Udayavni Special

ಕಥೆ ಹೇಳು,ಕವಿತೆ ಕೇಳು


Team Udayavani, Aug 20, 2017, 10:16 AM IST

dharwada.jpg

ಧಾರವಾಡ: ಪ್ರಾಥಮಿಕ ಹಂತದಲ್ಲಿ ಮಕ್ಕಳ ಮನಸ್ಸು, ಹೃದಯ ನಿರ್ಮಲವಾಗಿರುತ್ತದೆ. ಇಂತಹ ಹದವಾದ
ಮನಸ್ಸಿನಲ್ಲಿ ಕಥೆ-ಕವನಗಳಂತಹ ಅಭಿರುಚಿಗಳನ್ನು ಬೆಳಸಿ ಕನ್ನಡತನದ ಮನೋವಿಕಾಸ ಬೆಳೆಸಿ ಕನ್ನಡ
ಭಾಷೆಯನ್ನು ಗಟ್ಟಿಗೊಳಿಸಲು ಸಾಧ್ಯವಿದೆ ಎಂದು ಹಿರಿಯ ಕವಿ ನಾಡೋಜ ಡಾ| ಚನ್ನವೀರ ಕಣವಿ
ಹೇಳಿದರು. ಧಾರವಾಡ ಕಸಾಪ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಹರ ಘಟಕದ
ವತಿಯಿಂದ ಮಾಳಮಡ್ಡಿಯ ಸರಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ನಂ. 11ರಲ್ಲಿ ಹಮ್ಮಿಕೊಂಡಿದ್ದ “ಕಥೆ
ಹೇಳು, ಕವಿತೆ ಕೇಳು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಈ ಮೂಲಕ ಜಿಲ್ಲೆಯ ಎಲ್ಲ ಶತಮಾನೋತ್ಸವ ಶಾಲೆಗಳಲ್ಲಿ ಇಂತಹ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು
ಮಕ್ಕಳ ಮೂಲಕ ಕನ್ನಡದ ಅಭಿವೃದ್ಧಿ ಮಾಡಬೇಕು ಎಂದರು. ಕವಿ ಎಂ.ಡಿ. ಗೋಗೇರಿ ಮಾತನಾಡಿ, ಮನೆಯಲ್ಲಿ
ಅಜ್ಜ-ಅಜ್ಜಿಯರಿದ್ದರೆ ಕಥೆ-ಕವನಗಳಿಗಿಲ್ಲ ಕೊರತೆ. ಈ ಮೂಲಕ ತಾವೆಲ್ಲ ಅವರಿಂದ ಕಥೆ ಕವನಗಳನ್ನು ಕೇಳಿ
ಕನ್ನಡದ ಸೊಗಡನ್ನು ಅರಿಯಬೇಕು ಹಾಗೂ ಕನ್ನಡ ಸಾಹಿತ್ಯವನ್ನು ಪ್ರೀತಿಸಬೇಕು ಎಂದರು. ಕವಿ ಈಶ್ವರ ಕಮ್ಮಾರ, ಕವಿ ನಿಂಗಣ್ಣ ಕುಂಟಿ ಹಾಗೂ ಮಕ್ಕಳ ಸಾಹಿತಿ ಆನಂದ ಪಾಟೀಲ ಮಾತನಾಡಿದರು. ಪ್ರಧಾನ ಗುರುಮಾತೆ ಮನೋರಮಾ ಸಾಂಬ್ರಾಣಿ ಅಧ್ಯಕ್ಷತೆ ವಹಿಸಿದ್ದರು. ಡಿಡಿಪಿಐ ಎನ್‌.ಎಚ್‌. ನಾಗೂರ, ಕಸಾಪ ಜಿಲ್ಲಾಧ್ಯಕ್ಷ ಡಾ| ಲಿಂಗರಾಜ ಅಂಗಡಿ, ಬಿಇಒ ಎಸ್‌.ಎಮ್‌. ಹುಡೇದಮನಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಲತಾ ಮುಳ್ಳೂರ, ಕಾರ್ಯದರ್ಶಿ ಆರ್‌. ಬಿ. ಲಿಂಗದಾಳ, ಕಸಾಪ ಕಾರ್ಯದರ್ಶಿ ಶಿವಾನಂದ ಟವಳಿ, ಚಂದ್ರಶೇಖರ ಕುಂಬಾರ ಇದ್ದರು. ಕಸಾಪ ತಾಲೂಕಾಧ್ಯಕ್ಷ ಎಫ್‌.ಬಿ.ಕಣವಿ ಪ್ರಾಸ್ತಾವಿಕ ಮಾತನಾಡಿದರು. ವೀಣಾ ಕಲಕೋಟಿ ಪ್ರಾರ್ಥಿಸಿದರು. ಬಸವರಾಜ ವಾಸನದ ವಂದಿಸಿದರು.

ಟಾಪ್ ನ್ಯೂಸ್

virat kohli k l rahul ishan kishan

ಇಶಾನ್, ರಾಹುಲ್, ವಿರಾಟ್: ಟಿ20 ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಾರು?

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸಟೇಬಲ್ ಅನ್ನೇ ಅಪಹರಿಸಿದ!

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸ್ ಟೇಬಲ್ ಅನ್ನೇ ಅಪಹರಿಸಿದ!

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ghfghftyyht

ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ಮಂಜೂರು

ms dhoni and n srinivasan

ಎಂ.ಎಸ್.ಧೋನಿ ಇಲ್ಲದ ಚೆನ್ನೈ ಸೂಪರ್ ಕಿಂಗ್ಸ್ ಇಲ್ಲ: ಶ್ರೀನಿವಾಸನ್

hjghjgjy

ಪ್ರಜ್ಞಾವಂತ ಮತದಾರರು ಬಿಜೆಪಿಯನ್ನೇ ಗೆಲ್ಲಿಸ್ತಾರೆ : ಸಚಿವ ಕೆ.ಸುಧಾಕರ

Untitled-2

45ರ ವ್ಯಕ್ತಿ, 25ರ ಯುವತಿ ನಡುವೆ ವಿವಾಹ; ಏನಿದು ವೈರಲ್ ಫೋಟೋ ಹಿಂದಿನ ಕಹಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರ್ ಎಸ್ಎಸ್ ಏನು ಮಾಡುತ್ತಿದೆ ಎಂದು ತಿಳಿಯಲು ಎಚ್ ಡಿಕೆ ಶಾಖೆಗೆ ಬರಲಿ: ನಳಿನ್ ಕಟೀಲ್

ಆರ್ ಎಸ್ಎಸ್ ಏನು ಮಾಡುತ್ತಿದೆ ಎಂದು ತಿಳಿಯಲು ಎಚ್ ಡಿಕೆ ಶಾಖೆಗೆ ಬರಲಿ: ನಳಿನ್ ಕಟೀಲ್

cgcftgt

ಮತಾಂತರಕ್ಕೆ ಪ್ರಯತ್ನ ಆರೋಪ | ಭೈರಿದೇವರಕೊಪ್ಪ ಚರ್ಚ್‌ನ ಪಾಸ್ಟರ್‌ ಸೋಮು ಬಂಧನ 

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಆರೆಸ್ಸೆಸ್‌ ಸಂಸ್ಕಾರದಿಂದ ಶಕ್ತಿ ನಿರ್ಮಾಣ

ಆರೆಸ್ಸೆಸ್‌ ಸಂಸ್ಕಾರದಿಂದ ಶಕ್ತಿ ನಿರ್ಮಾಣ

akms

ಪ್ರಧಾನಿ ಭಾವಚಿತ್ರ ಸುಡಲು ಯತ್ನ:ಪೊಲೀಸರೊಂದಿಗೆ ತಳ್ಳಾಟ- ನೂಕಾಟ

MUST WATCH

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

udayavani youtube

ದಾಂಡೇಲಿ ನಗರ ಸಭೆಯಲ್ಲಿ ಮಾಹಿತಿ ಹಕ್ಕು ಅಧಿನಿಯಮ ಉಲ್ಲಂಘನೆ ಅಕ್ರಂ ಖಾನ್ ಆರೋಪ

udayavani youtube

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

ಹೊಸ ಸೇರ್ಪಡೆ

ಚಿತ್ರದುರ್ಗದಲ್ಲಿ ಕೈಗಾರಿಕಾ ಟೌನ್‌ಶಿಪ್‌ ನಿರ್ಮಾಣ

ಚಿತ್ರದುರ್ಗದಲ್ಲಿ ಕೈಗಾರಿಕಾ ಟೌನ್‌ಶಿಪ್‌ ನಿರ್ಮಾಣ

ಶಾಂತಿ ಸೌಹಾರ್ದತೆಯ ಸಂಕೇತವೇ ಪೈಗಂಬರ್ ಜಯಂತಿ: ಮಾಜಿ ಎಂಎಲ್ಸಿ ಎಚ್ ಆರ್ ಶ್ರೀನಾಥ್ .

ಶಾಂತಿ ಸೌಹಾರ್ದತೆಯ ಸಂಕೇತವೇ ಪೈಗಂಬರ್ ಜಯಂತಿ: ಮಾಜಿ ಎಂಎಲ್ಸಿ ಎಚ್ ಆರ್ ಶ್ರೀನಾಥ್ .

virat kohli k l rahul ishan kishan

ಇಶಾನ್, ರಾಹುಲ್, ವಿರಾಟ್: ಟಿ20 ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಾರು?

ಕೃಷಿ ಕಾಯ್ದೆ ಜಾರಿಯಿಂದ ರೈತರು ಬೀದಿಪಾಲು

ಕೃಷಿ ಕಾಯ್ದೆ ಜಾರಿಯಿಂದ ರೈತರು ಬೀದಿಪಾಲು

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸಟೇಬಲ್ ಅನ್ನೇ ಅಪಹರಿಸಿದ!

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸ್ ಟೇಬಲ್ ಅನ್ನೇ ಅಪಹರಿಸಿದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.