ಪಾತಾಳಗಂಗೆ ಕೈ ಬಿಡಲು ಎಸ್ಸಾರ್‌ ಹಿರೇಮಠ ಆಗ್ರಹ

Team Udayavani, May 23, 2017, 4:35 PM IST

hub3.jpg

ಧಾರವಾಡ: ರಾಜ್ಯ ಸರಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ಪಾತಾಳಗಂಗೆ ಯೋಜನೆಯನ್ನು ಕೂಡಲೇ ಕೈ ಬಿಡುವಂತೆ ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆ ಮುಖ್ಯಸ್ಥ ಎಸ್‌.ಆರ್‌.ಹಿರೇಮಠ ಆಗ್ರಹಿಸಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಪಾತಾಳಗಂಗೆ ಯೋಜನೆಯ ಅನುಷ್ಠಾನ ಪ್ರಕೃತಿ ಮಾತೆಯ ವಿರುದ್ಧವಾಗಿದ್ದು ಇದರಿಂದ ಭಾರೀ ಪ್ರಮಾಣದ ಹಾನಿಯನ್ನು ಇಡೀ ಜೀವ ಸಂಕುಲ ಅನುಭವಿಸಬೇಕಾಗುತ್ತದೆ. ಹೀಗಾಗಿ ಪ್ರಕೃತಿಯ ವಿರುದ್ಧವಾಗಿರುವ ಈ ನಡೆಯನ್ನು ಕೈ ಬಿಡುವುದು ಒಳಿತು ಎಂದು ಅವರು ಹೇಳಿದರು. 

ಖೊಟ್ಟಿ ಹಾಗೂ ಪ್ರಶ್ನಾರ್ಹ ಕಂಪನಿ “ವಾಟರ್‌ ಕ್ಯೂಸ್ಟ್‌’ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರಕಾರಗಳು ತನಿಖೆ ಮಾಡಿ ಕ್ರಿಮಿನಲ್‌ ಮೊಕದ್ದಮೆ ಹಾಕಬೇಕು. ಈ ಕುರಿತಂತೆ ಈಗಾಗಲೇ ಮೇ 15ರಂದು ವಿಧಾನಸೌಧದಲ್ಲಿ ಸಚಿವ ಎಚ್‌.ಕೆ.ಪಾಟೀಲರು ಪಾತಾಳಗಂಗೆ ಯೋಜನೆ ಕುರಿತಂತೆ ಕರೆದಿದ್ದ ಸಭೆಯಲ್ಲೂ ಗಮನಕ್ಕೆ ತರಲಾಗಿದೆ ಎಂದರು. 

ಕರ್ನಾಟಕದಲ್ಲಿ ಜೆಸಿಪಿ ಪಕ್ಷಗಳು (ಜೆಡಿಎಸ್‌,ಕಾಂಗ್ರೆಸ್‌, ಬಿಜೆಪಿ) ನಡೆಸಿರುವ ಅಕ್ರಮ ಗಣಿಗಾರಿಕೆ, ಅಕ್ರಮ ವ್ಯವಹಾರ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಿಂದ ರಾಜ್ಯಕ್ಕೆ ಭ್ರಷ್ಟಾಚಾರದ ಕಪ್ಪು ಚುಕ್ಕೆ ತಗುಲಿದೆ. ಈ ಹಗರಣಗಳ ಸುಳಿಯಲ್ಲಿ ಸಿಲುಕಿ ಬಿ.ಎಸ್‌.ಯಡಿಯೂರಪ್ಪ ಸಹ ತಮ್ಮ ಸಿಎಂ ಪಟ್ಟ ಕಳೆದುಕೊಂಡು ಜೈಲು ಸೇರಬೇಕಾಯಿತು.

ಆಗ ಭ್ರಷ್ಟಾಚಾರ ಮುಕ್ತ ಹಾಗೂ ದಕ್ಷ ಆಡಳಿತದ ಭರವಸೆ ನೀಡಿ ಅಧಿಕಾರಕ್ಕೆ  ಬಂದ ಸಿದ್ದರಾಮಯ್ಯ ಕೂಡ ಭ್ರಷ್ಟರ ರಕ್ಷಣೆಯಲ್ಲಿ ತೊಡಗಿರುವುದು ವಿಪರ್ಯಾಸ ಎಂದರು. ಒಂದು ಕಾಲದಲ್ಲಿ ಬಲಿಷ್ಠ ಲೋಕಾಯುಕ್ತ ಸಂಸ್ಥೆ ಅಕ್ರಮ ಗಣಿಗಾರಿಕೆ ವಿರುದ್ಧ ಕೊಟ್ಟ ವರದಿಯನ್ನು ಅನುಷ್ಠಾನಗೊಳಿಸಲು ಯಾವ ಸರಕಾರಕ್ಕೂ ಆಸಕ್ತಿ ಇಲ್ಲ.

ಈ ಹಗರಣದಿಂದ ಬಿಎಸ್‌ ವೈ ಸಿಎಂ ಪಟ್ಟ ಕಳೆದುಕೊಂಡರೆ ಈಗಿನ ಸಿಎಂ ಸಿದ್ದರಾಮಯ್ಯ ಇಡೀ ಲೋಕಾಯುಕ್ತ ಸಂಸ್ಥೆಗೆ ಎಳ್ಳು ನೀರು ಬಿಟ್ಟಿದ್ದಾರೆ. ಎಸಿಬಿ ರಚನೆ ಮೂಲಕ ಲೋಕಾಯುಕ್ತ ಸಂಸ್ಥೆ ನಿರ್ನಾಮ ಮಾಡಿರುವ ಪಟ್ಟ ಪಡೆದಿರುವ ಸಿದ್ದರಾಮಯ್ಯ ಜನರ ಬಗ್ಗೆ ಕಾಳಜಿ ಇದ್ದರೆ  ಪಕ್ಷಬೇಧ ಮರೆತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

ಟಾಪ್ ನ್ಯೂಸ್

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.