13 ಮಂದಿಗೆ ಸೋಂಕು ದೃಢ

Team Udayavani, Jul 13, 2020, 1:10 PM IST

13 ಮಂದಿಗೆ ಸೋಂಕು ದೃಢ

ಗದಗ: ಜಿಲ್ಲೆಯಲ್ಲಿ ರವಿವಾರ 13 ಜನರಿಗೆ ಕೋವಿಡ್‌-19 ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 316ಕ್ಕೆ ಏರಿಕೆಯಾಗಿದ್ದು, 134 ಸಕ್ರಿಯ ಪ್ರಕರಣಗಳಿವೆ.

ಹಾವೇರಿ ಜಿಲ್ಲೆ ಪ್ರವಾಸದ ಹಿನ್ನೆಲೆಯುಳ್ಳ ಶಿರಹಟ್ಟಿ ತಾಲೂಕಿನ ಶಿಗ್ಲಿ ಗ್ರಾಮದ ನಿವಾಸಿ 37 ವರ್ಷದ ವ್ಯಕ್ತಿ(ಪಿ.36323) ಸೋಂಕು ದೃಢಪಟ್ಟಿದೆ. ಲಕ್ಷ್ಮೇಶ್ವರ ನಗರದ ದಾಸರ ಓಣಿಯ 24 ವರ್ಷದ ಮಹಿಳೆ(ಪಿ.28940) ಸಂಪರ್ಕದಿಂದ ಅದೇ ಪ್ರದೇಶದ 20 ವರ್ಷದ ಮಹಿಳೆ(ಪಿ.36447)ಗೆ ಸೋಂಕು ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯ ಸುರೇಬಾನ ಪ್ರವಾಸದ ಹಿನ್ನೆಲೆಯುಳ್ಳ ಗದಗ ತಾಲೂಕಿನ ಮುಳಗುಂದದ 49 ವರ್ಷದ ವ್ಯಕ್ತಿ(ಪಿ.36463)ಗೆ ಸೋಂಕು ತಗುಲಿದೆ. ಬೆಂಗಳೂರು ಪ್ರವಾಸದ ಹಿನ್ನೆಲೆಯ ಗದಗ ತಾಲೂಕಿನ ಹರ್ತಿ ಗ್ರಾಮದ 37 ವರ್ಷದ ಮಹಿಳೆ(ಪಿ.36473) ಹಾಗೂ 38 ವರ್ಷದ ವ್ಯಕ್ತಿ(ಪಿ.36501) ಸೋಂಕು ಕಂಡುಬಂದಿದೆ.

ಗದಗ ಹುಡ್ಕೋ ಕಾಲೋನಿಯ 47 ವರ್ಷದ ವ್ಯಕ್ತಿ(ಪಿ.36559)ಗೆ ಸೋಂಕು ಹರಡಿದ್ದು, ಸೋಂಕಿನ ಮೂಲ ಪತ್ತೆ ಮಾಡಲಾಗುತ್ತಿದೆ. ಬೆಟಗೇರಿಯ ಶರಣಬಸವೇಶ್ವರ ನಗರ ನಿವಾಸಿ 51 ವರ್ಷದ ಮಹಿಳೆ(ಪಿ.31106) ಸಂಪರ್ಕದಿಂದ ನಗರದ ಶಹಪೂರ ಪೇಟೆಯ ನಿವಾಸಿ 26 ವರ್ಷದ ಪುರುಷ (36570) ಸೋಂಕು ಖಚಿತವಾಗಿದೆ. ಲಕ್ಷ್ಮೇಶ್ವರ ಪಟ್ಟಣದ ದಾಸರ ಓಣಿ 24 ವರ್ಷದ ಮಹಿಳೆ(ಪಿ.28940) ಸಂಪರ್ಕದಿಂದಾಗಿ ಅದೇ ಪ್ರದೇಶದ 1 ವರ್ಷದ ಮಗು(ಪಿ.36586)ವಿಗೆ ಸೋಂಕು ತಗುಲಿದೆ.

ಲಕ್ಷ್ಮೇಶ್ವರದ ಇಂದಿರಾ ನಗರ 41 ವರ್ಷದ ಮಹಿಳೆ(ಪಿ.18285) ಸಂಪರ್ಕದಿಂದ ಗದಗ ತಾಲೂಕಿನ ನಾಗಾವಿಯ ಗಾಳೆಮ್ಮನ ಗುಡಿ ನಿವಾಸಿ 32 ವರ್ಷದ ವ್ಯಕ್ತಿ(ಪಿ.36616) ಹಾಗೂ 4 ವರ್ಷದ ಬಾಲಕ (ಪಿ.36634)ನಿಗೆ ಸೋಂಕು ಕಂಡುಬಂದಿದೆ.

ಕೆಮ್ಮು ಹಾಗೂ ಜ್ವರದ ಲಕ್ಷಣಗಳಿಂದ ನರಗುಂದದ ಹೊರಕೇರಿ ಓಣಿ ನಿವಾಸಿ 19 ವರ್ಷದ ಯುವಕ (ಪಿ.36666) ನಿಗೆ ಹಾಗೂ ಗದಗಿನ ಕಾಗದಗಾರ ಓಣಿಯ 72 ವರ್ಷದ ವೃದ್ಧ(ಪಿ.36726)ನಿಗೆ ತೀವ್ರ ಉಸಿರಾಟದ ತೊಂದರೆಯ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿರುತ್ತದೆ. ಬೆಂಗಳೂರಿನ ಪ್ರವಾಸದ ಹಿನ್ನೆಲೆಯುಳ್ಳ ಶಿರಹಟ್ಟಿ ತಾಲೂಕಿನ ಗೊಜನೂರು ಗ್ರಾಮದ 33 ವರ್ಷದ ಪುರುಷ(ಪಿ-36686) ಗೆ ಸೋಂಕು ದೃಢಪಟ್ಟಿರುತ್ತದೆ. ಸೋಂಕಿತರನ್ನು ನಿಗದಿತ ಕೊವಿಡ್‌-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾ ಧಿಕಾರಿಎಂ.ಸುಂದರೇಶ್‌ ಬಾಬು ತಿಳಿಸಿದ್ದಾರೆ.

ಇದೇ ವೇಳೆ ಇಲ್ಲಿನ 10 ಜನ ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಟಾಪ್ ನ್ಯೂಸ್

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.