ಯಾವುದೇ ಪಕ್ಷದವರು ತಪ್ಪು ಮಾಡಿದರೂ ಕ್ರಮ: ಸಚಿವ ಪ್ರಹ್ಲಾದ ಜೋಶಿ

ಕಾಂಗ್ರೆಸ್‌ ಲೋಕಾ ಹಾಳು ಮಾಡಿ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಎಸಿಬಿ ರಚಿಸಿತ್ತು

Team Udayavani, Mar 6, 2023, 5:35 AM IST

ಯಾವುದೇ ಪಕ್ಷದವರು ತಪ್ಪು ಮಾಡಿದರೂ ಕ್ರಮ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಬಿಜೆಪಿ ನೇತೃತ್ವದ ಸರ್ಕಾರ ಲೋಕಾಯುಕ್ತ ವ್ಯವಸ್ಥೆ ಬಲಗೊಳಿಸಿದ್ದರ ಪರಿಣಾಮ ಇಂದು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗಿದೆ. ಯಾರೇ ತಪ್ಪು ಮಾಡಿದರೂ ದಾಳಿ ನಡೆಸಿ ತನಿಖೆ ಕೈಗೊಳ್ಳುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಲೋಕಾಯುಕ್ತ ವ್ಯವಸ್ಥೆಯನ್ನೇ ಹಾಳು ಮಾಡಿ ತಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಎಸಿಬಿ ರಚಿಸಿದ್ದರು. ತಪ್ಪು ಮಾಡಿದವರು ಯಾವುದೇ ಪಕ್ಷದವರಾಗಿದ್ದರೂ ಅವರ ಮೇಲೆ ಕ್ರಮವಾಗುತ್ತದೆ. ಅವರ ಸಮರ್ಥನೆ ಅಥವಾ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಪ್ರಧಾನಿ ಮೋದಿ ಹಾಗೂ ಅಮಿತ್‌ ಶಾ ರಾಜ್ಯಕ್ಕೆ ಬಂದರೆ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ನಾಯಕರಿಗೆ ಭಯ ಹೆಚ್ಚುತ್ತದೆ. ಯಾರೇ ಬಂದರೂ ಏನೂ ಆಗುವುದಿಲ್ಲ ಎಂದು ತಮ್ಮಷ್ಟಕ್ಕೆ ತಾವು ಸಮಾಧಾನ ಮಾಡಿಕೊಳ್ಳುತ್ತಿದ್ದಾರೆ. ರಾಷ್ಟ್ರ ರಾಜಕಾರಣಕ್ಕೆ ಮೋದಿ ಪ್ರವೇಶಿಸಿದ ನಂತರ ರಾಜ್ಯದಲ್ಲಿ ಕಾಂಗ್ರೆಸ್‌ ಜಯ ಗಳಿಸಿದ ಉದಾಹರಣೆಯಿಲ್ಲ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಸೋಲುಂಡರು. ಇಷ್ಟೊಂದು ಸೋಲು ಕಂಡಿರುವಾಗ ಅವರು ರಾಜಕಾರಣದಿಂದ ದೂರ ಸರಿಯಬೇಕಾಗಿತ್ತು ಎಂದರು.

ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಸ್ವತಂತ್ರ ಅಭ್ಯರ್ಥಿಯಾಗಿದ್ದರೂ ಪಕ್ಷದ ಪರವಾಗಿ ಮತ ಚಲಾಯಿಸಿದ್ದರು. ಪಕ್ಷದ ಇತರೆ ಕಾರ್ಯಗಳಿಗೆ ಬೆಂಬಲ ಕೂಡ ನೀಡಿದ್ದರು. ಅವರಿಗೆ ಪಕ್ಷದ ಪರವಾಗಿ ಒಲವಿದೆ. ಆದರೆ ಪಕ್ಷಕ್ಕೆ ಸೇರ್ಪಡೆ ವಿಚಾರ ಗೊತ್ತಿಲ್ಲ. ವಿ.ಸೋಮಣ್ಣ ಪಕ್ಷದ ಇತ್ತೀಚಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಮುಂದೆಯೂ ಇರುತ್ತಾರೆ. ಪಕ್ಷ ಬಿಡುವ ಮಾತಿಲ್ಲ ಎಂದರು.

ಮಂಡ್ಯ ರಾಜಕೀಯ ಇತಿಹಾಸದಲ್ಲಿ ದೊಡ್ಡ ಸಮಾವೇಶ ನಡೆಯಲಿದೆ. ಮಾ.12ರಂದು ಪ್ರಧಾನಿ ಮೋದಿ ಆಗಮಿಸಲಿದ್ದು, ಮದ್ದೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗಾವಿ ಹಾಗೂ ಹುಬ್ಬಳ್ಳಿಗಿಂತ ದೊಡ್ಡಮಟ್ಟದಲ್ಲಿ ಕಾರ್ಯಕ್ರಮ ಮಾಡಲು ಅಲ್ಲಿನ ನಾಯಕರು ಸಿದ್ಧತೆ ನಡೆಸಿದ್ದಾರೆ. ಅಂದು ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿ, 2:10ಕ್ಕೆ ಧಾರವಾಡ ಐಐಟಿ ಉದ್ಘಾಟಿಸುವರು. ನಂತರ ಸಾರ್ವಜನಿಕರ ಸಮಾವೇಶದಲ್ಲಿ ಮಾತನಾಡಲಿದ್ದಾರೆ.
– ಪ್ರಹ್ಲಾದ ಜೋಶಿ, ಕೇಂದ್ರ ಸಚಿವ

ಟಾಪ್ ನ್ಯೂಸ್

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mahaDharwad ರಾಷ್ಟ್ರಧ್ವಜ ತಯಾರಿಕಾ ಕೇಂದ್ರಕ್ಕೆ ಮಹಾತ್ಮಾಗಾಂಧಿ ಪ್ರಶಸ್ತಿ

Dharwad ರಾಷ್ಟ್ರಧ್ವಜ ತಯಾರಿಕಾ ಕೇಂದ್ರಕ್ಕೆ ಮಹಾತ್ಮಾಗಾಂಧಿ ಪ್ರಶಸ್ತಿ

Hubballi: ಆತ್ಮಗುರಿಯೇ ನಿಜವಾದ ಆಧ್ಯಾತ್ಮ- ನಿರ್ಭಯಾನಂದ ಶ್ರೀ

Hubballi: ಆತ್ಮಗುರಿಯೇ ನಿಜವಾದ ಆಧ್ಯಾತ್ಮ- ನಿರ್ಭಯಾನಂದ ಶ್ರೀ

pralhad joshi

ರಾಷ್ಟ್ರಪತಿ ಹೆಸರಲ್ಲಿ ಕಾಂಗ್ರೆಸ್ ನಿಂದ ಚಿಲ್ಲರೆ ರಾಜಕಾರಣ: ಪ್ರಹ್ಲಾದ ಜೋಶಿ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

Dharwad: ದೇಶದಲ್ಲಿ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿ ಅಗತ್ಯ

Dharwad: ದೇಶದಲ್ಲಿ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿ ಅಗತ್ಯ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.