ಹಳ್ಳಿ ಹೆಣ್ಣು ಮಕ್ಕಳಿಗೆ ಶಾರದಾ ಆಸರೆ

Team Udayavani, Mar 8, 2021, 4:40 PM IST

ಹಳ್ಳಿ ಹೆಣ್ಣು ಮಕ್ಕಳಿಗೆ ಶಾರದಾ ಆಸರೆ

ಧಾರವಾಡ: ಬದುಕಿಗಾಗಿ ಕೂಲಿಯನ್ನೇ ಅವಲಂಬಿಸಿರುವ ಸಾವಿರಾರು ಬಡ ಹಳ್ಳಿ ಹೆಣ್ಣು ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಇಲ್ಲಿಯ ಶಾರದಾ ಗೋಪಾಲ ದಾಬಡೆ.

ಮೂಲತಃ ಶಿರಸಿಯವರಾದರೂ ಸ್ವಾತಂತ್ರ್ಯ ಹೋರಾಟಗಾರ ನರಸಿಂಹ ದಾಬಡೆ ಅವರ ಸೊಸೆಯಾಗಿ ಧಾರವಾಡಕ್ಕೆ ಬಂದ ಶಾರದಾ ಅವರು ಬಡ ಕೂಲಿ ಹೆಣ್ಣು ಮಕ್ಕಳಿಗೆಆಸರೆಯಾಗಿದ್ದಾರೆ. ಗ್ರಾಪಂ, ಜಿಪಂಗಳ ಮೆಟ್ಟಿಲೇರಿನರೇಗಾ ಕೂಲಿ ಕೊಡಿಸಿದ್ದಾರೆ.ಒಪ್ಪತ್ತಿನ ಊಟಕ್ಕೂ ಪರದಾಡುವ ಕುಟುಂಬಗಳಿಗಾಗಿ ಧರಣಿ, ಹೋರಾಟಕ್ಕೂಸದಾ ಸಿದ್ಧರಿದ್ದಾರೆ. ಮಳೆನೀರು ಸಾಕ್ಷರತೆ, ಸಾವಯವ ಕೃಷಿ, ಗ್ರಾಮೀಣ ಮಹಿಳೆಯರ ಆರೋಗ್ಯ, ದೇಶಿ ಔಷಧಗಳು ಹೀಗೆ ಹಳ್ಳಿಗಳ ಪರಿವರ್ತನೆಗಾಗಿ ಎಲೆಮರೆಯ ಕಾಯಿಯಂತೆ 25 ವರ್ಷಗಳಿಂದ ಶ್ರಮಿಸುತ್ತಿದ್ದಾರೆ. ಅಲ್ಲಿ ಇಲ್ಲಿ ಕೂಲಿನಾಲಿ ಮಾಡಿ ದುಡಿದು ಬಂದು ಕೂಡಿಟ್ಟ ಕೂಲಿ ಹಣವನ್ನು ಕುಡಿತಕ್ಕೆ ಬಳಸುವವರ ಬಗ್ಗೆ ಕಿಡಿ ಕಾರುವ ಇವರು, ಹಳ್ಳಿಗಳನ್ನು ಪಾನಮುಕ್ತ ಮಾಡಲು ಶ್ರಮಿಸಿ ಯಶಸ್ವಿಯಾಗಿದ್ದಾರೆ. ಗ್ರಾಮೋದ್ಧಾರಕ್ಕಾಗಿ ಜಾಗೃತಿ ಎಂಬ ಸಂಸ್ಥೆ ಹುಟ್ಟು ಹಾಕಿದ್ದಾರೆ.

******

5 ವರ್ಷಗಳಿಂದ ಆಟೋ ಓಡಿಸುತ್ತಿರುವ ಮಂಜುಳಾ :

ಹುಬ್ಬಳ್ಳಿ: ಜೀವನದಲ್ಲಿ ಇರುವ ಎಲ್ಲ ಕಷ್ಟಗಳಿಂದ ಪಾರಾಗಬೇಕು, ಜೀವನದಲ್ಲಿ ಬರುವ ಎಲ್ಲ ಸಂಕಷ್ಟಗಳನ್ನು ಧೈರ್ಯವಾಗಿ ಎದುರಿಸಬೇಕೆಂಬ ಛಲದೊಂದಿಗೆ ಕಳೆದ ಐದು ವರ್ಷಗಳಿಂದ ಮಹಿಳೆಯೊಬ್ಬಳು ಆಟೋ ರಿಕ್ಷಾ ಚಾಲನೆ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಹಳೇಹುಬ್ಬಳ್ಳಿ ಈಶ್ವರ ನಗರದ ಹೂಗಾರ ಪ್ಲಾಟ್‌ ನಿವಾಸಿ ಮಂಜುಳಾ ಸಿದ್ಧಲಿಂಗಯ್ಯ ಹಿರೇಮಠ ಆಟೋ ರಿಕ್ಷಾ ಚಾಲನೆ ಮಾಡುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಪೂರ್ತಿ ಪ್ರಮಾಣದಲ್ಲಿ ಆಟೋ ಚಾಲನೆ ಮಾಡುತ್ತ ತಮ್ಮ ಕುಟುಂಬ ನಿರ್ವಹಿಸುತ್ತಿದ್ದಾರೆ. ಪತಿ ಸಿದ್ಧಲಿಂಗಯ್ಯ ಹಿರೇಮಠ ಅವರು ಕೂಡಾ ಆಟೋ ಚಾಲನೆ ಮಾಡುತ್ತಿದ್ದು, ಕಳೆದ ಐದು ವರ್ಷಗಳಿಂದ ಬೆಳಗ್ಗೆ 5 ರಿಂದ 7 ಗಂಟೆವರೆಗೆ ಆಟೋ ಚಾಲನೆ ಮಾಡಿ ನಂತರ ಪತಿಗೆ ಆಟೋ ಚಾಲನೆ ಮಾಡಲು ನೀಡಲಾಗುತ್ತಿತ್ತು. ಆದರೆ ಕಳೆದ ಎರಡು ವರ್ಷದಿಂದ ಪತಿ ಅಪಘಾತವೊಂದರದಲ್ಲಿ ಕಾಲು ಮುರಿದುಕೊಂಡಿದ್ದು, ಅಂದಿನಿಂದ ಪೂರ್ತಿ ಪ್ರಮಾಣದಲ್ಲಿ ಆಟೋ ಚಾಲನೆ ಮಾಡುವ ಮೂಲಕ ಜೀವನ ಬಂಡಿ ಸಾಗಿಸುತ್ತಿದ್ದಾರೆ.

ಮನೆಯಲ್ಲಿ ಪತಿ ಸಿದ್ದಲಿಂಗಯ್ಯ ಹಿರೇಮಠ, ಮಗಳು ಅಪೂರ್ವ ಹಿರೇಮಠ ಹಾಗೂ ನಾನು ವಾಸವಾಗಿದ್ದೇವೆ. ಆಟೋ ರಿಕ್ಷಾದಿಂದಲೇ ನಮ್ಮ ಮನೆಯ ಜೀವನ ಬಂಡಿ ಸಾಗಿಸಲಾಗುತ್ತಿದೆ.

ಪತಿಯ ಅಪಘಾತದ ನಂತರ ನಾನೇ ಸ್ವತಃ ಆಟೋ ಚಾಲನೆ ಮಾಡುತ್ತಿದ್ದು, ಕಳೆದ 2 ವರ್ಷಗಳಿಂದ ಪೂರ್ತಿ ಪ್ರಮಾಣದಲ್ಲಿ ಆಟೋ ಚಾಲನೆ ಮಾಡುತ್ತ ಕುಟುಂಬವನ್ನು ನಿರ್ವಹಿಸುತ್ತಿದ್ದೇನೆ. – ಮಂಜುಳಾ ಹಿರೇಮಠ,  ಮಹಿಳಾ ಆಟೋ ಚಾಲಕಿ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.