ದೇಗುಲಗಳು ಭಕ್ತರ ಬಾಳಿನ ದಾರಿದೀಪ

Team Udayavani, May 13, 2019, 11:59 AM IST

hub-11

ಉಪ್ಪಿನಬೆಟಗೇರಿ: ನಮ್ಮ ಧಾರ್ಮಿಕ ಪರಂಪರೆ, ಜೀವನದ ರೀತಿ, ನೀತಿ, ಕಲೆ, ಸಂಸ್ಕೃತಿ, ಸಂಸ್ಕಾರಗಳ ಮಹಾಸಂಗಮವೇ ನಮ್ಮ ದೇವಾಲಯಗಳಲ್ಲಿವೆ ಎಂದು ಸ್ಥಳೀಯ ಮೂರು ಸಾವಿರ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಹೇಳಿದರು.

ಕೊಟಬಾಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಆಂಜನೇಯ ದೇವಸ್ಥಾನದ ಉದ್ಘಾಟನೆ ಹಾಗೂ ಆಂಜನೇಯ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಗಣಪತಿ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ದೇವಾಲಯಗಳು ಭಕ್ತರ ಬಾಳಿಗೆ ಸುಖ, ಶಾಂತಿ, ನೆಮ್ಮದಿ ನೀಡುವ ತಾಣಗಳಾಗಿವೆ. ಸದ್ಭಕ್ತರ ಬಾಳಿನ ದಾರಿ ದೀಪಗಳಾಗಿವೆ. ಇಂತಹ ಉತ್ಕೃಷ್ಟ ಪರಂಪರೆ ಹಿನ್ನೆಲೆಯುಳ್ಳ ದೇವಾಲಯಗಳನ್ನು ಉಳಿಸಿ ಬೆಳೆಸಬೇಕಾದ ಮಹತ್ಕಾರ್ಯ ನಮ್ಮಿಂದಾಗಬೇಕಾಗಿದೆ ಎಂದರು.

ಗರಗ ಮಡಿವಾಳೇಶ್ವರ ಸಂಸ್ಥಾನ ಮಠದ ಚನ್ನಬಸವ ಸ್ವಾಮೀಜಿ, ಶಿರಕೋಳ ಹಿರೇಮಠದ ಶ್ರೀ ಗುರುಶಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ದೊಡವಾಡ ಹಿರೇಮಠದ ಜಡಿಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ವೇ|ಮೂ| ಮೆಳಪ್ಪಯ್ಯ ಹಿರೇಮಠ, ತುರಮರಿ ಗ್ರಾಮದ ಶ್ರೀ ವೇದಾಂತಾಚಾರ್ಯ, ವಿದ್ವಾನ್‌ ಮಹಾಂತೇಶ ಶಾಸ್ತ್ರೀಜಿ, ಉಪ್ಪಿನಬೆಟಗೇರಿಯ ಮಹಾದೇವಪ್ಪ ಅಷ್ಟಗಿ ಹಾಗೂ ಧಾರವಾಡದ ವೇ|ಮೂ| ಸೋಮದೇವ ನಾರಾಯಣ ಮರಾಠೆ ಅವರ ನೇತೃತ್ವದಲ್ಲಿ ನೂತನ ಆಂಜನೇಯ ದೇವಸ್ಥಾನದ ಉದ್ಘಾಟನೆ ಮತ್ತು ಹನುಮಂತದೇವರ ಸ್ಥಿರ ಪ್ರತಿಷ್ಠೆ, ಶ್ರೀದೇವರ ಪ್ರಾಣ ಪ್ರತಿಷ್ಠೆ, ಮಹಾಪೂಜೆ, ಪೂಜಾಂಗ ಹವನ, ಪೂರ್ಣಾಹುತಿ, ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆದವು. ಕಣವಿಹೊನ್ನಾಪುರದ ಶ್ರೀಮಾರುತಿ ಭಜನಾ ಸಂಘ ಹಾಗೂ ದೇವರಕೊಂಡದ ಶ್ರೀದುರ್ಗಾದೇವಿ ಭಜನಾ ಸಂಘದವರಿಂದ ತತ್ವಪದಗಳ ಸವಾಲ್ ಭಜನಾ ಸ್ಪರ್ಧೆ ಜರುಗಿತು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.