Udayavni Special

ವಿಚ್ಛೇದನ ಕೋರಿದ ದಂಪತಿ ಒಂದು ಮಾಡಿದ ಸುಪ್ರೀಂಕೋರ್ಟ್‌ ಸಿಜೆ


Team Udayavani, Aug 13, 2018, 6:15 AM IST

ban13081806medn.jpg

ಹುಬ್ಬಳ್ಳಿ: ನಗರದ ನೂತನ ತಾಲೂಕು ನ್ಯಾಯಾಲಯ ಸಂಕೀರ್ಣ ಉದ್ಘಾಟನೆಗೆ ಆಗಮಿಸಿದ್ದ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರು ನ್ಯಾಯಾಲಯದಲ್ಲಿ ಏರ್ಪಡಿಸಲಾಗಿದ್ದ ವಿಶೇಷ ಲೋಕ ಅದಾಲತ್‌ನಲ್ಲಿ ಕೌಟುಂಬಿಕ ವ್ಯಾಜ್ಯವೊಂದನ್ನು ಖುದ್ದಾಗಿ ಇತ್ಯರ್ಥ ಪಡಿಸಿದರು.

ನಗರದ ಕೇಶ್ವಾಪುರ ನಿವಾಸಿ ಜಗದೀಶ ಶೆಳಗಿ ಹಾಗೂ ಪಾರ್ವತಿ ದಂಪತಿ ವಿಚ್ಛೇದನ ಪ್ರಕರಣ ವಿಶೇಷ ಲೋಕ ಅದಾಲತ್‌ನಲ್ಲಿ ಸುಪ್ರೀಂಕೋರ್ಟ್‌ ಸಿಜೆ ದೀಪಕ್‌ ಮಿಶ್ರಾ ಮುಂದೆ ವಿಚಾರಣೆಗೆ ಬಂತು. ನ್ಯಾಯಿಕ ಸಂಧಾನಕಾರರಾದ ಮಹೇಶ ಪಾಟೀಲ ಹಾಗೂ ವಕೀಲ ಸಂಧಾನಕಾರರಾದ ಶೋಭಾ ಪವಾರ ಪ್ರಕರಣ ನಿರ್ವಹಿಸುತ್ತಿದ್ದರು. ವಿಚ್ಛೇದನ ಕೋರಿದ ದಂಪತಿ ಹಾಗೂ ಮಕ್ಕಳಾದ ರೋಹಿತ, ನಂದಿನಿ, ರಕ್ಷಿತಾ ಹಾಗೂ ಸಿದ್ಧಾರ್ಥ ಅವರನ್ನು ಮುಖ್ಯ ನ್ಯಾಯಮೂರ್ತಿಗಳ ಎದುರು ಹಾಜರುಪಡಿಸಿದರು.

ದೀಪಕ್‌ ಮಿಶ್ರಾ ಅವರು ಪತಿ-ಪತ್ನಿಗೆ ಕೌಟುಂಬಿಕ ಮೌಲ್ಯಗಳನ್ನು ತಿಳಿಸಿ, ಒಂದಾಗಲು ಸಲಹೆ ನೀಡಿದರು. ನ್ಯಾಯಮೂರ್ತಿಗಳ ಮಾತು ಕೇಳಿದ ದಂಪತಿ ತಮ್ಮ ವಿಚ್ಛೇದನ ಪ್ರಕರಣ ಹಿಂಪಡೆದು ಮರಳಿ ಒಂದಾದರು. ಭಾನುವಾರ ಒಟ್ಟು 9 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ವಿಶೇಷ ಲೋಕ ಅದಾಲತ್‌ನಲ್ಲಿ ಬಗೆಹರಿಸಲಾಯಿತು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

IPL 2020: ಶುಕ್ರವಾರ ಎದುರಾಗಲಿವೆ ಕರ್ನಾಟಕದ ಆರ್‌ಸಿಬಿ ವರ್ಸಸ್‌ ಕನ್ನಡಿಗರ ಪಂಜಾಬ್‌!

IPL 2020: ಶುಕ್ರವಾರ ಎದುರಾಗಲಿವೆ ಕರ್ನಾಟಕದ ಆರ್‌ಸಿಬಿ ವರ್ಸಸ್‌ ಕನ್ನಡಿಗರ ಪಂಜಾಬ್‌!

ಟಿಪ್ಪರ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು, ಪತಿ ಪ್ರಾಣಾಪಾಯದಿಂದ ಪಾರು

ಮಂಡ್ಯ : ಟಿಪ್ಪರ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು, ಪ್ರಾಣಾಪಾಯದಿಂದ ಪಾರಾದ ಪತಿ

rbi 5

2 ವರ್ಷಗಳ ವರೆಗೆ ಇಎಂಐ ವಿನಾಯಿತಿ; ಸಾಧಕ ಬಾಧಕಗಳೇನು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ಸೆ.28ರಂದು ಬಂದ್; ರೈತರ ವಿರೋಧದ ನಡುವೆ ಎಪಿಎಂಸಿ ವಿಧೇಯಕ ಮಂಡನೆ

ಸೆ.28ರಂದು ಬಂದ್; ರೈತರ ವಿರೋಧದ ನಡುವೆ ಎಪಿಎಂಸಿ ವಿಧೇಯಕ ಮಂಡನೆ

ಕೋವಿಡ್ 19: ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಅರೋಗ್ಯ ಸ್ಥಿತಿ ಗಂಭೀರ

ಕೋವಿಡ್ 19: ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಅರೋಗ್ಯ ಸ್ಥಿತಿ ಗಂಭೀರ

APMC ಕಾಯ್ದೆಯಿಂದ ರೈತರಿಗೆ ಅನುಕೂಲವಾದರೂ ದಾರಿ ತಪ್ಪಿಸುವ ಕೆಲಸವಾಗುತ್ತಿದೆ: ಸಹಕಾರ ಸಚಿವ

APMC ಕಾಯ್ದೆಯಿಂದ ರೈತರಿಗೆ ಅನುಕೂಲವಾದರೂ ದಾರಿ ತಪ್ಪಿಸುವ ಕೆಲಸವಾಗುತ್ತಿದೆ: ಸಹಕಾರ ಸಚಿವ

ರಾಯಚೂರು ಐಐಐಟಿಗೆ ಗ್ರೀನ್ ಸಿಗ್ನಲ್ : ಕೇಂದ್ರದ ನಿರ್ಧಾರಕ್ಕೆ ಡಿಸಿಎಂ ಸವದಿ ಹರ್ಷ

ರಾಯಚೂರು ಐಐಐಟಿಗೆ ಗ್ರೀನ್ ಸಿಗ್ನಲ್ : ಕೇಂದ್ರದ ನಿರ್ಧಾರಕ್ಕೆ ಡಿಸಿಎಂ ಸವದಿ ಹರ್ಷ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಪ್ಪರ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು, ಪತಿ ಪ್ರಾಣಾಪಾಯದಿಂದ ಪಾರು

ಮಂಡ್ಯ : ಟಿಪ್ಪರ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು, ಪ್ರಾಣಾಪಾಯದಿಂದ ಪಾರಾದ ಪತಿ

ಸೆ.28ರಂದು ಬಂದ್; ರೈತರ ವಿರೋಧದ ನಡುವೆ ಎಪಿಎಂಸಿ ವಿಧೇಯಕ ಮಂಡನೆ

ಸೆ.28ರಂದು ಬಂದ್; ರೈತರ ವಿರೋಧದ ನಡುವೆ ಎಪಿಎಂಸಿ ವಿಧೇಯಕ ಮಂಡನೆ

ಗದಗ: ಜಿಲ್ಲೆಯಲ್ಲಿ 120 ಜನರಿಗೆ ಕೋವಿಡ್ ಸೋಂಕು

ಗದಗ: ಜಿಲ್ಲೆಯಲ್ಲಿ 120 ಜನರಿಗೆ ಕೋವಿಡ್ ಸೋಂಕು

ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಯಶಸ್ವಿಯಾಗಿ ನಡೆಯುತ್ತಿದೆ “ವಿದ್ಯಾಗಮ’

ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಯಶಸ್ವಿಯಾಗಿ ನಡೆಯುತ್ತಿದೆ “ವಿದ್ಯಾಗಮ’

ಆಟವಾಡುತ್ತಾ ದಾರಿ ತಪ್ಪಿದ ಪುಟಾಣಿ ಮಗು! ವಾಟ್ಸ್‌ ಆ್ಯಪ್‌ನಿಂದ ಪಾಲಕರ ಮಡಿಲು ಸೇರಿತು

ಆಟವಾಡುತ್ತಾ ದಾರಿ ತಪ್ಪಿದ ಪುಟಾಣಿ ಮಗು! ವಾಟ್ಸ್‌ ಆ್ಯಪ್‌ನಿಂದ ಪಾಲಕರ ಮಡಿಲು ಸೇರಿತು

MUST WATCH

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

udayavani youtube

Manipal: Multi-storey building in danger | inspection by DC Jagadeesh



ಹೊಸ ಸೇರ್ಪಡೆ

90 ದಿನಗಳಲ್ಲಿ  ಕಾಳು ಖರೀದಿ: ಡಿಸಿ

90 ದಿನಗಳಲ್ಲಿ ಕಾಳು ಖರೀದಿ: ಡಿಸಿ

rc-tdy-1

ಬಾಲೆಯರಿಗೆ ಬಲವಂತದ ಕಂಕಣಭಾಗ್ಯ

IPL 2020: ಶುಕ್ರವಾರ ಎದುರಾಗಲಿವೆ ಕರ್ನಾಟಕದ ಆರ್‌ಸಿಬಿ ವರ್ಸಸ್‌ ಕನ್ನಡಿಗರ ಪಂಜಾಬ್‌!

IPL 2020: ಶುಕ್ರವಾರ ಎದುರಾಗಲಿವೆ ಕರ್ನಾಟಕದ ಆರ್‌ಸಿಬಿ ವರ್ಸಸ್‌ ಕನ್ನಡಿಗರ ಪಂಜಾಬ್‌!

ಗಡಿನಾಡಲ್ಲಿ ಬಾಲ್ಯ ವಿವಾಹ ಅವ್ಯಾಹತ!

ಗಡಿನಾಡಲ್ಲಿ ಬಾಲ್ಯ ವಿವಾಹ ಅವ್ಯಾಹತ!

ಬ್ರಿಮ್ಸ್‌ ನಲ್ಲಿ  ವೆಂಟಿಲೇಟರ್‌ಗಳ ಕೊರತೆ

ಬ್ರಿಮ್ಸ್‌ ನಲ್ಲಿ ವೆಂಟಿಲೇಟರ್‌ಗಳ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.