ಯಾವ ರಂಗ ಅಸ್ತಿತ್ವಕ್ಕೆ ಬಂದರೂ ಬಿಜೆಪಿ ಅಲ್ಲಾಡಿಸಲಾಗದು: ಶೆಟ್ಟರ್
Team Udayavani, May 27, 2022, 11:07 PM IST
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಪ್ರಬಲವಾಗಿ ಬೆಳೆಯುತ್ತಿದೆ. ಮೂರು ಅಥವಾ ನಾಲ್ಕನೇ ರಂಗ ಬಂದರೂ ಪಕ್ಷಕ್ಕೆ ಸರಿಸಾಟಿಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೃತೀಯ ರಂಗದ ಚರ್ಚೆ ಹೊಸತೇನಲ್ಲ. ಹಿಂದೆಯೂ ಇದೇ ರೀತಿ ಎಲ್ಲಾ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಹೋರಾಟಕ್ಕೆ ಮುಂದಾಗಿದ್ದರು. ಅದು ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ ಎನ್ನುವುದು ಜನರಿಗೆ ಗೊತ್ತಿದೆ.
ಜನಪರ ಆಡಳಿತದಿಂದಾಗಿ ವರ್ಷದಿಂದ ವರ್ಷಕ್ಕೆ ಪಕ್ಷದ ಸಂಘಟನೆಯಾಗುತ್ತಿದೆ. ಪಕ್ಷದ ಪರವಾಗಿ ಜನರು ನಿಂತುಕೊಂಡಿದ್ದಾರೆ. ಯಾವ ರಂಗ ರಚನೆಯಾದರೂ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಲ್ಲಾಡಿಸಲು ಸಾಧ್ಯವಿಲ್ಲ.
ಬಿಜೆಪಿ ನಾಯಕರು ಇಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಡಿ.ಕೆ. ಶಿವಕುಮಾರ ಹೇಳಿಕೆಯಲ್ಲಿ ಯಾವುದೇ ಸತ್ಯವಿಲ್ಲ. ಅವರಿಗೆ ಕಾನೂನು ಮೇಲೆ ಗೌರವವಿದ್ದರೆ, ಅವರು ಯಾವುದೇ ತಪ್ಪು ಮಾಡಿರದಿದ್ದರೆ ಏಕೆ ಭಯ. ಕಾನೂನು ಹೋರಾಟ ಮಾಡಲಿ. ಅದು ಬಿಟ್ಟು ರಾಜಕೀಯ ಹೇಳಿಕೆಯಿಂದ ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾಗರ: ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ದಿಢೀರ್ ಅಸ್ವಸ್ಥ
ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ
ಕಾರವಾರ: ಜಿಲ್ಲೆಯಲ್ಲಿ 15.21 ಲಕ್ಷ ರೂ. ಬೆಲೆಯ 75 ಕೆಜಿ ಗಾಂಜಾ ನಾಶ
ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ : ವಾಹನ ಸವಾರಿಗೆ ತೊಂದರೆ
ಜಾತಿ ವ್ಯವಸ್ಥೆ ತೊಲಗುವವರೆಗೆ ಮೀಸಲಾತಿ ಅಗತ್ಯ: ಸಿದ್ದರಾಮಯ್ಯ
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
3 ಲೋಕಸಭೆ ಮತ್ತು 7 ವಿಧಾನಸಭಾ ಸ್ಥಾನಗಳ ಉಪಚುನಾವಣೆಯ ಫಲಿತಾಂಶ ಹೀಗಿದೆ
ಸಾಗರ: ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ದಿಢೀರ್ ಅಸ್ವಸ್ಥ
ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ
ಕಾರವಾರ: ಜಿಲ್ಲೆಯಲ್ಲಿ 15.21 ಲಕ್ಷ ರೂ. ಬೆಲೆಯ 75 ಕೆಜಿ ಗಾಂಜಾ ನಾಶ
ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ : ವಾಹನ ಸವಾರಿಗೆ ತೊಂದರೆ