ರೋಟಾ ವೈರಸ್‌ ಲಸಿಕೆ ಅಭಿಯಾನಕ್ಕೆ ಚಾಲನೆ

Team Udayavani, Aug 30, 2019, 9:56 AM IST

HUBALLI-TDY-4

ಹುಬ್ಬಳ್ಳಿ: ರೋಟಾ ವೈರಸ್‌ ಲಸಿಕೆ ಅಭಿಯಾನಕ್ಕೆ ರಾಜ್ಯ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಚಾಲನೆ ನೀಡಿದರು.

ಹುಬ್ಬಳ್ಳಿ: ಚಿಟಗುಪ್ಪಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ರೋಟಾ ವೈರಸ್‌ ಲಸಿಕೆ ಅಭಿಯಾನಕ್ಕೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಚಾಲನೆ ನೀಡಿದರು.

ನಂತರ ಮಾತನಾಡಿ, ರಾಜ್ಯದ ಸಾರ್ವತ್ರಿಕ ಲಸಿಕೆಯಂತೆ ರೋಟಾ ವೈರಸ್‌ ಒಂದು ಲಸಿಕೆಯಾಗಿದ್ದು, ಅತಿಸಾರದಿಂದ ಶಿಶುಗಳು ಸಾವನ್ನಪ್ಪುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಈ ಲಸಿಕೆ ಹಾಕಲಾಗುತ್ತಿದೆ. 6, 10 ಹಾಗೂ 14 ವಾರಗಳ ಮಕ್ಕಳಿಗೆ ಈ ಲಸಿಕೆ ಹಾಕುತ್ತಿದ್ದು, ಪಾಲಕರು ಯಾವುದೇ ಗೊಂದಲಕ್ಕೆ ಒಳಗಾಗದೆ ವೈದ್ಯರ ಸಲಹೆ ಪಡೆದು ಲಸಿಕೆ ಹಾಕಿಸಬೇಕು ಎಂದು ಹೇಳಿದರು.

ಸಮೀಕ್ಷೆ ಪ್ರಕಾರ ಶೇ.8-9 ಮಕ್ಕಳು ಅತಿಸಾರದಿಂದ ಮೃತಪಡುತ್ತಿದ್ದು, ಶೇ. 40 ಮಕ್ಕಳು ಈ ಬ್ಯಾಕ್ಟೀರಿಯಾದಿಂದ ನರಳುತ್ತಿದ್ದಾರೆ. ಈ ಲಸಿಕೆ ಕುರಿತು ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸ ಇಲಾಖೆಯಿಂದ ಆಗಬೇಕು. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಜಾಗೃತರಾಗಬೇಕು ಎಂದರು.

ಜಿಲ್ಲಾಧಿಕಾರಿ ದೀಪಾ ಚೋಳನ್‌, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ತಹಶೀಲ್ದಾರ್‌ ಶಶಿಧರ ಮಾಡ್ಯಾಳ, ಜಿಲ್ಲಾ ಆರೋಗ್ಯಾಧಿಕಾರಿ ಯಶವಂತ, ಪಾಲಿಕೆ ಆರೋಗ್ಯಾಧಿಕಾರಿ ಡಾ| ಪ್ರಭು ಬಿರಾದಾರ ಇನ್ನಿತರರಿದ್ದರು.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.