ಧಾರವಾಡ: ಮಹಿಳೆಗೆ ಕಿರುಕುಳ | ಮಾಜಿ ಕಾರ್ಪೊರೇಟರ್ ಬಂಧನ

Team Udayavani, Sep 12, 2021, 8:23 PM IST

cfgdst

ಧಾರವಾಡ: ಮಹಿಳೆಯ ಜತೆ ಅಸಭ್ಯ ವರ್ತನೆ ಮಾಡಿದ್ದಲ್ಲದೇ ಹಲ್ಲೆ, ಜೀವ ಬೆದರಿಕೆ ಹಾಕಿದ ಆರೋಪದಡಿ ಪಾಲಿಕೆಯ ಮಾಜಿ ಸದಸ್ಯ ಶ್ರೀಕಾಂತ ಜಮನಾಳನನ್ನು ವಿದ್ಯಾಗಿರಿ ಠಾಣೆ ಪೊಲೀಸರು ರವಿವಾರ ಬಂಧಿಸಿದ್ದಾರೆ.

ಉದಯಗಿರಿ ನಿವಾಸಿ ಅನುಮತಿ ಕಲ್ಲೇಶ ಅತ್ತಿಗೇರಿ (35)ಎಂಬುವರೇ ಜಮನಾಳ ವಿರುದ್ದ ಠಾಣೆಗೆ ದೂರು ನೀಡಿದ ಮಹಿಳೆ. ಕಳೆದ 8 ವರ್ಷ ಹಿಂದೆ ನಡೆದ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 3ನೇ ವಾರ್ಡಿನಿಂದ ಸ್ಪರ್ಧಿಸಿದ್ದ ಎತ್ತಿನಗುಡ್ಡದ ಶ್ರೀಕಾಂತ (ತಿರುಕಪ್ಪ) ಸಾದೇವಪ್ಪ ಜಮನಾಳ ಪರ ಈ ಮಹಿಳೆ ಪ್ರಚಾರ ಮಾಡಿದ್ದಳು. ಈ ಪ್ರಚಾರ ವೇಳೆ ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದ ಶ್ರೀಕಾಂತ, ಆಕೆಯ ಗಂಡನೊಂದಿಗೆ ಪರಿಚಯ ಮಾಡಿಕೊಂಡಿದ್ದ. ಇದಾದ ಬಳಿಕ ಮಹಿಳೆಯು ಗಂಡನೊಂದಿಗೆ ಜಗಳವಾಡಿ, ತವರು ಮನೆಗೆ ಬಂದು ಉಳಿದುಕೊಂಡಿದ್ದಾಳೆ.

ಹಳೆಯ ಪರಿಚಯ ಮೇಲೆ ಮಹಿಳೆಯ ಮನೆಗೆ ಆಗಾಗ ಭೇಟಿ ನೀಡುತ್ತಿದ್ದ ಶ್ರೀಕಾಂತ, ನನ್ನೊಂದಿಗೆ ಸಂಬಂಧ ಇಟ್ಟಿಕೋ. ಇಲ್ಲವಾದರೆ ಗಂಡ, ಮಕ್ಕಳು ಸೇರಿ ನಿನ್ನ ಕೂಡ ಸಾಯಿಸುವುದಾಗಿ ಬೆದರಿಕೆ ಒಡ್ಡಿದ್ದಾನೆ. ಇದಲ್ಲದೇ ಮಹಿಳೆ ಹಿಂಬಾಲಿಸಿಕೊಂಡು ಆಗಾಗ ರಸ್ತೆಯಲ್ಲಿ ಕಿರುಕುಳ ನೀಡಿದ್ದು, ಸೆ.೭ ರಂದು  ರಾತ್ರಿ ೮:೦೦ ಗಂಟೆಗೆ ಮನೆಗೆ ಬರುವುದಾಗಿ ಹೇಳಿದ್ದಾನೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಹಿಳೆ, ಮನೆಗೆ ಬರದಂತೆ ಹೇಳಿದ್ದಾಳೆ. ಇದಾದ ಬಳಿಕ ಸೆ.೮ ರಂದು ಬೆಳಿಗ್ಗೆ ಮಹಿಳೆಯ ಮನೆಗೆ ಹೋಗಿದ್ದು, ಮಹಿಳೆ ಬಾಗಿಲು ತೆರೆದಿಲ್ಲ. ಕೊನೆಗೆ ಮನೆಯ ಬಾಗಿಲು ಒಡೆದು ಒಳನುಗ್ಗಿದ ಶ್ರೀಕಾಂತ, ಮಹಿಳೆಯನ್ನು ಹೊರಗಡೆ ಎಳೆ ತಂದು ಎಳೆದಾಡಿದ್ದಾನೆ. ಇದಲ್ಲದೇ ಕಟ್ಟಿಗೆಯಿಂದ ಹೊಡೆದಿದ್ದು, ಅಲ್ಲದೇ ನನ್ನ ಜತೆ ಇರು. ಇಲ್ಲವಾದರೆ ಸಾಯಿಸುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ. ಈ ರೀತಿ ಕಿರುಕುಳ ನೀಡುತ್ತಿರುವುದಾಗಿ ಅನುಮತಿ ಅತ್ತೀಗೇರಿ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ.

ಈ ದೂರಿನ ಅನ್ವಯ ವಿದ್ಯಾಗಿರಿ ಠಾಣೆಯ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಶ್ರೀಕಾಂತ ಜಮುನಾಳ ಜೆಡಿಎಸ್ ನಿಂದ ಸ್ಪರ್ಧಿಸಿ ಹು-ಧಾ ಮಹಾನಗರ ಪಾಲಿಕೆ ಸದಸ್ಯರಾಗಿದ್ದರು.

ಟಾಪ್ ನ್ಯೂಸ್

ಮಮತಾ ಬ್ಯಾನರ್ಜಿ ಪ್ರಶ್ನೆ ಮಾಡಿದ್ದ ಯುಪಿಎ ಎಲ್ಲಿದೆ ಹೇಳಿಕೆಗೆ ಕಾಂಗ್ರೆಸ್‌ ಆಕ್ಷೇಪ

ಮಮತಾ ಬ್ಯಾನರ್ಜಿ ಪ್ರಶ್ನೆ ಮಾಡಿದ್ದ ಯುಪಿಎ ಎಲ್ಲಿದೆ ಹೇಳಿಕೆಗೆ ಕಾಂಗ್ರೆಸ್‌ ಆಕ್ಷೇಪ

ಜನತಂತ್ರದ ಉಳಿವಿಗೆ ಗಂಭೀರ ಚಿಂತನೆ ಅಗತ್ಯ

ಜನತಂತ್ರದ ಉಳಿವಿಗೆ ಗಂಭೀರ ಚಿಂತನೆ ಅಗತ್ಯ

ರಾಜ್ಯದಲ್ಲಿ ಕಾಂಗ್ರೆಸ್‌ ಜಾತ್ರೆ ಆರಂಭ: ಡಿ.ಕೆ.ಶಿವಕುಮಾರ್‌

ರಾಜ್ಯದಲ್ಲಿ ಕಾಂಗ್ರೆಸ್‌ ಜಾತ್ರೆ ಆರಂಭ: ಡಿ.ಕೆ.ಶಿವಕುಮಾರ್‌

maruti-suzuki

ಮುಂದಿನ ತಿಂಗಳಿಂದ ಮಾರುತಿ ದುಬಾರಿ

ಸವಾಲು ಸ್ವೀಕರಿಸಿ ಬೆಳಗಾವಿ ಅಧಿವೇಶನ: ಸ್ಪೀಕರ್‌ ಕಾಗೇರಿ

ಸವಾಲು ಸ್ವೀಕರಿಸಿ ಬೆಳಗಾವಿ ಅಧಿವೇಶನ: ಸ್ಪೀಕರ್‌ ಕಾಗೇರಿ

ಸರ್ವಧರ್ಮೀಯರ ಕಲ್ಯಾಣ ಕ್ಷೇತ್ರ ಧರ್ಮಸ್ಥಳ ;ರಾಜ್ಯಪಾಲ ಗೆಹ್ಲೋಟ್ ಬಣ್ಣನೆ

ಸರ್ವಧರ್ಮೀಯರ ಕಲ್ಯಾಣ ಕ್ಷೇತ್ರ ಧರ್ಮಸ್ಥಳ ;ರಾಜ್ಯಪಾಲ ಗೆಹ್ಲೋಟ್ ಬಣ್ಣನೆ

ಮಣಿಪಾಲದಲ್ಲಿ ಮತ್ತೆ ಚಿರತೆ ಸದ್ದು!

ಮಣಿಪಾಲದಲ್ಲಿ ಮತ್ತೆ ಚಿರತೆ ಸದ್ದು!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾಂಪತ್ಯಕ್ಕೆ ಕಾಲಿಟ್ಟ ಹಿರಿಯ ಪ್ರೇಮಿಗಳು

ದಾಂಪತ್ಯಕ್ಕೆ ಕಾಲಿಟ್ಟ ಹಿರಿಯ ಪ್ರೇಮಿಗಳು

ಸವಾಲು ಸ್ವೀಕರಿಸಿ ಬೆಳಗಾವಿ ಅಧಿವೇಶನ: ಸ್ಪೀಕರ್‌ ಕಾಗೇರಿ

ಸವಾಲು ಸ್ವೀಕರಿಸಿ ಬೆಳಗಾವಿ ಅಧಿವೇಶನ: ಸ್ಪೀಕರ್‌ ಕಾಗೇರಿ

ಸರ್ವಧರ್ಮೀಯರ ಕಲ್ಯಾಣ ಕ್ಷೇತ್ರ ಧರ್ಮಸ್ಥಳ ;ರಾಜ್ಯಪಾಲ ಗೆಹ್ಲೋಟ್ ಬಣ್ಣನೆ

ಸರ್ವಧರ್ಮೀಯರ ಕಲ್ಯಾಣ ಕ್ಷೇತ್ರ ಧರ್ಮಸ್ಥಳ ;ರಾಜ್ಯಪಾಲ ಗೆಹ್ಲೋಟ್ ಬಣ್ಣನೆ

ಮಣಿಪಾಲದಲ್ಲಿ ಮತ್ತೆ ಚಿರತೆ ಸದ್ದು!

ಮಣಿಪಾಲದಲ್ಲಿ ಮತ್ತೆ ಚಿರತೆ ಸದ್ದು!

ದ.ಕ.: ತಿಂಗಳಲ್ಲಿ 2.80 ಲಕ್ಷಕ್ಕೂ ಹೆಚ್ಚು ಮಂದಿಗೆ ಲಸಿಕೆ

ದ.ಕ.: ತಿಂಗಳಲ್ಲಿ 2.80 ಲಕ್ಷಕ್ಕೂ ಹೆಚ್ಚು ಮಂದಿಗೆ ಲಸಿಕೆ

MUST WATCH

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

udayavani youtube

ನಾಡಗೀತೆ ಮೇಲೆ ಈ ಹಸುವಿಗೆ ಅದೆಷ್ಟು ಗೌರವ ನೋಡಿ : ವಿಡಿಯೋ ವೈರಲ್

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

ಹೊಸ ಸೇರ್ಪಡೆ

ಮಮತಾ ಬ್ಯಾನರ್ಜಿ ಪ್ರಶ್ನೆ ಮಾಡಿದ್ದ ಯುಪಿಎ ಎಲ್ಲಿದೆ ಹೇಳಿಕೆಗೆ ಕಾಂಗ್ರೆಸ್‌ ಆಕ್ಷೇಪ

ಮಮತಾ ಬ್ಯಾನರ್ಜಿ ಪ್ರಶ್ನೆ ಮಾಡಿದ್ದ ಯುಪಿಎ ಎಲ್ಲಿದೆ ಹೇಳಿಕೆಗೆ ಕಾಂಗ್ರೆಸ್‌ ಆಕ್ಷೇಪ

ದಾಂಪತ್ಯಕ್ಕೆ ಕಾಲಿಟ್ಟ ಹಿರಿಯ ಪ್ರೇಮಿಗಳು

ದಾಂಪತ್ಯಕ್ಕೆ ಕಾಲಿಟ್ಟ ಹಿರಿಯ ಪ್ರೇಮಿಗಳು

ಜನತಂತ್ರದ ಉಳಿವಿಗೆ ಗಂಭೀರ ಚಿಂತನೆ ಅಗತ್ಯ

ಜನತಂತ್ರದ ಉಳಿವಿಗೆ ಗಂಭೀರ ಚಿಂತನೆ ಅಗತ್ಯ

ರಾಜ್ಯದಲ್ಲಿ ಕಾಂಗ್ರೆಸ್‌ ಜಾತ್ರೆ ಆರಂಭ: ಡಿ.ಕೆ.ಶಿವಕುಮಾರ್‌

ರಾಜ್ಯದಲ್ಲಿ ಕಾಂಗ್ರೆಸ್‌ ಜಾತ್ರೆ ಆರಂಭ: ಡಿ.ಕೆ.ಶಿವಕುಮಾರ್‌

maruti-suzuki

ಮುಂದಿನ ತಿಂಗಳಿಂದ ಮಾರುತಿ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.