ದುಪ್ಪಟ್ಟು ಕಾಂಚಾಣ ; ಹಳ್ಳಿ ಜನ ಹೈರಾಣ


Team Udayavani, Apr 8, 2021, 4:02 PM IST

hdfghdhghg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ಬಸ್‌ಗಳು ಇಲ್ಲದ ಪರಿಣಾಮ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆಯಾಗಿದೆ. ಸಂಸ್ಥೆ ನೌಕರರು ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ವಾಯವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್‌.ಪಾಟೀಲ ಮನವಿ ಮಾಡಿದ್ದಾರೆ.

ಇಲ್ಲಿನ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ ನಡೆಸಿದ ಅವರು, ನೌಕರರ ಬೇಡಿಕೆಗೆ ನನ್ನ ವಿರೋಧವಿಲ್ಲ. ಆದರೆ ಇದೀಗ ಕೋವಿಡ್‌-19, ಲಾಕ್‌ಡೌನ್‌ನಿಂದ ಸಾರಿಗೆ ಸಂಸ್ಥೆಗಳು ಸಾಕಷ್ಟು ಸಂಕಷ್ಟದಲ್ಲಿವೆ. ಇಂತಹ ಸಂದರ್ಭದಲ್ಲಿ 6 ನೇ ವೇತನಕ್ಕೆ ಪಟ್ಟು ಹಿಡಿದಿರುವುದು ಸರಿಯಲ್ಲ. ಸರಕಾರ ನಿಮ್ಮ ಬೇಡಿಕೆ ಈಡೇರಿಸಲಿದೆ. ಸಾಮಾನ್ಯ ಜನರಿಗೆ ತೊಂದರೆ ನೀಡುವ ಬದಲು ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು ಎಂದರು.

ವಿವಿಧ ಸಂಘಟನೆಗಳ ಪ್ರಮುಖರು ತಮ್ಮ ಸದಸ್ಯರನ್ನು ಮನವೊಲಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಮಾಡಬೇಕು. ಬಸ್‌ಗಳು ಓಡದ ಸಂದರ್ಭದಲ್ಲಿ ಸರಕಾರ ವಿಶೇಷ ಅನುದಾನ ನೀಡಿ ಕೈ ಹಿಡಿಯುವ ಕೆಲಸ ಆಗಿದೆ. ಇದನ್ನು ಕಾರ್ಮಿಕರು ಮರೆಯಬಾರದು ಎಂದರು.

ಸರಕಾರ ಶೇ.8 ವೇತನ ಹೆಚ್ಚಳ ಮಾಡುತ್ತೇವೆ ಎನ್ನುವ ಮೂಲಕ ಸಾರಿಗೆ ನೌಕರರನ್ನು ಅವಮಾನ ಮಾಡುವ ಕೆಲಸ ಆಗಿದೆ. ಹಿಂದೆ ಶೇ.12.5 ಹೆಚ್ಚಿಸಿದ್ದಾರೆ. ಇದೀಗ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಹೀಗಿರುವಾಗ ಶೇ.8 ವೇತನ ಹೆಚ್ಚಳ ಮಾಡಿರುವುದು ನಾವು ಕೇಳುತ್ತಿರುವುದು ಭಿಕ್ಷೆಯಲ್ಲ ಎನ್ನುವ ಅಭಿಪ್ರಾಯ ವಿವಿಧ ಸಂಘಟನೆಗಳ ಪ್ರಮುಖ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ. ಮುಖ್ಯ ಕಾರ್ಮಿಕ ಕಲ್ಯಾಣಾ ಧಿಕಾರಿ ಪಿ.ವೈ.ನಾಯಕ, ಡಿಸಿ ಎಚ್‌.ರಾಮನಗೌಡ್ರ, ಮುಖಂಡರಾದ ಆರ್‌. ಎಫ್‌.ಕವಳಿಕಾಯಿ, ಕಲಬಾವಿ, ಕಮಲದಿನ್ನಿ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

congress

ಅಮೃತ್ ಪೌಲ್ ಜತೆಗೆ ಸಚಿವರ ಹೆಸರನ್ನೂ ಬಹಿರಂಗಪಡಿಸಲಿ: ಕಾಂಗ್ರೆಸ್ ಆಗ್ರಹ

1-sd-sd

ಹರ್ಷ ಹತ್ಯೆ ಆರೋಪಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ? ವಿಡಿಯೋ ವೈರಲ್

ಮಂಧನಾ-ಶಫಾಲಿ ಅಜೇಯ ಜೊತೆಯಾಟ: ಲಂಕಾ ವಿರುದ್ದ ಏಕದಿನ ಸರಣಿ ಗೆದ್ದ ವನಿತೆಯರು

ಮಂಧನಾ-ಶಫಾಲಿ ಅಜೇಯ ಜೊತೆಯಾಟ: ಲಂಕಾ ವಿರುದ್ದ ಏಕದಿನ ಸರಣಿ ಗೆದ್ದ ವನಿತೆಯರು

300 ಅಂಕಕ್ಕಿಂತಲೂ ಅಧಿಕ ಏರಿಕೆಯೊಂದಿಗೆ ಬಾಂಬೆ ಷೇರುಪೇಟೆ ವಹಿವಾಟು ಅಂತ್ಯ; ನಿಫ್ಟಿ ಜಿಗಿತ

300 ಅಂಕಕ್ಕಿಂತಲೂ ಅಧಿಕ ಏರಿಕೆಯೊಂದಿಗೆ ಬಾಂಬೆ ಷೇರುಪೇಟೆ ವಹಿವಾಟು ಅಂತ್ಯ; ನಿಫ್ಟಿ ಜಿಗಿತ

tdy-21

ಗೋವಾ: ಭಾರೀ ಮಳೆಗೆ ಅನಮೋಡ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ; ಹಲವು ಗಂಟೆ ಟ್ರಾಫಿಕ್‌ ಜಾಮ್

20gokarna

ಗೋಕರ್ಣದ ಕಡಲತೀರದಲ್ಲಿ ಪ್ರವಾಸಿಗರಿಗೆ ಸಿಕ್ಕ ದುರ್ಗಾದೇವಿ ಮೂರ್ತಿ

ಮರವಂತೆ ಬೀಚ್ ಗೆ ಕಾರು ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಮರವಂತೆ ಬೀಚ್ ಗೆ ಕಾರು ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dvsdbadf

ವಿಶೇಷ ಕಾಂಕ್ರೀಟ್‌ಗಳ ಸಂಶೋಧನಾಬೆಳಕು’ ಲೇಖನ ಸಂಕಲನ ಬಿಡುಗಡೆ

ಧಾರವಾಡ : ಲಾರಿಗಳ ನಡುವೆ ಭೀಕರ ಅಪಘಾತ : ಇಬ್ಬರು ಚಾಲಕರು ಸ್ಥಳದಲ್ಲೇ ಸಾವು

ಧಾರವಾಡ : ಎರಡು ಲಾರಿಗಳ ನಡುವೆ ಭೀಕರ ಅಪಘಾತ : ಇಬ್ಬರು ಚಾಲಕರು ಸ್ಥಳದಲ್ಲೇ ಸಾವು

ಬೈಬಲ್ ಹಿಂದಿದೆ ರೋಚಕ ಕಥೆ

ಬೈಬಲ್ ಹಿಂದಿದೆ ರೋಚಕ ಕಥೆ…ಪವಾಡ ಪುರುಷ ಶ್ರೀ ಅಜಾತ ನಾಗಲಿಂಗ ಸ್ವಾಮೀಜಿ

ವಿಶ್ವಕಪ್ ನಲ್ಲಿ ಚಿನ್ನಕ್ಕೆ ಗುರಿ… ಪ್ಯಾರಾ ಒಲಿಂಪಿಕ್ಸ್‌ಗೆ ಹುಬ್ಬಳ್ಳಿಯ ಶ್ರೀಹರ್ಷ

ವಿಶ್ವಕಪ್ ನಲ್ಲಿ ಚಿನ್ನಕ್ಕೆ ಗುರಿ… ಪ್ಯಾರಾ ಒಲಿಂಪಿಕ್ಸ್‌ಗೆ ಹುಬ್ಬಳ್ಳಿಯ ಶ್ರೀಹರ್ಷ

14

ತ್ಯಾಜ್ಯ ಸಂಗ್ರಹ-ವಿಲೇವಾರಿ ಲೋಪ ಅನಾವರಣ

MUST WATCH

udayavani youtube

ಚಾರ್ಮಾಡಿ : ರಸ್ತೆ ಮಧ್ಯೆಯೇ ಮೋಜು ಮಸ್ತಿ, ಪ್ರವಾಸಿಗರ ಪುಂಡಾಟಕ್ಕೆ ವಾಹನ ಸವಾರರು ಸುಸ್ತು

udayavani youtube

ಭಾರಿ ಮಳೆಗೆ ಹೆಬ್ಬಾಳ ಸೇತುವೆ ಮುಳುಗಡೆ : ಕಳಸ – ಹೊರನಾಡು ಸಂಪರ್ಕ ಕಡಿತ

udayavani youtube

ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು

udayavani youtube

ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!

udayavani youtube

ವಿಟ್ಲದ ಈ ವಿದ್ಯಾರ್ಥಿನಿಯ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ…

ಹೊಸ ಸೇರ್ಪಡೆ

22

ಮಳೆಯಾದ್ರೆ ಈ ರಸ್ತೆ ಜಲಾವೃತ!

congress

ಅಮೃತ್ ಪೌಲ್ ಜತೆಗೆ ಸಚಿವರ ಹೆಸರನ್ನೂ ಬಹಿರಂಗಪಡಿಸಲಿ: ಕಾಂಗ್ರೆಸ್ ಆಗ್ರಹ

ಭಟ್ಕಳ: ಉದಯಪುರ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಭಟ್ಕಳ: ಉದಯಪುರ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

1-sd-sd

ಹರ್ಷ ಹತ್ಯೆ ಆರೋಪಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ? ವಿಡಿಯೋ ವೈರಲ್

21

ಹಿರೇಬಾಗೇವಾಡಿ ಶಾಲೆಗಳು ಸಮಸ್ಯೆ ಆಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.