ಒಂದೇ ವಿಮಾನದಲ್ಲಿ ಬಂದ ಬಿಎಸ್ವೈ-ಸಿದ್ದು!
Team Udayavani, Oct 26, 2019, 8:29 PM IST
ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಶನಿವಾರ ಬೆಂಗಳೂರಿನಿಂದ ಒಂದೇ ವಿಮಾನದಲ್ಲಿ ನಗರಕ್ಕೆ ಆಗಮಿಸಿದರೂ ಪರಸ್ಪರ ದೂರವೇ ಇದ್ದರು.
ಸಿದ್ದರಾಮಯ್ಯ ವಿಮಾನದಿಂದ ಇಳಿದವರೇ ನೇರವಾಗಿ ವಿವಿಐಪಿ ಲಾಂಜ್ಗೆ ತೆರಳಿ ಕೆಲವು ಹೊತ್ತು ಇದ್ದರು. ಆದರೆ ಅನಂತರ ಆಗಮಿಸಿದ ಯಡಿಯೂರಪ್ಪನವರು ವಿವಿಐಪಿ ಲಾಂಜ್ಗೆ ತೆರಳದೆ ನೇರವಾಗಿ ಹೊರಗಡೆ ಆಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!