ಸ್ವ ಸಾಮರ್ಥ್ಯ ತಿಳಿವಳಿಕೆ ಅವಶ್ಯ: ಡಾ| ಅಮ್ಮಿನಬಾವಿ

Team Udayavani, Jun 7, 2018, 5:14 PM IST

7-june-23.jpg

ಹುಬ್ಬಳ್ಳಿ: ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಪ್ರಮುಖ ಹಂತ. ಅದರಲ್ಲೂ ವಿಷಯಗಳ ಆಯ್ಕೆಯಲ್ಲಿ ವಿದ್ಯಾರ್ಥಿಗಳ ಪಾತ್ರ
ತುಂಬಾ ಮುಖ್ಯ ಎಂದು ಧಾರವಾಡ ಕವಿವಿಯ ಸಮಾಜಶಾಸ್ತ್ರ ವಿಭಾಗದ ಡೀನ್‌, ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ
ಡಾ|ವಿ.ಎ.ಅಮ್ಮಿನಬಾವಿ ಹೇಳಿದರು.

ಇಲ್ಲಿನ ಗೋಕುಲ ರಸ್ತೆಯ ವಾಸವಿ ಮಹಲ್‌ನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಿಯದರ್ಶಿನಿ ಕಾಲೊನಿಯ ಡಾ| ಆರ್‌ .ಬಿ. ಪಾಟೀಲ ಮಹೇಶ ಪಪೂ ವಿಜ್ಞಾನ ಮಹಾವಿದ್ಯಾಲಯದ 2018-19ನೇ ಸಾಲಿನ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ನನ್ನೊಳಗೆ ಏನೋ ಹುದುಗಿದೆ ಎಂಬ ಅರಿವು ಹಾಗೂ ಸಾಮರ್ಥ್ಯದ ಬಗ್ಗೆ ತಿಳಿವಳಿಕೆ ಇರಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಉತ್ತರ ಕರ್ನಾಟಕದ ಎಲ್ಲಾ ಮಹೇಶ ಕಾಲೇಜುಗಳ ವಿಭಾಗೀಯ ಮುಖ್ಯಸ್ಥ ವಿನೋದಕುಮಾರ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ಶಿಸ್ತು, ಪರಿಶ್ರಮ, ಪ್ರಯತ್ನ, ಪ್ರಾಮಾಣಿಕತೆ ಅಳವಡಿಸಿಕೊಂಡಾಗ ಗುರಿ ತಲುಪಲು ಸಾಧ್ಯವೆಂದರು.

ಉಪಪ್ರಾಚಾರ್ಯ ರಮೇಶ ಹೊಂಬಾಳಿ, ಕಾಲೇಜಿನ ಸಿಬ್ಬಂದಿ, ಹೊಸದಾಗಿ ದಾಖಲಾತಿ ಪಡೆದ ವಿದ್ಯಾರ್ಥಿಗಳು-ಪಾಲಕರು ಮೊದಲಾದವರಿದ್ದರು. ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಮೂವರು ವಿದ್ಯಾರ್ಥಿಗಳು ಹಾಗೂ ಸಿಇಟಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಉಪನ್ಯಾಸಕ ಐ.ಎಸ್‌. ಹಿರೇಮಠ ಸ್ವಾಗತಿಸಿದರು. ಪ್ರಾಚಾರ್ಯ ರಾಮಮೋಹನ ಎಚ್‌.ಕೆ. ಪ್ರಾಸ್ತಾವಿಕ ಮಾತನಾಡಿದರು. ಪೂರ್ಣಾನಂದ ಮಳಲಿ, ರಮೇಶ ಹೊಂಬಾಳೆ ಪರಿಚಯಿಸಿದರು. ನೀಲ ಪ್ರತಾಪ ನಿರೂಪಿಸಿದರು. ವಿದ್ಯಾ ಫಾಲ್ಕರ ವಂದಿಸಿದರು.

ಟಾಪ್ ನ್ಯೂಸ್

ಕಾಂಗ್ರೆಸ್ ಪಕ್ಷದ ಮುಖಂಡ, ಮಾಜಿ ಸಚಿವ ಎಸ್.ಆರ್.ಮೊರೆ ನಿಧನ

ಕಾಂಗ್ರೆಸ್ ಪಕ್ಷದ ಮುಖಂಡ, ಮಾಜಿ ಸಚಿವ ಎಸ್.ಆರ್.ಮೊರೆ ನಿಧನ

ಸ್ನೇಹಿತನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ತಡವಾಗಿ ಬೆಳಕಿಗೆ ಬಂದ ಘಟನೆ

ಸ್ನೇಹಿತನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ತಡವಾಗಿ ಬೆಳಕಿಗೆ ಬಂದ ಘಟನೆ

ಸೂಡಾ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ ಸಂಪನ್ನ

ಇತಿಹಾಸ ಪ್ರಸಿದ್ಧ ಸೂಡಾ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ ಸಂಪನ್ನ

ರಾಜಮೌಳಿಯ “ಆರ್ ಆರ್ ಆರ್” ಸಿನಿಮಾ ಟ್ರೈಲರ್ ಬಿಡುಗಡೆಗೆ ರಾಮ್ ಚರಣ್ ಗೈರು, ಕಾರಣವೇನು?

ರಾಜಮೌಳಿಯ “ಆರ್ ಆರ್ ಆರ್” ಸಿನಿಮಾ ಟ್ರೈಲರ್ ಬಿಡುಗಡೆಗೆ ರಾಮ್ ಚರಣ್ ಗೈರು, ಕಾರಣವೇನು?

32tmc

ಬಿಜೆಪಿ ಸರ್ಕಾರ ಟಿಎಂಸಿಯತ್ತ ಬೆರಳು ತೋರಿಸಿ ಆರೋಪವೆಸಗುತ್ತಿದೆ: ಕಿರಣ್ ಕಾಂದೋಳಕರ್

ದುರಂತದಲ್ಲಿ ಬದುಕುಳಿದಿರೋ ಕ್ಯಾ.ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ

ದುರಂತದಲ್ಲಿ ಬದುಕುಳಿದಿರೋ ಕ್ಯಾ.ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ

ಗೋವಾ ವಿಧಾನಸಭಾ ಚುನಾವಣೆ 2022: ಡಿ.10ರಿಂದ ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಚಾಲನೆ

ಗೋವಾ ವಿಧಾನಸಭಾ ಚುನಾವಣೆ 2022: ಡಿ.10ರಿಂದ ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಚಾಲನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಪಕ್ಷದ ಮುಖಂಡ, ಮಾಜಿ ಸಚಿವ ಎಸ್.ಆರ್.ಮೊರೆ ನಿಧನ

ಕಾಂಗ್ರೆಸ್ ಪಕ್ಷದ ಮುಖಂಡ, ಮಾಜಿ ಸಚಿವ ಎಸ್.ಆರ್.ಮೊರೆ ನಿಧನ

ಶುದ್ಧ-ಸ್ಪಷ್ಟ ಕನ್ನಡ ಉಳಿಸಿ-ಬೆಳೆಸಬೇಕಿದೆ; ಮಹೇಶ ಜೋಶಿ

ಶುದ್ಧ-ಸ್ಪಷ್ಟ ಕನ್ನಡ ಉಳಿಸಿ-ಬೆಳೆಸಬೇಕಿದೆ; ಮಹೇಶ ಜೋಶಿ

ಹುಬ್ಬಳ್ಳಿ: ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿ ಬೆಂಬಲ, ವಿವಿಗೆ ಮುತ್ತಿಗೆ

ಹುಬ್ಬಳ್ಳಿ: ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿ ಬೆಂಬಲ, ವಿವಿಗೆ ಮುತ್ತಿಗೆ

ಬಿಎಸ್ಸೆನ್ನೆಲ್‌ ಬಿಲ್‌ ಬಾಕಿ; 104 ಆರೋಗ್ಯವಾಣಿ ಬಂದ್‌ , ಯೋಜನೆ ಸ್ಥಗಿತದ ಹುನ್ನಾರವೇ?

ಬಿಎಸ್ಸೆನ್ನೆಲ್‌ ಬಿಲ್‌ ಬಾಕಿ; 104 ಆರೋಗ್ಯವಾಣಿ ಬಂದ್‌ , ಯೋಜನೆ ಸ್ಥಗಿತದ ಹುನ್ನಾರವೇ?

“ವಿಶ್ವ ಕುಟುಂಬಿ ಬದುಕು ಮನುಕುಲದ ಸಂಕಲ್ಪವಾಗಲಿ’

“ವಿಶ್ವ ಕುಟುಂಬಿ ಬದುಕು ಮನುಕುಲದ ಸಂಕಲ್ಪವಾಗಲಿ’

MUST WATCH

udayavani youtube

ಮಂಗಳೂರು: 13 ದೇವಸ್ಥಾನ/ದೈವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಚೋರರ ಬಂಧನ

udayavani youtube

ಅಕಾಲಿಕ ಮಳೆಯ ಆತಂಕ.. ಯಂತ್ರದ ಮೂಲಕ ಭತ್ತದ ಒಕ್ಕಲು

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

ಹೊಸ ಸೇರ್ಪಡೆ

ಕಾಂಗ್ರೆಸ್ ಪಕ್ಷದ ಮುಖಂಡ, ಮಾಜಿ ಸಚಿವ ಎಸ್.ಆರ್.ಮೊರೆ ನಿಧನ

ಕಾಂಗ್ರೆಸ್ ಪಕ್ಷದ ಮುಖಂಡ, ಮಾಜಿ ಸಚಿವ ಎಸ್.ಆರ್.ಮೊರೆ ನಿಧನ

ಸ್ನೇಹಿತನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ತಡವಾಗಿ ಬೆಳಕಿಗೆ ಬಂದ ಘಟನೆ

ಸ್ನೇಹಿತನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ತಡವಾಗಿ ಬೆಳಕಿಗೆ ಬಂದ ಘಟನೆ

ಸೂಡಾ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ ಸಂಪನ್ನ

ಇತಿಹಾಸ ಪ್ರಸಿದ್ಧ ಸೂಡಾ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ ಸಂಪನ್ನ

ಚಳಿಗಾಲ ಅಧಿವೇಶನ ಅಚ್ಚುಕಟ್ಟಾಗಿ ನಿರ್ವಹಿಸಿ

ಚಳಿಗಾಲ ಅಧಿವೇಶನ ಅಚ್ಚುಕಟ್ಟಾಗಿ ನಿರ್ವಹಿಸಿ

ರಾಜಮೌಳಿಯ “ಆರ್ ಆರ್ ಆರ್” ಸಿನಿಮಾ ಟ್ರೈಲರ್ ಬಿಡುಗಡೆಗೆ ರಾಮ್ ಚರಣ್ ಗೈರು, ಕಾರಣವೇನು?

ರಾಜಮೌಳಿಯ “ಆರ್ ಆರ್ ಆರ್” ಸಿನಿಮಾ ಟ್ರೈಲರ್ ಬಿಡುಗಡೆಗೆ ರಾಮ್ ಚರಣ್ ಗೈರು, ಕಾರಣವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.