ಚಿಟಗುಪ್ಪಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಪರೀಕ್ಷೆ


Team Udayavani, May 29, 2020, 5:54 AM IST

ಚಿಟಗುಪ್ಪಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಪರೀಕ್ಷೆ

ಹುಬ್ಬಳ್ಳಿ: ಕೋವಿಡ್  ವೈರಸ್‌ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಕೋವಿಡ್‌-19 ಪರೀಕ್ಷೆ ನಡೆಸಲಾಗುತ್ತಿದೆ. ಆಸ್ಪತ್ರೆಗೆ ಆಗಮಿಸುವ ಗರ್ಭಿಣಿ ಯರಿಗೆ ಈಗಾಗಲೇ ಮೂರು ದಿನಗಳಿಂದ ಕೋವಿಡ್‌-19 ಪರೀಕ್ಷೆ ಪ್ರಾರಂಭವಾಗಿದ್ದು, ದಿನಕ್ಕೆ 60 ಜನರ ತಪಾಸಣೆ ಮಾಡಲಾಗುತ್ತಿದೆ.

ಇದುವರೆಗೆ ಸುಮಾರು 200 ಗರ್ಭಿಣಿಯರ ತಪಾಸಣೆ ಮಾಡಲಾಗಿದೆ. ಗರ್ಭಿಣಿಯರ ಗಂಟಲು ಹಾಗೂ ಮೂಗಿನ ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ಸ್ವಯಂ ಪ್ರೇರಿತವಾಗಿ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿ ಕೊಳ್ಳಬೇಕು. ಇದಲ್ಲದೇ ವೈರಸ್‌ ಲಕ್ಷಣಗಳು ಕಂಡುಬಂದಲ್ಲಿ ಅಂತಹವರು ಕೂಡಲೇ ಬಂದು ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಪಾಲಿಕೆ ಆರೋಗ್ಯಾ ಧಿಕಾರಿ ಡಾ| ಪ್ರಭು ಬಿರಾದಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.