ರಾಗಿ ಖರೀದಿ ಕೇಂದ್ರ ಆರಂಭ


Team Udayavani, Feb 9, 2021, 2:41 PM IST

Start of millet buying center

ಜಗಳೂರು: ಸರಕಾರ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡುವುದರ ಜೊತೆಗೆ ಖರಿದಿ ಕೇಂದ್ರವನ್ನೂ ತೆರೆದಿದೆ. ತಾಲೂಕಿನ ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಎಪಿಎಂಸಿ ಅಧ್ಯಕ್ಷ ರೇಣುಕಾನಂದ ಹೇಳಿದರು.

ಸೋಮವಾರ ಪಟ್ಟಣದ ಎಪಿಎಂಸಿ ಆವರಣದಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈಭಾಗದಲ್ಲಿ ರೈತರು ಹೆಚ್ಚಾಗಿ ರಾಗಿ ಬೆಳೆಯುತ್ತಿದ್ದು, ಸೂಕ್ತ ಬೆಲೆ ದೊರೆಯುತ್ತಿರಲಿಲ್ಲ. ಸರಕಾರ ರೈತರ  ಅನುಕೂಲಕ್ಕಾಗಿ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ನಿಗದಿಪಡಿಸಿದೆ. ಒಂದು ಕ್ವಿಂಟಲ್‌ ರಾಗಿಗೆ 3295 ರೂ. ದರ ನಿಗದಿ ಮಾಡಲಾಗಿದ್ದು, ರೈತರು ನಿಯಮಗಳನ್ನು ಪಾಲಿಸಿ ರಾಗಿ  ಮಾರಾಟಕ್ಕೆ ಸಿದ್ದತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ:ಮನೆಯಲ್ಲಿಯೇ ನಿಮ್ಮ ಬುದ್ಧಿ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಹೇಗೆ?

ಈ ಸಂಧರ್ಭದಲ್ಲಿ ಎಪಿಎಂಸಿ ಉಪಾಧ್ಯಕ್ಷ ಗುರುಮೂರ್ತಿ, ಕಾರ್ಯದರ್ಶಿ ಯೋಗೀಶ್‌ ಇದ್ದರು.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.