Udayavni Special

ವಿಲನ್‌ ಆದ ಹೀರೊಯಿನ್‌ ಶನಾಯ


Team Udayavani, Apr 23, 2021, 7:16 PM IST

ಲಕಜಹಗ

ಹುಬ್ಬಳ್ಳಿ : ರುಂಡ-ಮುಂಡ ಬೇರ್ಪಡಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಕೊಲೆಯಾದ ರಾಕೇಶ ಕಾಟವೆ ಸಹೋದರಿ ಹಾಗೂ ಚಿತ್ರ ನಟಿ ಶನಾಯ ಕಾಟವೆ ಪಾತ್ರ ಇರುವುದು ಬೆಳಕಿಗೆ ಬಂದಿದ್ದು, ಆರೋಪಿಯನ್ನು ತೀವ್ರ ವಿಚಾರಗೊಳಪಡಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ಜೊತೆಗೆ ಇನ್ನೂ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಎಸ್ಪಿ ಪಿ.ಕೃಷ್ಣಕಾಂತ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ರಾಕೇಶ ಕೊಲೆ ಬಗ್ಗೆ ಸಹೋದರಿ ಶನಾಯಗೆ ತಿಳಿದಿತ್ತು. ಆದರೆ ಆರಂಭದಲ್ಲಿ ಈ ಕುರಿತು ಯಾವುದೇ ಮಾಹಿತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಳು. ಆದರೆ ಕೆಲವು ಸಾಕ್ಷಿಗಳನ್ನು ಸಂಗ್ರಹಿಸಿದಾಗ ಇದರಲ್ಲಿ ಅವಳ ಪಾತ್ರ ಇರುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ತಿಳಿಸಿದರು.

ಮೂವರ ಬಂಧನ: ಪ್ರಕರಣದ ಆಳಕ್ಕೆ ಇಳಿದಿರುವ ಗ್ರಾಮೀಣ ಪೊಲೀಸರು ಇನ್ನೂ ಮೂವರ ಪಾತ್ರ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಮೊದಲ ಆರೋಪಿ ಹಾಗೂ ನಟಿ ಶನಾಯ ಕಾಟವೆ ಅವಳ ಪ್ರಿಯತಮ ನಿಜಾಯ್‌ನ ಸೋದರ ಮಲ್ಲಿಕ್‌ (18), ಫಿರೋಜ್‌ (18) ಹಾಗೂ ನಿಜಾಜ್‌ನ ತಂದೆ ಸೈಫುಲ್ಲಾ (55) ಅವರನ್ನು ಬಂಧಿಸಿ ತೀವ್ರ ವಿಚಾರಣೆಗೊಳಡಿಸಿದ್ದಾರೆ. ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಎಂಟು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರಿದಿದೆ. ಪ್ರಕರಣದಲ್ಲಿ ಶನಾಯಳ ಪಾತ್ರದ ಬಗ್ಗೆ ಇನ್ನಷ್ಟು ವಿಷಯಗಳನ್ನು ಕಲೆ ಹಾಕಲಾಗುತ್ತಿದೆ ಎಂದರು.

ಕೊಲೆ ಬೆನ್ನು ಹತ್ತಿದ ಪೊಲೀಸರು ಶನಾಯಳನ್ನು ವಿಚಾರಣೆಗೊಳಪಡಿಸಿದಾಗ ತನ್ನ ಕಾರಿನಲ್ಲಿ ಸಹೋದರನ ಶವ ಇರುವುದು ಗೊತ್ತಿರಲಿಲ್ಲ ಎಂದು ಹೇಳಿಕೆ ನೀಡಿದ್ದಳು. ಏ.13ರಂದು ನಿಮ್ಮಣ್ಣನ ಕೊಲೆಯಾಗಿದೆ ಎಂದು ಯಾರೋ ಹೇಳಿದ ನಂತರವಷ್ಟೇ ಗೊತ್ತಾಗಿದೆ ಎಂದಿದ್ದಳು. ಅನುಮಾನಗೊಂಡ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ ನಂತರವಷ್ಟೇ ತನ್ನಪಾತ್ರ ಇರುವುದನ್ನು ಒಪ್ಪಿಕೊಂಡಿದ್ದಾಳೆ. ಪ್ರಾಥಮಿಕ ತನಿಖೆಯಲ್ಲಿ ಕೊಲೆಯಾಗಿರುವ ರಾಕೇಶ ಕಾಟವೆ ತನ್ನ ಸಹೋದರಿ ಶನಾಯ ಹಾಗೂ ನಿಯಾಜ್‌ ನಡುವಿನ ಪ್ರೇಮಕ್ಕೆ ಅಡ್ಡಿಯಾಗಿದ್ದ ಎನ್ನುವುದು ಗೊತ್ತಾಗಿದೆ ಎಂದರು.

ಟಾಪ್ ನ್ಯೂಸ್

Teenage Cell Phone Addiction: Are You Worried About Your Child?

ನಿಮ್ಮ ಮಕ್ಕಳು ಫೋನ್ ಚಟಕ್ಕೆ ಒಳಗಾಗಿದ್ದಾರೆ ಎಂದು ಹೇಗೆ ತಿಳಿಯಬಹುದು..? ಇಲ್ಲಿದೆ ಮಾಹಿತಿ

asfgnbvcxsdfg

ನೇಣು ಬಿಗಿದುಕೊಂಡು ಕೋವಿಡ್ ಸೋಂಕಿತ ಆತ್ಮಹತ್ಯೆ

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

Parul Yadav Positive Talk

ಪಾರುಲ್‌ ಯಾದವ್‌ ಪಾಸಿಟಿವ್‌ ಟಾಕ್‌

m

ಕೋವಿಡ್ ರೋಗಿಯ ಮೇಲೆ ಅತ್ಯಾಚಾರ-ಸಂತ್ರಸ್ತೆ ಸಾವು : ತಿಂಗಳ ನಂತರ ಪ್ರಕರಣ ಬೆಳಕಿಗೆ

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sabhapathi-basavaraj-horatti-busy-in-agricultural-work-after-recovarry-by-covid-19

ಕೋವಿಡ್ ಗೆದ್ದ ಹೊರಟ್ಟಿ ಕೃಷಿ ಕಾರ್ಯದಲ್ಲಿ ನಿರತ

Casvc

ಕರ್ಫ್ಯೂ ಮಧ್ಯೆಯೂ ನಿಲ್ಲದ ಕೃಷಿ ಚಟುವಟಿಕೆ

ujftyrytr

ಹುಬ್ಬಳ್ಳಿ:  ಪಿಎಸ್‌ಐ-ಇಬ್ಬರು ಪೇದೆ ಅಮಾನತು

hkkjhjhiyuuy

ಸಾವಿನ ಸರಣಿ ಮಧ್ಯೆಯೂ ರೆಂಟಿ ಹೊತ್ತ ರೈತ

jghvhgngv

ನಿತ್ಯ ಎರಡು ಟನ್‌ ಕೋವಿಡ್‌ ತ್ಯಾಜ್ಯ ಸೃಷ್ಟಿ! ಖಾಸಗಿ ಸಂಸ್ಥೆಯಿಂದ ವೈಜ್ಞಾನಿಕವಾಗಿ ನಿರ್ವಹಣೆ

MUST WATCH

udayavani youtube

ರಾಬರ್ಟ್ ಚಿತ್ರ Tonic ಆಯ್ತು

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

ಹೊಸ ಸೇರ್ಪಡೆ

asfgnbvcxsdfg

ನೇಣು ಬಿಗಿದುಕೊಂಡು ಕೋವಿಡ್ ಸೋಂಕಿತ ಆತ್ಮಹತ್ಯೆ

Teenage Cell Phone Addiction: Are You Worried About Your Child?

ನಿಮ್ಮ ಮಕ್ಕಳು ಫೋನ್ ಚಟಕ್ಕೆ ಒಳಗಾಗಿದ್ದಾರೆ ಎಂದು ಹೇಗೆ ತಿಳಿಯಬಹುದು..? ಇಲ್ಲಿದೆ ಮಾಹಿತಿ

Berkeley Mass Teaser

ಬರ್ಕ್ಲಿ ಮಾಸ್‌ ಟೀಸರ್‌

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

The only hope is light

ಭರವಸೆಯೊಂದೇ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.