರೋಹ ಬಗೆಯಬೇಡಿ : ಕೋಡಿಹಳ್ಳಿ ಚಂದ್ರಶೇಖರ್
ಜೆಡಿಎಸ್ ಪರಿಷತ್ ಸದಸ್ಯರ ಸಭೆ ಮುಕ್ತಾಯ:ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರು ಅಂತಿಮ
ರೈತರೇ, ಕಾಂಗ್ರೆಸ್ ನಿಮ್ಮ ಹೆಗಲ ಮೇಲೆ ಬಂದೂಕಿಟ್ಟು ಗುಂಡು ಹಾರಿಸುತ್ತಿದೆ: ಶ್ರೀರಾಮುಲು