

Team Udayavani, Aug 23, 2018, 12:39 PM IST
ಧಾರವಾಡ: ತಾಲೂಕಿನ ಅಳ್ನಾವರ ದಲ್ಲಿ ಗೋಡೆ ಕುಸಿದು ಮನೆಯಲ್ಲಿ ಮಲಗಿದ್ದ ತುಂಬು ಗರ್ಭಿಣಿ ಸೇರಿ ಇಬ್ಬರು ಸಹೋದರಿಯರು ದಾರುಣವಾಗಿ ಸಾವನ್ನಪ್ಪಿರುವ ಅವಘಡ ಬುಧವಾರ ತಡರಾತ್ರಿ ನಡೆದಿದೆ.
ವರದಿಯಾದಂತೆ ಪ್ರಕಾಶ್ ಸರೋಜಿ ಎನ್ನುವವರ ಮಕ್ಕಳಾದ ಗರ್ಭಿಣಿ ಶಶಿಕಲಾ (20)ಮತ್ತು ಮುಕ್ತಾ (18) ಮೃತ ಪಟ್ಟಿದ್ದಾರೆ.
ಶಶಿಕಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ,ಜಿಲ್ಲಾಸ್ಪತ್ರೆಗೆ ದಾಖಲಾದ ಬಳಿಕ ಮುಕ್ತಾ ಕೊನೆಯುಸಿರೆಳೆದಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
Ad
Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ
Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ
ಕಾಂಗ್ರೆಸ್ ಸೇರಲು BSY ಮುಂದಾಗಿದ್ರ… ಲಿಂಬಾವಳಿ ಹೇಳಿಕೆಗೆ ದೊಡ್ಡನಗೌಡ ಪಾಟೀಲ ಹೇಳಿದ್ದೇನು?
Heart attack: ಹೃದಯಾಘಾತಕ್ಕೆ ದಾವಣಗೆರೆ – ಧಾರವಾಡದಲ್ಲಿ ಇಬ್ಬರು ವಿದ್ಯಾರ್ಥಿಗಳು ಬಲಿ
Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್
You seem to have an Ad Blocker on.
To continue reading, please turn it off or whitelist Udayavani.