ತಂತ್ರಜ್ಞಾನ ಸದ್ಬಳಕೆ; ವಿಡಿಯೋ ಕಾನ್ಫರೆನ್ಸ್‌ ಮೂಲಕ ಜೈಲಿಂದಲೇ ಕೈದಿಗಳ ವಿಚಾರಣೆ


Team Udayavani, Jun 19, 2019, 1:55 PM IST

hubali-tdy-4..

ಹುಬ್ಬಳ್ಳಿ: ನೂತನ ನ್ಯಾಯಾಲಯದಲ್ಲಿ ವಿಚಾರಣಾಧೀನ ಕೈದಿಗಳನ್ನು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಸುವ ಕಾರ್ಯಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ಹುಬ್ಬಳ್ಳಿ: ನೂತನ ನ್ಯಾಯಾಲಯದಲ್ಲಿ ವಿಚಾರಣಾಧೀನ ಕೈದಿಗಳನ್ನು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಸುವ ಕಾರ್ಯಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ನಗರದ ಸಬ್‌ಜೈಲಿನಲ್ಲಿರುವ ಸೆಷನ್ಸ್‌ ಪ್ರಕರಣದ ವಿಚಾರಣಾಧಿಧೀನ ಕೈದಿಗಳನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಗಂಗಾಧರ ಅವರು ವಿಚಾರಣೆ ನಡೆಸಿದರು. ಕೈದಿಗಳನ್ನು ಭದ್ರತೆಯಲ್ಲಿ ನ್ಯಾಯಾಲಯಗಳಿಗೆ ಹಾಜರು ಪಡಿಸಬೇಕು. ಭದ್ರತೆಗಾಗಿ ಹೆಚ್ಚಿನ ಸಿಬ್ಬಂದಿ ಲಭ್ಯವಿಲ್ಲದಿದ್ದಾಗ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾ ಗುವುದಿಲ್ಲ. ಇದರಿಂದಾಗಿ ವಿಚಾರಣೆಗೆ ತೊಂದರೆಯಾಗುತ್ತಿದೆ. ಕೆಲವೊಮ್ಮ ಸಾಕ್ಷಿಗಳನ್ನು ಸಹ ಹಾಜರುಪಡಿಸಲು ತೊಂದರೆಯಾದಾಗ ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಸಬಹುದು. ಇದರಿಂದ ನ್ಯಾಯಾಲಯದ ಸಮಯ ಉಳಿತಾಯವಾಗಿ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಬಹುದಾಗಿದೆ.

ನೂತನ ನ್ಯಾಯಾಲಯ ಸಂಕೀರ್ಣ ಎಲ್ಲ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ. ಇಲ್ಲಿ 18ರಿಂದ 19 ವಿವಿಧ ಹಂತದ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಮುಂದಿನ ದಿನಗಳಲ್ಲಿ ಎಲ್ಲ ನ್ಯಾಯಾಲಯಗಳಿಗೂ ವಿಡಿಯೋ ಕಾನ್ಫರೆನ್ಸ್‌ ಸೌಲಭ್ಯ ವಿಸ್ತರಿಸಲಾಗುವುದು ಎಂದು ಹಿರಿಯ ನ್ಯಾಯಾಧಿಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಎ.ಕೆ. ನಾಗರಾಜಪ್ಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.