ಉಪ ಚುನಾವಣೆ: ದಾಖಲೆ ಮತದಾನ
Team Udayavani, May 20, 2019, 6:00 AM IST
ಹುಬ್ಬಳ್ಳಿ: ಅದರಗುಂಚಿ ಗ್ರಾಮದ ಮತಗಟ್ಟೆಯಲ್ಲಿ ಮತದಾನಕ್ಕೆ ಸರದಿ ಸಾಲಿನಲ್ಲಿ ನಿಂತಿದ್ದ ಮಹಿಳೆಯರು.
ಚಿಂಚೋಳಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಡಾ. ಅವಿನಾಶ್ ಜಾಧವ್ ಅವರು, ಬೆಡಸೊರ ತಾಂಡದಲ್ಲಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೊಡ ಅವರು ಶೇರಿತಾಂಡದಲ್ಲಿ ಹಕ್ಕು ಚಲಾಯಿಸಿದರು. ವಿಚಿತ್ರವೆಂದರೆ ಬಿಸಿಲಿನ ತಾಪದಿಂದಾಗಿ 100 ಕ್ಕೂ ಹೆಚ್ಚು ಮತಯಂತ್ರಗಳು ಕೆಟ್ಟುಹೋದ ಘಟನೆಯೂ ನಡೆಯಿತು.
ಅತ್ತ ಕುಂದಗೋಳ ಕ್ಷೇತ್ರದಲ್ಲಿ ಹುಬ್ಬಳ್ಳಿ ತಾಲೂಕಿನ ಅದರಗುಂಚಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡರ, ಯರಗುಪ್ಪಿ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಮತದಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ