ನೆರೆ ಸಂತ್ರಸ್ತರಿಗೆ 200 ಮನೆ: ಗದಗದಲ್ಲಿ ಸುಧಾಮೂರ್ತಿ ಭರವಸೆ

Team Udayavani, Aug 30, 2019, 3:29 PM IST

ಗದಗ: ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿ ಉಂಟಾದ ಪ್ರದೇಶಗಳಿಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ|ಸುಧಾ ಮೂರ್ತಿ ಶುಕ್ರವಾರ ಭೇಟಿ ನೀಡಿದರು. ಸಂತ್ರಸ್ತರ ನೋವಿಗೆ ಸ್ಪಂದಿಸುವುದಾಗಿ ಹೇಳಿಕೆ ನೀಡಿದ ಅವರು 200 ಮನೆ ನಿರ್ಮಿಸುವ ಭರವಸೆ ನೀಡಿದರು.

ಗದಗ ಜಿಲ್ಲೆ ಕೊಣ್ಣೂರು ಗ್ರಾಮಕ್ಕೆ ಭೇಟಿ ನೀಡಿದ ಡಾ|ಸುಧಾ ಮೂರ್ತಿ, ಇನ್ಫೋಸಿಸ್ ಪ್ರತಿಷ್ಠಾನದಿಂದ ಈಗಾಗಲೆ ಸುಮಾರು ಐದು ಕೋಟಿ ರೂಪಾಯಿ ಸಾಮಗ್ರಿ ವಿತರಿಸಲಾಗಿದೆ. ಮೊದಲ ಹಂತದಲ್ಲಿ 100 ಮನೆ, ನಂತರ ಎರಡನೇ ಹಂತದಲ್ಲಿ 100 ಮನೆ ನೀಡುವುದಾಗಿ ಹೇಳಿಕೆ ನೀಡಿದರು.

ಸರ್ಕಾರ ಜಾಗ ತೋರಿಸಬೇಕು. ಜೊತೆಗೆ ಅಲ್ಲಿ ಜನ ವಾಸಿಸುವುದಾಗಿ ಭರವಸೆ ನೀಡಿಬೇಕು. ಫಲಾನುಭವಿಗಳಿಗೆ ಜಾಗದ ಹಕ್ಕುಪತ್ರ ನೀಡಿದ್ರೆ ಮಾತ್ರ ಮನೆಗಳ ನಿರ್ಮಾಣ ಮಾಡುವುತ್ತೇವೆ.  ಪ್ರತಿ ಮನೆಗೆ 10 ಲಕ್ಷ ಖರ್ಚುಮಾಡಿ ಮನೆ ನಿರ್ಮಿಸುತ್ತೇವೆ ಎಂದು ಭರವಸೆ ನೀಡಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯ 2019ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಮತ್ತು ಜಾನಪದ ತಜ್ಞ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಿದೆ. ಉಡುಪಿಯಲ್ಲಿ ವಿದ್ಯಾರ್ಥಿಗಳಿಗಾಗಿ...

  • ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ವಿಧಾನಸಭೆ ಸದಸ್ಯತ್ವ...

  • ಬೆಂಗಳೂರು: ದೇಶದಲ್ಲಿ ಸಮಾನ ನಾಗರಿಕ ಕಾನೂನು ಜಾರಿಯಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ...

  • ಬೆಂಗಳೂರು: ಕನ್ನಡ ಸಿನಿಮಾರಂಗದಲ್ಲಿ ಮತ್ತಷ್ಟು ಉತ್ತಮ ಗುಣಮಟ್ಟದ ಚಿತ್ರಗಳು ಮೂಡಿ ಬರಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಭಿಪ್ರಾಯಪಟ್ಟರು....

  • ಕೊಪ್ಪಳ: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ಲಂ ಬೋರ್ಡ್‌ನ್ನು ರಾಜೀವ್‌ ಗಾಂಧಿ  ವಸತಿ ನಿಗಮದಲ್ಲಿ ವಿಲೀನ ಮಾಡುವ ಚಿಂತನೆ ನಡೆದಿದೆ. ಅದಕ್ಕೆ 2 ವರ್ಷ...

ಹೊಸ ಸೇರ್ಪಡೆ