Udayavni Special

ಗಳಿಕೆಗಿಂತ ಸೇವಾಭಾವ ಮುಖ್ಯ

ಎಸ್‌ಡಿಎಂ ದಂತ ಮಹಾವಿದ್ಯಾಲಯ ಘಟಿಕೋತ್ಸವದಲ್ಲಿ ಡಾ| ಹೆಗ್ಗಡೆ ಕಿವಿಮಾತು

Team Udayavani, Feb 26, 2021, 3:37 PM IST

Virendra Heggade

ಧಾರವಾಡ: ವೈದ್ಯಕೀಯ ಕ್ಷೇತ್ರದಲ್ಲಿ ಹಣ ಗಳಿಕೆಗಿಂತ ಸೇವಾ ಮನೋಭಾವವೇ ಮುಖ್ಯ ಎಂದು ಎಸ್‌ಡಿಎಂ ವಿವಿ ಕುಲಪತಿ, ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ನಗರದ ಸತ್ತೂರಿನ ಡಿ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಎಸ್‌ಡಿಎಂ ದಂತ  ವಿಜ್ಞಾನ ಮಹಾವಿದ್ಯಾಲಯದ 30ನೇ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು. ಪದವಿಯ ಅವಧಿಯಲ್ಲಿ ಗಳಿಸಿದ ವಿದ್ಯೆಯನ್ನು ರೋಗಿಗಳನ್ನು ಉಪಚರಿಸಲು ಬಳಸಬೇಕು. ಇದೇ ನೀವು ಕಲಿತ ದಂತ ಮಹಾವಿದ್ಯಾಲಯಕ್ಕೆ ನೀಡುವ ಕೊಡುಗೆ ಎಂದರಲ್ಲದೇ ಸೇವಾ ಮನೋಭಾವ ಉಳ್ಳವರು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಲ್ಲರು ಎಂದರು.

ಶಿಕÒ‌ಣ ಪಡೆದ ಬಳಿಕ ಸಿಗುವ ಅನುಭವದಿಂದಲೇ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ  ಎಂದರು. ಕ್ಷೇತ್ರ ಯಾವುದೇ ಇರಲಿ. ಗುಣಮಟ್ಟ ಹೆಚ್ಚಿದಂತೆ ಜವಾಬ್ದಾರಿ ಜತೆ ಸ್ಪರ್ಧೆಯೂ ಇರಲಿದೆ. ಹೀಗಾಗಿ ಸೇವಾ ಅವಧಿಯಲ್ಲಿ ಗುಣಮಟ್ಟದ ಸೇವೆ ನೀಡುವ ಮೂಲಕ ಶಿಕ್ಷಣ ಪಡೆದ ಸಂಸ್ಥೆ-ಪಾಲಕರಿಗೆ ಉತ್ತಮ ಹೆಸರು ತರುವ ಕೆಲಸ ಮಾಡಬೇಕು. ಅದರಲ್ಲೂ ಜೀವನದಲ್ಲಿ ಯಶಸ್ಸಿಗಿಂತ ಆತ್ಮತೃಪ್ತಿ ಮುಖ್ಯ ಎಂಬುದನ್ನರಿತು ಮುನ್ನಡೆಯಬೇಕು ಎಂದರು.

ಇದೇ ಸಂದರ್ಭದದಲ್ಲಿ 100 ಪದವೀಧರರಿಗೆ ಹಾಗೂ 40 ಸ್ನಾತಕೋತ್ತರ ಪದವೀಧರರಿಗೆ ಪದವಿ ಪ್ರದಾನ ಮಾಡಲಾಯಿತು. ಉಪ ಕುಲಪತಿ ಡಾ|ನಿರಂಜನಕುಮಾರ, ದಂತ ಮಹಾವಿದ್ಯಾಲಯದ ಪ್ರಾಂಶುಪಾಲ  ಡಾ|ಬಲರಾಮ ನಾಯಕ, ಎಸ್‌ಡಿಎಂಇ ಸೊಸೈಟಿ ಕಾರ್ಯದರ್ಶಿ ವಿ.ಜೀವಂಧರಕುಮಾರ, ಆಡಳಿತ ನಿರ್ದೇಶಕ ಸಾಕೇತ ಶೆಟ್ಟಿ, ಹಿರಿಯ ಪ್ರಸೂತಿ ವೈದ್ಯೆ ಡಾ|ರತ್ನ ಮಾಲಾ ದೇಸಾಯಿ, ಪದ್ಮಲತಾ ನಿರಂಜನಕುಮಾರ, ಯು.ಎಸ್‌.ದಿನೇಶ ಪಾಲ್ಗೊಂಡಿದ್ದರು.

ಪಂಚಮಿ ಸ್ವಾಗತ ಗೀತೆ ಹಾಡಿದರು. ಡಾ|ಬಲರಾಮ ನಾಯ್ಕ ಸ್ವಾಗತಿಸಿ, ವಾರ್ಷಿಕ ವರದಿ ಮಂಡಿಸಿದರು.  ಡಾ|ಗೀತಾ ಹಿರೇಮಠ, ಡಾ|ಪ್ರಗತಿ, ಡಾ|ಪ್ರಿಯಾ, ಡಾ|ವೆಂಕಟೇಶ ಪರಿಚಯಿಸಿದರು. ಡಾ|ರೋಸಲೀನ್‌ ಪ್ರಮಾಣ ವಚನ ಬೋಧಿಸಿದರು. ಡಾ|ಐಶ್ವರ್ಯ ನಾಯ್ಕ ನಿರೂಪಿಸಿದರು. ಡಾ|ಸ್ವಾತಿ ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

ಮೀನುಗಾರಿಕಾ ದೋಣಿ ದುರಂತ ಪ್ರಕರಣ : ಮೂವರ ಮೃತದೇಹ ಪತ್ತೆ

ಪಣಂಬೂರು : ಮೀನುಗಾರಿಕಾ ದೋಣಿ ದುರಂತ ಪ್ರಕರಣ ; ಮೂವರ ಮೃತದೇಹ ಪತ್ತೆ

ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ರಾಜ್ಯ ಸರಕಾರದ ಹೊಸ ಮಾರ್ಗಸೂಚಿ ಪ್ರಕಟ

ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಸಿಡಿ ಪ್ರಕರಣ : ಏ.20ರಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌

ಸಿಡಿ ಪ್ರಕರಣ : ಏ.20ರಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌

ಬ್ಗಜಹಹಗಗ

ಏಪ್ರಿಲ್ 18 ರಂದು ಸಿಎಂ ಜೊತೆ ನಡೆಯಬೇಕಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ!

ಇಂಧನ ಪಂಪ್‌ನಲ್ಲಿ ದೋಷ :  77,954 ಹೋಂಡಾ ಕಾರುಗಳು ವಾಪಸ್‌!

ಇಂಧನ ಪಂಪ್‌ನಲ್ಲಿ ದೋಷ :  77,954 ಹೋಂಡಾ ಕಾರುಗಳು ವಾಪಸ್‌!

ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಎನ್‌ಸಿಸಿ ಐಚ್ಛಿಕ ವಿಷಯವಾಗಿ ಅಳವಡಿಸಲು ನಿರ್ದೇಶನ

ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಎನ್‌ಸಿಸಿ ಐಚ್ಛಿಕ ವಿಷಯವಾಗಿ ಅಳವಡಿಸಲು ನಿರ್ದೇಶನ

ಎಲ್‌ಐಸಿ ನೌಕರರಿಗೆ ವೇತನ ಹೆಚ್ಚಳ, ವಾರಕ್ಕೆ 5 ದಿನ ಕೆಲಸ?

ಎಲ್‌ಐಸಿ ನೌಕರರಿಗೆ ವೇತನ ಹೆಚ್ಚಳ, ವಾರಕ್ಕೆ 5 ದಿನ ಕೆಲಸ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೀನುಗಾರಿಕಾ ದೋಣಿ ದುರಂತ ಪ್ರಕರಣ : ಮೂವರ ಮೃತದೇಹ ಪತ್ತೆ

ಪಣಂಬೂರು : ಮೀನುಗಾರಿಕಾ ದೋಣಿ ದುರಂತ ಪ್ರಕರಣ ; ಮೂವರ ಮೃತದೇಹ ಪತ್ತೆ

ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ರಾಜ್ಯ ಸರಕಾರದ ಹೊಸ ಮಾರ್ಗಸೂಚಿ ಪ್ರಕಟ

ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ghgfds

ಶೋಷಣೆ ಮುಕ್ತ ಸಮಾಜಕ್ಕೆ ಶ್ರಮಿಸಿ: ಬಣಕಾರ

ಸಿಡಿ ಪ್ರಕರಣ : ಏ.20ರಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌

ಸಿಡಿ ಪ್ರಕರಣ : ಏ.20ರಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌

್ಗಹ್ದ್ಸದ಻ಸ

ಶುದ್ಧ ನೀರು ಪೂರೈಸಲು ನಗರಸಭೆ “ಬದ್ಧ ‘

MUST WATCH

udayavani youtube

ಮನೆಯಂಗಳದಲ್ಲಿ ವೀಳ್ಯದೆಲೆ ಬೆಳೆದು ಯಶಸ್ಸು ಕಂಡ ನಿವೃತ ಅಧ್ಯಾಪಕ

udayavani youtube

ಕುದ್ರೋಳಿ ಗಣೇಶ್ ವಿಸ್ಮಯ ಜಾದೂ

udayavani youtube

ಬಿಎಸ್ ವೈಗೆ ಕೋವಿಡ್ ಪಾಸಿಟಿವ್: ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್

udayavani youtube

ಮಂಗಳೂರು: ಬೊಟ್ ದುರಂತ ಪ್ರಕರಣ; ಮೂರು ದಿನಗಳಾದರೂ ಪತ್ತೆಯಾಗದ ಮೀನುಗಾರರು

udayavani youtube

ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತುರ್ತು ಸಭೆ

ಹೊಸ ಸೇರ್ಪಡೆ

ಮೀನುಗಾರಿಕಾ ದೋಣಿ ದುರಂತ ಪ್ರಕರಣ : ಮೂವರ ಮೃತದೇಹ ಪತ್ತೆ

ಪಣಂಬೂರು : ಮೀನುಗಾರಿಕಾ ದೋಣಿ ದುರಂತ ಪ್ರಕರಣ ; ಮೂವರ ಮೃತದೇಹ ಪತ್ತೆ

ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ರಾಜ್ಯ ಸರಕಾರದ ಹೊಸ ಮಾರ್ಗಸೂಚಿ ಪ್ರಕಟ

ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ghgfds

ಶೋಷಣೆ ಮುಕ್ತ ಸಮಾಜಕ್ಕೆ ಶ್ರಮಿಸಿ: ಬಣಕಾರ

hghhff

ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗುವಂತೆ SIT ನೋಟಿಸ್!

ಸಿಡಿ ಪ್ರಕರಣ : ಏ.20ರಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌

ಸಿಡಿ ಪ್ರಕರಣ : ಏ.20ರಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.