10ರಂದು ಬಿಜೆಪಿಯಿಂದ ಸುವರ್ಣಸೌಧ ಮುತ್ತಿಗೆ
Team Udayavani, Dec 3, 2018, 6:25 AM IST
ಹುಬ್ಬಳ್ಳಿ: ರೈತರ ಸಾಲ ಮನ್ನಾ ಹಾಗೂ ಕಬ್ಬು ಬೆಳೆಗಾರರ ಬಾಕಿ ಪಾವತಿಗೆ ಆಗ್ರಹಿಸಿ ಡಿ.10ರಂದು ಬಿಜೆಪಿ ವತಿಯಿಂದ ಬೆಳಗಾವಿಯಲ್ಲಿ ಬೃಹತ್ ಮೆರವಣಿಗೆ ನಡೆಸಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಮುಖಂಡರು, ಕಾರ್ಯಕರ್ತರು, ರೈತರು ಪಾಲ್ಗೊಳ್ಳಲಿದ್ದಾರೆ. ರೈತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸುವರ್ಣ ಸೌಧದ ಒಳಗೆ ಹಾಗೂ ಹೊರಗೆ ಧರಣಿ ನಡೆಸಲಾಗುವುದು. ನಾನು ಮುಖ್ಯಮಂತ್ರಿಯಾಗಿದ್ದಾಗ ಎಸ್ಎಪಿ ಕಾಯ್ದೆ ಜಾರಿಗೊಳಿಸಿದ್ದೆ. ಸಕ್ಕರೆ ಕಾರ್ಖಾನೆ ಮಾಲೀಕರು ತಪ್ಪು ಮಾಡಿದರೆ ಅವರನ್ನು ಕಾರಾಗೃಹಕ್ಕೆ ಕಳುಹಿಸಬಹುದಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಸಕ್ಕರೆ ಕಾರ್ಖಾನೆ ಮಾಲೀಕರ ಲಾಬಿಗೆ ಮಣಿದು ಕಾಯ್ದೆಗೆ ತಿದ್ದುಪಡಿ ತಂದಿತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil