ಮಹಿಳೆ ಮಠಾಧ್ಯಕ್ಷೆಯಾಗಿದ್ದು ಬಸವಣ್ಣನಿಂದ


Team Udayavani, May 16, 2017, 2:43 PM IST

hub5.jpg

ಧಾರವಾಡ: ಮಹಿಳೆಯರು ಮಠಮಾನ್ಯಗಳಿಗೆ ಪೀಠಾಧ್ಯಕ್ಷರಾಗುವಂತಹ ಸ್ತ್ರೀ ಸ್ವಾತಂತ್ರ ಬಂದಿದ್ದು ಬಸವಣ್ಣನವರ ಕಲ್ಯಾಣ ಕ್ರಾಂತಿಯಿಂದ ಎಂದು ಅಕ್ಕಮಹಾದೇವಿ ಅನುಭಾವ ಪೀಠದ 3ನೇ ಪೀಠಾಧ್ಯಕ್ಷೆ ಮಾತಾ ಜ್ಞಾನೇಶ್ವರಿ ಹೇಳಿದರು. 

ಇಲ್ಲಿನ ಅಕ್ಕಮಹಾದೇವಿ ಮಠದಲ್ಲಿ ಸೋಮವಾರ ನಡೆದ ಜಗನ್ಮಾತಾ ಅಕ್ಕಮಹಾದೇವಿ ಅನುಭಾವ ಪೀಠದ 47ನೇ ವಾರ್ಷಿಕೋತ್ಸವದಲ್ಲಿ ಪೀಠಾರೋಹಣ ಮಾಡಿ ಅವರು ಮಾತನಾಡಿದರು. ಸ್ತ್ರೀ ಸಮಾನತೆ ಜೊತೆಗೆ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಜಗತ್ತಿನ ಏಕೈಕ ಗುರುವೆಂದರೆ ಬಸವಣ್ಣನವರು.

ಅವರಿಂದ ನಮ್ಮಂತಹ ಮಹಿಳೆಯರು ಪೀಠಾಧ್ಯಕ್ಷರಾಗಲು ಸಾಧ್ಯವಾಯಿತು. ಸಾಕಷ್ಟು ಮಠಾಧೀಶರು ಸ್ತ್ರೀಯರ ಬಗ್ಗೆ ಉತ್ತಮ ಭಾಷಣ ಮಾಡುತ್ತಾರೆ. ಆದರೆ ತಮ್ಮ ಮಠಗಳಲ್ಲಿ ಸ್ತ್ರೀಯರನ್ನು ಪೀಠಾಧ್ಯಕ್ಷರನ್ನಾಗಿ ನೇಮಕ ಮಾಡುತ್ತಿಲ್ಲ. ಆದರೆ ಬಸವಧರ್ಮ ಪೀಠವು ಮಾತ್ರ ಜಗದ್ಗುರು ಸ್ಥಾನ ನೀಡಿ ಮಹಿಳೆಯರನ್ನು ಅತೀ ಹೆಚ್ಚು ಗೌರವಿಸಿದೆ ಎಂದರು.  

ಇಂದು ವಸ್ತ್ರನೀತಿ ಅನುಸರಿಸದ ಅದೆಷ್ಟೋ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದನ್ನು ನಾವು ಕಾಣುತ್ತಿದ್ದೇವೆ. ಹೀಗಾಗಿ ಮಹಿಳೆಯರು ಮೈ ತುಂಬಾ ಬಟ್ಟೆ ತೊಟ್ಟು ಸಂಸ್ಕಾರವಂತರಾಗಿದ್ದರೆ ಪುರುಷರು ನಮ್ಮನ್ನು ನೋಡುವ ದೃಷ್ಟಿಕೋನ ಬದಲಾಗುತ್ತದೆ ಎಂದರು.  

ಪೀಠಕ್ಕೆ ಅಂಟಿಕೊಳ್ಳಬೇಡಿ: ಜಗನ್ಮಾತಾ ಅಕ್ಕಮಹಾದೇವಿ ಅನುಭಾವ ಪೀಠದ ದ್ವಿತೀಯ ಪೀಠಾಧ್ಯಕ್ಷೆ ಗಂಗಾ ಮಾತಾಜೀ ಮಾತನಾಡಿ, ಮಠಾಧೀಶರು ಪೀಠಕ್ಕೆ ಅಂಟಿಕೊಂಡು ಕುಳಿತುಕೊಳ್ಳುವ ಬದಲಾಗಿ ಪ್ರವಚನ, ಸತ್ಸಂಗ, ಸದ್ವಿಚಾರದ ಅನುಭಾವ ಗೋಷ್ಠಿಗಳನ್ನು ಮಾಡಬೇಕಿದೆ ಎಂದರು. 

ಲಿಂಗಾನಂದ ಸ್ವಾಮೀಜಿ ಅವರು ಸ್ತ್ರೀಯರಿಗೆ ಧಾರ್ಮಿಕ ಸ್ವಾತಂತ್ರ್ಯ ನೀಡಿ ಅವರನ್ನು ಜಗದ್ಗುರುಗಳನ್ನಾಗಿ ಮಾಡಿದ ಕಾರಣ ಮಾತೆ ಮಹಾದೇವಿಯವರು ಪ್ರಥಮ ಮಹಿಳಾ ಜಗದ್ಗುರುಗಳಾದರು. ನಂತರ ನಾನು ಕಾರ್ಯ ನಿರ್ವಹಿಸಿದೆ. ಇದೀಗ ಜ್ಞಾನೇಶ್ವರಿ ಮಾತೆಯವರನ್ನು ತೃತೀಯ ಪೀಠಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದರು. 

ಶ್ರೀ ಚನ್ನಬಸವಾನಂದ ಸ್ವಾಮೀಜಿ ಪ್ರಾಸ್ತಾವಿಕ ಮಾತನಾಡಿದರು. ಮಾತೆ ಸತ್ಯಾದೇವಿ, ಪ್ರಭುಲಿಂಗ ಸ್ವಾಮಿಜಿ, ಸಿದ್ದಣ್ಣ ನಟೆಗಲ್‌, ಮಲ್ಲೇಶಪ್ಪ ಕುಸುಗಲ್‌, ದೇವೆಂದ್ರಪ್ಪ ಇಂಗಳಹಳ್ಳಿ, ಬಿ.ಜಿ.ಹೊಸಗೌಡರ, ಸುಬ್ಬಣ್ಣ ಮೈಸೂರ, ಅಶೋಕ ಶೀಲವಂತ ಇದ್ದರು. ಕಾವೇರಿ ಕಟಗಿ ಹಾಗೂ ಸಂಗಡಿಗರಿಂದ ವಚನ ನೃತ್ಯ ಜರುಗಿತು.  

ಟಾಪ್ ನ್ಯೂಸ್

ಎಸೆಸೆಲ್ಸಿ ಪರೀಕ್ಷೆ ಫ‌ಲಿತಾಂಶ: ರಾಜ್ಯದ ಶೇ. 16 ವಿದ್ಯಾರ್ಥಿಗಳಿ ಗೆ “ಎ ಪ್ಲಸ್‌’ ಗ್ರೇಡ್‌

ಎಸೆಸೆಲ್ಸಿ ಪರೀಕ್ಷೆ ಫ‌ಲಿತಾಂಶ: ರಾಜ್ಯದ ಶೇ. 16 ವಿದ್ಯಾರ್ಥಿಗಳಿ ಗೆ “ಎ ಪ್ಲಸ್‌’ ಗ್ರೇಡ್‌

ಯಾಸಿನ್‌ ಮಲಿಕ್‌ ದೋಷಿ- ದೆಹಲಿ ವಿಶೇಷ ನ್ಯಾಯಾಲಯದ ತೀರ್ಪು

ಯಾಸಿನ್‌ ಮಲಿಕ್‌ ದೋಷಿ- ದೆಹಲಿ ವಿಶೇಷ ನ್ಯಾಯಾಲಯದ ತೀರ್ಪು

ಮರಳಿನ ಮೋಡಿಗೆ ಮಾಯವಾದ ಬುರ್ಜ್‌ ಖಲೀಫಾ!

ಮರಳಿನ ಮೋಡಿಗೆ ಮಾಯವಾದ ಬುರ್ಜ್‌ ಖಲೀಫಾ!

ಸಂಘರ್ಷದ ನಡುವೆ ಶಾಂತಿ ಪಸರಿಸುವ ನವ ಭಾರತ ನಿರ್ಮಾಣ ಮಾಡಿ : ಯುವಜನತೆಗೆ ಪ್ರಧಾನಿ ಮೋದಿ ಕರೆ

ಸಂಘರ್ಷದ ನಡುವೆ ಶಾಂತಿ ಪಸರಿಸುವ ನವ ಭಾರತ ನಿರ್ಮಾಣ ಮಾಡಿ : ಯುವಜನತೆಗೆ ಪ್ರಧಾನಿ ಮೋದಿ ಕರೆ

ಕಾಂಗ್ರೆಸ್‌ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ

ಕಾಂಗ್ರೆಸ್‌ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ

ಮಸೀದಿಯೋ ಅಥವಾ ಮಂದಿರವೋ…? ಬಾಬ್ರಿ ಮಸೀದಿಯಿಂದ ಕುತುಬ್‌ ಮಿನಾರ್‌ವರೆಗೆ…

ಮಸೀದಿಯೋ ಅಥವಾ ಮಂದಿರವೋ…? ಬಾಬ್ರಿ ಮಸೀದಿಯಿಂದ ಕುತುಬ್‌ ಮಿನಾರ್‌ವರೆಗೆ…

ಆರ್ಥಿಕ ಪ್ರಗತಿಗೆ ತಡೆಯಾಗಿರುವ ಹಣದುಬ್ಬರ

ಆರ್ಥಿಕ ಪ್ರಗತಿಗೆ ತಡೆಯಾಗಿರುವ ಹಣದುಬ್ಬರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ಮಿಲ್‌ ಕಟ್ಟಡದಲ್ಲಿ ಅಣ್ಣಿಗೇರಿ ತಾಲೂಕು ಕಚೇರಿ!

3

21-22ರಂದು ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ

2

ಭತ್ತಕ್ಕೆ ಮಬ್ಬು ತಂದ ಕಬ್ಬು ಬೆಳೆ

ವಾಯವ್ಯ ಸಾರಿಗೆ ನೌಕರರಿಗೆ ಅರ್ಧ ವೇತನ ಶಿಕ್ಷೆ

ವಾಯವ್ಯ ಸಾರಿಗೆ ನೌಕರರಿಗೆ ಅರ್ಧ ವೇತನ ಶಿಕ್ಷೆ

ಸ್ಪ್ಲೆಂಡರ್‌ನಲ್ಲಿ ಯುವಕರ ದೇಶ ಪರ್ಯಟನೆ! ಭಾರತ ಧ್ವಜ ಕಂಡು ಹಲ್ಲೆಗೆ ಮುಂದು

ಸ್ಪ್ಲೆಂಡರ್‌ನಲ್ಲಿ ಯುವಕರ ದೇಶ ಪರ್ಯಟನೆ! ಭಾರತದ ಧ್ವಜ ಕಂಡು ಹಲ್ಲೆಗೆ ಯತ್ನ

MUST WATCH

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

udayavani youtube

ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..

ಹೊಸ ಸೇರ್ಪಡೆ

ಎಸೆಸೆಲ್ಸಿ ಪರೀಕ್ಷೆ ಫ‌ಲಿತಾಂಶ: ರಾಜ್ಯದ ಶೇ. 16 ವಿದ್ಯಾರ್ಥಿಗಳಿ ಗೆ “ಎ ಪ್ಲಸ್‌’ ಗ್ರೇಡ್‌

ಎಸೆಸೆಲ್ಸಿ ಪರೀಕ್ಷೆ ಫ‌ಲಿತಾಂಶ: ರಾಜ್ಯದ ಶೇ. 16 ವಿದ್ಯಾರ್ಥಿಗಳಿ ಗೆ “ಎ ಪ್ಲಸ್‌’ ಗ್ರೇಡ್‌

ಯಾಸಿನ್‌ ಮಲಿಕ್‌ ದೋಷಿ- ದೆಹಲಿ ವಿಶೇಷ ನ್ಯಾಯಾಲಯದ ತೀರ್ಪು

ಯಾಸಿನ್‌ ಮಲಿಕ್‌ ದೋಷಿ- ದೆಹಲಿ ವಿಶೇಷ ನ್ಯಾಯಾಲಯದ ತೀರ್ಪು

ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌: ಶ್ರೀಕಾಂತ್‌, ಮಾಳವಿಕಾಗೆ ಸೋಲು

ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌: ಶ್ರೀಕಾಂತ್‌, ಮಾಳವಿಕಾಗೆ ಸೋಲು

ಮರಳಿನ ಮೋಡಿಗೆ ಮಾಯವಾದ ಬುರ್ಜ್‌ ಖಲೀಫಾ!

ಮರಳಿನ ಮೋಡಿಗೆ ಮಾಯವಾದ ಬುರ್ಜ್‌ ಖಲೀಫಾ!

ಪಿಎಸ್‌ಐ ಅಕ್ರಮ ನೇಮಕ: ಸರಕಾರಕ್ಕೆ ನೋಟಿಸ್‌

ಪಿಎಸ್‌ಐ ಅಕ್ರಮ ನೇಮಕ: ಸರಕಾರಕ್ಕೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.