ವಿದ್ಯಾಕಾಶಿ ಧಾರವಾಡದಲ್ಲಿ SSLC ಪರೀಕ್ಷೆ : ವಿದ್ಯಾರ್ಥಿಗಳಿಗೆ ಚಾಕೊಲೇಟ್ ‌ಸ್ವಾಗತ


Team Udayavani, Jul 19, 2021, 10:58 AM IST

SSLC Exam Dharavad

ಧಾರವಾಡ : ಜಿಲ್ಲೆಯಲ್ಲಿ ಎಸ್ಎಸ್ಎಲಸಿ‌ ಪರೀಕ್ಷೆ ಆರಂಭಗೊಂಡಿದ್ದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ  ಶುಭ ಹಾರೈಸಿದ ಕೆಲವು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ರೆಡ್ ಕಾರ್ಪೆಟ್ ಹಾಸಿ, ಚಾಕೊಲೇಟ್ ನೀಡಿ ಸ್ವಾಗತಿಸಿ ಗಮನ ಸೆಳೆದಿವೆ. ಇಲ್ಲಿನ.ಮಾಳಮಡ್ಡಿಯಲ್ಲಿರುವ ಕೆ.ಇ.ಬೋರ್ಡ್ ಶಾಲೆಯ ಆಡಳಿತ ಮಂಡಳಿಯ ಸದಸ್ಯರೆಲ್ಲಾ ಪರೀಕ್ಷೆ ಬರೆಯಲು ಬಂದ ಎಲ್ಲಾ ವಿದ್ಯಾರ್ಥಿಗಳಿಗೆ ಚಾಕೊಲೇಟ್ ನೀಡಿ ಅವರಿಗೆ ಸ್ವಾಗತಿಸಿದರು.

ಇದನ್ನೂ ಓದಿ : 2020-21ರಲ್ಲಿ  ಬಿ ಎಸ್ ಎನ್ ಎಲ್ ನ ಒಟ್ಟು ನಷ್ಟ 7,441 ಕೋಟಿ ರೂ. ಗೆ ಇಳಿಮುಖ

ಶಾಲೆಯ  ದ್ವಾರ ಬಾಗಿಲಿಗೆ ಬಲೂನಿನಿಂದ ಅಲಂಕಾರ ಮಾಡಿ, ತಳಿರು ಕಟ್ಟಿಸಿಂಗರಿಸಲಾಗಿತ್ತು. ಕೋವಿಡ್ ಬಗ್ಗೆ ಪರೀಕ್ಷಾರ್ಥಿಗಳು‌ಅಂಜಿಕೊಳ್ಳುವ ಅಗತ್ಯವಿಲ್ಲ. ವಿದ್ಯಾರ್ಥಿಗಳು ತಮ್ಮ ಆರೋಗ್ಯ ದಲ್ಲಿ ಏರುಪೇರು ಇದ್ದರೆ ಕೂಡಲೆ ಶಾಲೆ ಮುಖ್ಯಸ್ಥರ ಗಮನಕ್ಕೆ ತನ್ನಿ ನಾವು ಸೂಕ್ತ ರೀತಿಯಲ್ಲಿ ವ್ಯವಸ್ಥೆ ಮಾಡುತ್ತೇವೆ ಎನ್ನುವ ಫಲಕ ಹಿಡಿದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.

ಇದೇ ರೀತಿಯಲ್ಲಿ ಕೆಲವು ಗ್ರಾಮಗಳಲ್ಲಿ ಕೂಡ ವಿದ್ಯಾರ್ಥಿಗಳಿಗೆ ಪರೀಕ್ಷೆ ಗೆ ಬಂದಾಗ ಹೂವು ಮತ್ತು ಚಾಕೊಲೇಟ್ ನೀಡಿ ಸ್ವಾಗತಿಸಿದ್ದು, ಎಲ್ಲೆಡೆ ಆರೋಗ್ಯ ಇಲಾಖೆಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆ ಯರು ಹಾಜರಿದ್ದು ವಿದ್ಯಾರ್ಥಿಗಳಿಗೆ ಸ್ಯಾನಿಟೈಜರ್ ನೀಡಿ, ಜ್ವರ ತಪಾಸನೆ ಮಾಡಿ ಕೊರೊನಾ ತಡೆ ಜಾಗ್ರತೆ ಕ್ರಮ ಅನುಸರಿಸಲು ಸಲಹೆ ನೀಡಿದರು.

ಇದನ್ನೂ ಓದಿ : “ಪೆಗಾಸಸ್” ಬಳಸಿ ಭಾರತದ ಪತ್ರಕರ್ತರು, ರಾಜಕಾರಣಿಗಳ ಫೋನ್ ಮೇಲೆ ನಿಗಾ!

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.