Hubli; ಕಟ್ಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರಕಾರ ಸಹಕಾರ: ಪ್ರಹ್ಲಾದ ಜೋಶಿ

Team Udayavani, Mar 2, 2024, 1:16 PM IST

ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಇತ್ತೀಚಿಗೆ ನಡೆದ ಘಟನೆಗಳಿಂದಾಗಿ ರಾಜ್ಯದ ಜನರ ಬದುಕು ಅಸುರಕ್ಷಿತವಾಗಿದೆ. ಕಟ್ಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರಕಾರ ಸಹಕಾರ ನೀಡುತ್ತಿದೆ. ಈ ಧೋರಣೆಯಿದ್ದರೆ ಕೇಂದ್ರ ಸರಕಾರ ಸಹಕಾರ ನೀಡಲು ಸಾಧ್ಯವೇ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ಮೇಲೆ ಯಾವುದೇ ಕ್ರಮ ಇಲ್ಲ. ಎಸ್ಡಿಪಿಐ ಮತ್ತು ಪಿಎಫ್ಐ ಮೇಲಿನ ಕೇಸ್ ವಾಪಸು ಪಡೆದು ಕಾಂಗ್ರೆಸ್ ಸರ್ಕಾರ ಅವರ ಪರವಾಗಿ ಇದೆ ಅಂತ ತೋರಿಸಿದ್ದರು‌. ಇಂತಹ ಕೃತ್ಯಗಳಿಂದಾಗಿ ತಮ್ಮ ಬದಕು ಅಸುರಕ್ಷಿತವಾಗಿದೆ ಎನ್ನುವ ಭಾವನೆ ರಾಜ್ಯದ ಸಾಮಾನ್ಯ ಜನರಲ್ಲಿ ಮೂಡಿಸಿದೆ ಎಂದರು.

ರಾಜ್ಯದಲ್ಲಿ ಇಸ್ಲಾಮಿಕ್ ಮೂಲಭೂತವಾದ ನಡೆಯುತ್ತಿದೆ. ಕಟ್ಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿದೆ. ಉಗ್ರರಿಗೆ ಕರ್ನಾಟಕ ಸ್ವರ್ಗವಾಗಿದೆ. ಇದಕ್ಕೆ ನೇರವಾಗಿ ಸಿಎಂ ಸಿದ್ದರಾಮಯ್ಯ ಅವರೇ ಕಾರಣ. ಪ್ರಕರಣವನ್ನು ಎನ್ಐಎ ತನಿಖೆಗೆ ನೀಡಲು ನನ್ನ ಆಗ್ರಹವಿದೆ. ರಾಜ್ಯ ಸರಕಾರಕ್ಕೆ ಈ ಧೋರಣೆಯಿದ್ದರೆ ಕೇಂದ್ರ ಸರಕಾರ ಸಹಕಾರ ನೀಡಲು ಸಾಧ್ಯವೆ. ಭಯೋತ್ಪಾದಕತೆ ನಿಲ್ಲಿಸಿದರೆ ಮಾತ್ರ ಸಹಕಾರ ನೀಡುತ್ತೇವೆ ಎಂದರು.

ಟಾಪ್ ನ್ಯೂಸ್

ಮೋದಿ ಅಲೆಯೂ ಇಲ್ಲ, ಬಿಜೆಪಿ ಗಾಳಿಯೂ ಇಲ್ಲ; ಫ‌ಲಿತಾಂಶದ ಬಳಿಕವೂ ನಮ್ಮ ಸರಕಾರ ಸುಭದ್ರ

ಮೋದಿ ಅಲೆಯೂ ಇಲ್ಲ, ಬಿಜೆಪಿ ಗಾಳಿಯೂ ಇಲ್ಲ; ಫ‌ಲಿತಾಂಶದ ಬಳಿಕವೂ ನಮ್ಮ ಸರಕಾರ ಸುಭದ್ರ

nitish-kumar

NDA ಭದ್ರಕೋಟೆ ಬಿಹಾರ ಯಾರ ಮಡಲಿಗೆ?

eLok Sabha Polls: ಪ್ರಚಾರಕ್ಕೆ ಇನ್ನೂ ಬಿರುಸೆಂಬುದೇ ಬಂದಿಲ್ಲ !

Lok Sabha Polls: ಪ್ರಚಾರಕ್ಕೆ ಇನ್ನೂ ಬಿರುಸೆಂಬುದೇ ಬಂದಿಲ್ಲ !

pinarayi

Kerala ;ಹಳೆ ಹೆಸರು’ ನೆನಪಿಸಿ ರಾಹುಲ್‌ ಬಗ್ಗೆ ಪಿಣರಾಯಿ ವಿಜಯನ್‌ ವ್ಯಂಗ್ಯ

Udupi-Chikkamagaluru ಲೋಕಸಭಾ ಕ್ಷೇತ್ರ: ಮಹಿಳಾ ಮತದಾರರದ್ದೇ ಪ್ರಾಬಲ್ಯ

Udupi-Chikkamagaluru ಲೋಕಸಭಾ ಕ್ಷೇತ್ರ: ಮಹಿಳಾ ಮತದಾರರದ್ದೇ ಪ್ರಾಬಲ್ಯ

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

kejriwal-2

AAP ಆರೋಪ; ಜೈಲಲ್ಲೇ ಕೇಜ್ರಿ ಹತ್ಯೆಗೆ ಸಂಚು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls ಬಿಜೆಪಿ ಅಧ್ಯಕ್ಷ ನಡ್ಡಾ ಇಂದು ಹುಬ್ಬಳ್ಳಿಗೆ

Lok Sabha Polls ಬಿಜೆಪಿ ಅಧ್ಯಕ್ಷ ನಡ್ಡಾ ಇಂದು ಹುಬ್ಬಳ್ಳಿಗೆ

1-ewewqe

Neha ಹತ್ಯೆ; ಜಾಲತಾಣದಲ್ಲಿ ಪೋಸ್ಟ್ ಮಾಡಿದವ ಪೊಲೀಸರ ವಶಕ್ಕೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮೋದಿ ಅಲೆಯೂ ಇಲ್ಲ, ಬಿಜೆಪಿ ಗಾಳಿಯೂ ಇಲ್ಲ; ಫ‌ಲಿತಾಂಶದ ಬಳಿಕವೂ ನಮ್ಮ ಸರಕಾರ ಸುಭದ್ರ

ಮೋದಿ ಅಲೆಯೂ ಇಲ್ಲ, ಬಿಜೆಪಿ ಗಾಳಿಯೂ ಇಲ್ಲ; ಫ‌ಲಿತಾಂಶದ ಬಳಿಕವೂ ನಮ್ಮ ಸರಕಾರ ಸುಭದ್ರ

nitish-kumar

NDA ಭದ್ರಕೋಟೆ ಬಿಹಾರ ಯಾರ ಮಡಲಿಗೆ?

eLok Sabha Polls: ಪ್ರಚಾರಕ್ಕೆ ಇನ್ನೂ ಬಿರುಸೆಂಬುದೇ ಬಂದಿಲ್ಲ !

Lok Sabha Polls: ಪ್ರಚಾರಕ್ಕೆ ಇನ್ನೂ ಬಿರುಸೆಂಬುದೇ ಬಂದಿಲ್ಲ !

pinarayi

Kerala ;ಹಳೆ ಹೆಸರು’ ನೆನಪಿಸಿ ರಾಹುಲ್‌ ಬಗ್ಗೆ ಪಿಣರಾಯಿ ವಿಜಯನ್‌ ವ್ಯಂಗ್ಯ

Udupi-Chikkamagaluru ಲೋಕಸಭಾ ಕ್ಷೇತ್ರ: ಮಹಿಳಾ ಮತದಾರರದ್ದೇ ಪ್ರಾಬಲ್ಯ

Udupi-Chikkamagaluru ಲೋಕಸಭಾ ಕ್ಷೇತ್ರ: ಮಹಿಳಾ ಮತದಾರರದ್ದೇ ಪ್ರಾಬಲ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.