ಗಾಂಜಾ ಸಾಗಾಟದಲ್ಲಿ ತೊಡಗಿದ್ದ ಮೂವರ ಬಂಧನ


Team Udayavani, May 11, 2021, 4:15 PM IST

Three Ganja Suppliers arrested by police in Hubballi

ಹುಬ್ಬಳ್ಳಿ: ಗಾಂಜಾ ಸಾಗಾಟದಲ್ಲಿ ತೊಡಗಿದ್ದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತರಿಂದ  4 ಕೆ.ಜಿ.ಯಷ್ಟು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಜಿಲ್ಲೆಗಳಲ್ಲಿ ಆಮ್ಲಜನಕ ಸರಬರಾಜಿನ ಬಗ್ಗೆ ಹೆಚ್ಚಿನ ಗಮನ ನೀಡಿ : ಸಚಿವ ಶೆಟ್ಟರ್‌ ಸೂಚನೆ

ಬಂಧಿತರನ್ನು ಯಮಕನಮರಡಿಯ ಶೋಕಿನ ಚೌಧರಿ, ಹಾವೇರಿಯ ಮೆಹಬೂಬಾಲಿ ಶೇಖ, ಹಳೇಹುಬ್ಬಳ್ಳಿ ಆನಂದನಗರದ ಮೊಹ್ಮದ ಇಸ್ಮಾಯಿಲ್ ‌ಮನಿಯಾರ ಎಂದು ಗುರುತಿಸಲಾಗಿದ್ದು, ಬಂಧಿತರ ತಂಡದಲ್ಲಿದ್ದ  ಆಂಧ್ರಪ್ರದೇಶದ  ಸಮರಲ್ಲ ಕೋಟಾದ ಶಾನವಾಜ್ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

ಇನ್ನು, ಬಂಧಿತರಿಂದ 40,400 ರೂ. ಮೌಲ್ಯದ 4ಕೆಜಿ 40ಗ್ರಾಂ ಗಾಂಜಾ, ಎರಡು ಮೊಬೈಲ್, ಒಂದು  ಬೈಕ್,1,380 ರೂ.ನಗದು ವಶಪಡಿಸಿಕೊಂಡಿದ್ದಾರೆ. ಇ ಆ್ಯಂಡ್ ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕೋವಿಡ್ ವಿರುದ್ಧ ಹೋರಾಟಕ್ಕೆ ಭಾರತದ ಜೊತೆ ಕೈ ಜೋಡಿಸಿದ ‘ಟ್ವಿಟರ್’ : 110 ಕೋಟಿ ರೂ.ನೆರವು

ಟಾಪ್ ನ್ಯೂಸ್

ಮಹಿಳಾ ಟಿ20 ಚಾಲೆಂಜ್: ಪಂದ್ಯ ಗೆದ್ದರೂ ಕೂಟದಿಂದ ಹೊರಬಿದ್ದ ಮಂಧನಾ ಪಡೆ; ವೆಲಾಸಿಟಿ ಫೈನಲ್ ಗೆ

ಮಹಿಳಾ ಟಿ20 ಚಾಲೆಂಜ್: ಪಂದ್ಯ ಗೆದ್ದರೂ ಕೂಟದಿಂದ ಹೊರಬಿದ್ದ ಮಂಧನಾ ಪಡೆ; ವೆಲಾಸಿಟಿ ಫೈನಲ್ ಗೆ

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

sandalwood

ಸಿನಿ ಟ್ರಾಫಿಕ್‌ ಜೋರು; ಈ ವಾರ ತೆರೆಗೆ 9 ಚಿತ್ರಗಳು

thumb 3

ವೇಶ್ಯಾವಾಟಿಕೆಯೂ ಒಂದು ಕಾನೂನು ಬದ್ಧ ವೃತ್ತಿ  

IAS officer who vacated Delhi stadium to walk his dog transferred

ಸ್ಟೇಡಿಯಂನಲ್ಲಿ ನಾಯಿಯೊಂದಿಗೆ ವಾಕಿಂಗ್ ಮಾಡಿದ ದೆಹಲಿ ಅಧಿಕಾರಿ ಲಡಾಖ್ ಗೆ ವರ್ಗಾವಣೆ

2 ವರ್ಷಗಳಲ್ಲೇ ಪ್ರತ್ಯಕ್ಷವಾಗಲಿದ್ದಾನೆ “ರಸ್ತೆಗಳ ರಾಜ’ : ಅಂಬಾಸಿಡರ್‌ 2.0

2 ವರ್ಷಗಳಲ್ಲೇ ಪ್ರತ್ಯಕ್ಷವಾಗಲಿದ್ದಾನೆ “ರಸ್ತೆಗಳ ರಾಜ’ : ಅಂಬಾಸಿಡರ್‌ 2.0



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fgdfg

ಹೊರಟ್ಟಿಗೆ ಮಣೆ: ಬಿಜೆಪಿ ಟಿಕೆಟ್ ವಂಚಿತ ಮೋಹನ ಲಿಂಬಿಕಾಯಿ ತೀವ್ರ ಅಸಮಾಧಾನ

ಹುಬ್ಬಳ್ಳಿ ಪಾಲಿಕೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಮಾನಸಿಕ ಅಸ್ವಿಸ್ಥ

ಹುಬ್ಬಳ್ಳಿ ಪಾಲಿಕೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಮಾನಸಿಕ ಅಸ್ವಿಸ್ಥ

1

ಪಶ್ಚಿಮ ಶಿಕ್ಷಕರ ಕ್ಷೇತ್ರ ಪ್ರಭುತ್ವಕ್ಕೆ ಅಖಾಡ ಸಜ್ಜು

6

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹೆದ್ದಾರಿ ತಡೆ

3

800 ಗ್ರಾಂ ಗಾಂಜಾ ವಶ: ವಾಹನ ಸಹಿತ ಇಬ್ಬರ ಬಂಧನ

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

ಮಹಿಳಾ ಟಿ20 ಚಾಲೆಂಜ್: ಪಂದ್ಯ ಗೆದ್ದರೂ ಕೂಟದಿಂದ ಹೊರಬಿದ್ದ ಮಂಧನಾ ಪಡೆ; ವೆಲಾಸಿಟಿ ಫೈನಲ್ ಗೆ

ಮಹಿಳಾ ಟಿ20 ಚಾಲೆಂಜ್: ಪಂದ್ಯ ಗೆದ್ದರೂ ಕೂಟದಿಂದ ಹೊರಬಿದ್ದ ಮಂಧನಾ ಪಡೆ; ವೆಲಾಸಿಟಿ ಫೈನಲ್ ಗೆ

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

sandalwood

ಸಿನಿ ಟ್ರಾಫಿಕ್‌ ಜೋರು; ಈ ವಾರ ತೆರೆಗೆ 9 ಚಿತ್ರಗಳು

thumb 3

ವೇಶ್ಯಾವಾಟಿಕೆಯೂ ಒಂದು ಕಾನೂನು ಬದ್ಧ ವೃತ್ತಿ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.