ಇಂದಿನಿಂದ ಇನ್ನಷ್ಟು ಕಠಿಣ ನಿಯಮ: ಲಾಭೂರಾಮ್‌

ಅನಗತ್ಯ ರಸ್ತೆಗಿಳಿದ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ ಪೊಲೀಸ್‌ ಆಯುಕ್ತ | ಮುಲಾಜಿಲ್ಲದೆ ಕ್ರಮಕ್ಕೆ ಅಧಿಕಾರಿಗಳಿಗೆ ತಾಕೀತು

Team Udayavani, May 8, 2021, 5:24 PM IST

hhty

ಹುಬ್ಬಳ್ಳಿ: ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಮಹಾನಗರ ಪೊಲೀಸ್‌ ಆಯುಕ್ತ ಲಾಭೂರಾಮ್‌ ಅವರು ಅನವಶ್ಯಕವಾಗಿ ತಿರುಗುತ್ತಿದ್ದವರಿಗೆ ಬಿಸಿ ಮುಟ್ಟಿಸಿದರು.

ವೃತ್ತದಲ್ಲಿ ಸುಮಾರು ಹೊತ್ತು ನಿಂತು ಕರ್ತವ್ಯ ನಿರ್ವಹಿಸಿದ ಪೊಲೀಸ್‌ ಆಯುಕ್ತರು ಅನಗತ್ಯವಾಗಿ ತಿರುಗಾಡುತ್ತಿರುವ ಹಲವು ವಾಹನಗಳನ್ನು ಸೀಜ್‌ ಮಾಡಿಸಿದರು. ಕೊರೊನಾ ವೈರಸ್‌ ಎಲ್ಲೆಡೆ ಹೆಚ್ಚಳವಾಗುತ್ತಿದ್ದು, ಈ ನಿಟ್ಟಿನಲ್ಲಿ ಸರಕಾರ, ಜಿಲ್ಲಾಡಳಿತ ಹಗಲಿರುಳು ಶ್ರಮಿಸುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳದ ಜನರು ಬೇಕಾಬಿಟ್ಟಿ ತಿರುಗಾಡುತ್ತಿರುವುದನ್ನು ಕಂಡ ಪೊಲೀಸ್‌ ಆಯುಕ್ತರು, ಯಾವುದೇ ಮುಲಾಜು-ಒತ್ತಡಗಳಿಗೆ ಅವಕಾಶ ನೀಡದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಣ್ಣೀರು ಹಾಕಿದ ಮಹಿಳೆ:

ಬೇಕಾಬಿಟ್ಟಿ ತಿರುಗುವವರ ತಪಾಸಣೆ ಮಾಡುವಾಗ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯನ್ನು ಕೆಳಗೆ ಇಳಿಸಿ ಆಟೋರಿಕ್ಷಾ ಸೀಜ್‌ ಮಾಡಲು ಪೊಲೀಸ್‌ ಆಯುಕ್ತರು ಸೂಚನೆ ನೀಡಿದರು. ಈ ವೇಳೆ ಮಹಿಳೆ ಕಣ್ಣೀರು ಸುರಿಸುತ್ತಾ, ನಾನು ಕುಂದಗೋಳ ಪಪಂ ಉದ್ಯೋಗಿ. ಉದ್ಯೋಗ ನಿಮಿತ್ತ ಹೋಗಲೇಬೇಕು. ಅಧಿಕಾರಿಗಳು ಕೆಲಸಕ್ಕೆ ಬರಬೇಕು ಅಂತ ತಾಕೀತು ಮಾಡಿದ್ದಾರೆ. ನಿತ್ಯ ಬಾಡಿಗೆ ಆಟೋ ಮಾಡಿಕೊಂಡು ಕುಂದಗೋಳಕ್ಕೆ ಹೋಗುತ್ತಿದ್ದೇನೆ. ಆಟೋರಿಕ್ಷಾ ಸೀಜ್‌ ಮಾಡಿದರೆ ಹೇಗೆ ತೆರಳುವುದು ಎಂದು ಪೊಲೀಸ್‌ ಆಯುಕ್ತರ ಮುಂದೆ ಅಳಲು ತೋಡಿಕೊಂಡರು. ಸರಕಾರಿ ಉದ್ಯೋಗಿ ಎಂದು ಸರಿಯಾದ ಮಾಹಿತಿ ನೀಡಬೇಕೆಂದು ತಿಳಿಸಿದ ಆಯುಕ್ತರು ಆಟೋರಿಕ್ಷಾ ಬಿಟ್ಟು ಕಳುಹಿಸಿದರು.

ಊಟ ವಿತರಿಸಿದ ಉದ್ಯಮಿ: ಉದ್ಯಮಿ ರಾಜು ಶೀಲವಂತರ ನಗರದಲ್ಲಿ ವಿವಿಧೆಡೆ ಅನಾಥವಾಗಿ ಇದ್ದವರು ಹಾಗೂ ಉದ್ಯೋಗ ನಿಮಿತ್ತ ನಗರಕ್ಕೆ ಬಂದವರಿಗೆ ಪಲಾವ್‌ ಹಾಗೂ ಕುಡಿಯುವ ನೀರು ವಿತರಣೆ ಮಾಡಿದರು. ಲ್ಯಾಮಿಂಗ್ಟನ್‌ ರಸ್ತೆ ಸೇರಿದಂತೆ ವಿವಿಧೆಡೆ ಇದ್ದ ನಿರ್ಗತಿಕರಿಗೆ ಊಟ ವಿತರಿಸಲಾಯಿತು.

ಟಾಪ್ ನ್ಯೂಸ್

ಅರಂತೋಡು: ಧಾರಕಾರ ಮಳೆಯಿಂದ ಬಾಳೆಕಜೆ ರಸ್ತೆ ಮೇಲೆ ಗುಡ್ಡ ಕುಸಿತ; ಸಂಚಾರ  ಬಂದ್

ಅರಂತೋಡು: ಧಾರಕಾರ ಮಳೆಯಿಂದ ಬಾಳೆಕಜೆ ರಸ್ತೆ ಮೇಲೆ ಗುಡ್ಡ ಕುಸಿತ; ಸಂಚಾರ ಬಂದ್

1-df

ಅಧಿಕಾರಿಗಳ ವಿರುದ್ಧ ಚರಂಡಿಗೆ ಇಳಿದು ಆಕ್ರೋಶ ಹೊರ ಹಾಕಿದ ಆಂಧ್ರ ಶಾಸಕ

7salary

ಪ.ಫೂ ಅತಿಥಿ ಉಪನ್ಯಾಸಕರಿಗೆ  ಸಿಹಿಸುದ್ದಿ: ವೇತನ ಹೆಚ್ಚಿಸಿದ ಶಿಕ್ಷಣ ಇಲಾಖೆ

ಚಿಕ್ಕಮಗಳೂರು: ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ ಪತ್ತೆಗೆ ಎಸ್ ಡಿಆರ್ ಎಫ್‌,ಈಶ್ವರ್ ಮಲ್ಪೆ ಶೋಧ

ಚಿಕ್ಕಮಗಳೂರು: ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ ಪತ್ತೆಗೆ ಎಸ್ ಡಿಆರ್ ಎಫ್‌,ಈಶ್ವರ್ ಮಲ್ಪೆ ಶೋಧ

ಬೀದರ್:ಇತಿಹಾಸದಲ್ಲಿ ಪ್ರಥಮ ಬಾರಿಗೆ ಐಎಎಫ್ ಯುದ್ಧ ವಿಮಾನ ಹಾರಿಸಿದ ಅಪ್ಪ-ಮಗಳು

ಬೀದರ್:ಇತಿಹಾಸದಲ್ಲಿ ಪ್ರಥಮ ಬಾರಿಗೆ ಐಎಎಫ್ ಯುದ್ಧ ವಿಮಾನ ಹಾರಿಸಿದ ಅಪ್ಪ-ಮಗಳು

ಕಲಬುರಗಿ: ವಾಹನಗಳ ಅನಧಿಕೃತ ನಾಮಫಲಕ ತೆರವು; ಪೊಲೀಸರಿಂದ ಕಾರ್ಯಾಚರಣೆ

ಕಲಬುರಗಿ: ವಾಹನಗಳ ಅನಧಿಕೃತ ನಾಮಫಲಕ ತೆರವು; ಪೊಲೀಸರಿಂದ ಕಾರ್ಯಾಚರಣೆ

ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಸಭಾಪತಿ ಸ್ಥಾನ ಕೊಟ್ಟರೆ ನಿಭಾಯಿಸುವೆ: ಬಸವರಾಜ್ ಹೊರಟ್ಟಿ

ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಸಭಾಪತಿ ಸ್ಥಾನ ಕೊಟ್ಟರೆ ನಿಭಾಯಿಸುವೆ: ಬಸವರಾಜ್ ಹೊರಟ್ಟಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9work

ಸಿಡಿ ಕಾಮಗಾರಿ ವಿಳಂಬ: ಸಾರ್ವಜನಿಕರ ಪರದಾಟ

8act

ಗೋಹತ್ಯೆ ಮಾಡಿದ್ರೆ ಕ್ರಮ: ಡಿಸಿ ಯಶವಂತ್‌

ಚಿಕ್ಕಮಗಳೂರು: ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ ಪತ್ತೆಗೆ ಎಸ್ ಡಿಆರ್ ಎಫ್‌,ಈಶ್ವರ್ ಮಲ್ಪೆ ಶೋಧ

ಚಿಕ್ಕಮಗಳೂರು: ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ ಪತ್ತೆಗೆ ಎಸ್ ಡಿಆರ್ ಎಫ್‌,ಈಶ್ವರ್ ಮಲ್ಪೆ ಶೋಧ

6UT-khadar

ಸಾರ್ವಜನಿಕರಿಂದ ಅಹವಾಲು ಸಲ್ಲಿಕೆ: ಶಾಸಕ ಯು.ಟಿ.ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಕಲಬುರಗಿ: ವಾಹನಗಳ ಅನಧಿಕೃತ ನಾಮಫಲಕ ತೆರವು; ಪೊಲೀಸರಿಂದ ಕಾರ್ಯಾಚರಣೆ

ಕಲಬುರಗಿ: ವಾಹನಗಳ ಅನಧಿಕೃತ ನಾಮಫಲಕ ತೆರವು; ಪೊಲೀಸರಿಂದ ಕಾರ್ಯಾಚರಣೆ

MUST WATCH

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

udayavani youtube

ವಿಟ್ಲ ಸಾರಡ್ಕ ಬಳಿ ಕುಸಿದ ಗುಡ್ಡ : ಕರ್ನಾಟಕ – ಕೇರಳ ಸಂಚಾರ ಬಂದ್

ಹೊಸ ಸೇರ್ಪಡೆ

ಅರಂತೋಡು: ಧಾರಕಾರ ಮಳೆಯಿಂದ ಬಾಳೆಕಜೆ ರಸ್ತೆ ಮೇಲೆ ಗುಡ್ಡ ಕುಸಿತ; ಸಂಚಾರ  ಬಂದ್

ಅರಂತೋಡು: ಧಾರಕಾರ ಮಳೆಯಿಂದ ಬಾಳೆಕಜೆ ರಸ್ತೆ ಮೇಲೆ ಗುಡ್ಡ ಕುಸಿತ; ಸಂಚಾರ ಬಂದ್

9work

ಸಿಡಿ ಕಾಮಗಾರಿ ವಿಳಂಬ: ಸಾರ್ವಜನಿಕರ ಪರದಾಟ

1-df

ಅಧಿಕಾರಿಗಳ ವಿರುದ್ಧ ಚರಂಡಿಗೆ ಇಳಿದು ಆಕ್ರೋಶ ಹೊರ ಹಾಕಿದ ಆಂಧ್ರ ಶಾಸಕ

8act

ಗೋಹತ್ಯೆ ಮಾಡಿದ್ರೆ ಕ್ರಮ: ಡಿಸಿ ಯಶವಂತ್‌

ಪಂಚಭಾಷೆಗಳಲ್ಲಿ ಕಮಾಲ್; ಬನಾರಸ್ ಮೂಲಕ ಬಣ್ಣದ ಲೋಕಕ್ಕೆ ಝೈದ್ ಖಾನ್ ರಂಗ ಪ್ರವೇಶ

ಪಂಚಭಾಷೆಗಳಲ್ಲಿ ಕಮಾಲ್; ಬನಾರಸ್ ಮೂಲಕ ಬಣ್ಣದ ಲೋಕಕ್ಕೆ ಝೈದ್ ಖಾನ್ ರಂಗ ಪ್ರವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.