ರಾಜಿನಾಮೆ ಸಲ್ಲಿಸುವುದು ನೈತಿಕತೆ: ಹೊರಟ್ಟಿ
Team Udayavani, Jan 6, 2019, 12:45 AM IST
ಹುಬ್ಬಳ್ಳಿ: ಯಾವುದೇ ಸಚಿವರ ಮೇಲೆ ಗುರುತರ ಆರೋಪಗಳು ಬಂದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದು ನೈತಿಕತೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಪುಟ್ಟರಂಗಶೆಟ್ಟಿ ಅವರ ಆಪ್ತ ಸಹಾಯಕನ ಬಳಿ 25 ಲಕ್ಷ ರೂ. ದೊರೆತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಇಂತಹ ಆರೋಪಗಳು ಕೇಳಿ ಬಂದಾಗ ಸಚಿವರು ನೈತಿಕತೆಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ