ಕಾರು ಪಲ್ಟಿ ತಾಯಿ, ಮಗು ಸೇರಿ ಸ್ಥಳದಲ್ಲೇ ಮೂವರ ಸಾವು

Team Udayavani, Mar 9, 2020, 7:26 PM IST

ಕಾರು ಪಲ್ಟಿ ತಾಯಿ, ಮಗು ಸೇರಿ ಸ್ಥಳದಲ್ಲೇ ಮೂವರ ಸಾವು

ಗದಗ: ಕಾರು ಪಲ್ಟಿಯಾಗಿದ್ದರಿಂದ ತಾಯಿ, ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಲಕ್ಕುಂಡಿ ಹೊರವಲಯದ ಬೂದಿ ಬಸವೇಶ್ವರ ದೇವಸ್ಥಾನದ ಬಳಿ ಸೋಮವಾರ ಸಂಜೆ ಸಂಭವಿಸಿದೆ.

ಮೃತರನ್ನು ಕೊಪ್ಪಳದ ಪೂರ್ಣಿಮಾ ಶಿವಕುಮಾರ ಹಕ್ಕಾಪಕ್ಕಿ (45), ಅವರ ತಾಯಿ ಗಂಗಾವತಿಯ ಪ್ರಮೀಳಾ ಮಲ್ಲಿಕಾರ್ಜುನ ಮಸ್ಕಿ(70), ಅವಳಿ ಮಕ್ಕಳ ಪೈಕಿ 17 ತಿಂಗಳ ಗಂಡು ಮಗು ಆರ್ಯ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಶಿವಕುಮಾರ ಹಕ್ಕಾಪಕ್ಕಿ, ಅವರ 17 ತಿಂಗಳ ಪುತ್ರಿ ಆದ್ಯ ಗಾಯಗೊಂಡಿದ್ದು, ಮಲ್ಲಿಕಾರ್ಜುನ ಮಸ್ಕಿ ಎಂಬುವವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಕುಮಾರ ಹಕ್ಕಾಪಕ್ಕಿ ಅವರು ಕಾರು ಚಾಲನೆ ಮಾಡುತ್ತಿದ್ದು, ಅತೀ ವೇಗದಿಂದ ಚಲಾಯಿಸಿರುವುದು ಅಪಘಾತಕ್ಕೆ ಕಾರಣ ಎಂದು ಎಸ್ಪಿ ಯತೀಶ್ ಎನ್. ಮಹಿತಿ ನೀಡಿದರು.

ವಿಶ್ವ ಹಿಂದು ಪರಿಷತ್‌ನ ಕೊಪ್ಪಳ ಜಿಲ್ಲಾ ಅಧ್ಯಕ್ಷ ಶಿವಕುಮಾರ ಹಕ್ಕಾಪಕ್ಕಿ ದಂಪತಿಗೆ ಮದುವೆಯಾಗಿ ಹಲವು ವರ್ಷಗಳಾದರೂ, ಮಕ್ಕಳಗಾಗಿರಲಿಲ್ಲ. ಹೀಗಾಗಿ ಧಾರವಾಡ ಜಿಲ್ಲೆಯ ನವಲಗುಂದದ ರಾಮಲಿಂಗ ಹೋಳಿ ಕಾಮಣ್ಣನಿಗೆ ಹರಕೆ ಹೊತ್ತಿದ್ದರು. ಅದರಂತೆ ಒಂದೂವರೆ ವರ್ಷದ ನಂತರ ಮಕ್ಕಳಾದ ಸಂತಸದಲ್ಲಿದ್ದ ಹಕ್ಕಾಪಕ್ಕಿ ಅವರು, ಕುಟುಂಬ ಸಮೇತರಾಗಿ ಹೋಳಿ ಹುಣ್ಣಿಮೆ ನಿಮಿತ್ತ ರಾಮಲಿಂಗ ಹೋಳಿ ಕಾಮಣ್ಣನ ದರ್ಶನ ಪಡೆದು, ಕೊಪ್ಪಳಕ್ಕೆ ಹಿಂದಿರುಗುತ್ತಿದ್ದರು. ಈ ನಡುವೆ ಲಕ್ಕುಂಡಿ ಬಳಿ ಕಾರಿನ ಚೆಸ್ಸಿ ತುಂಡಾಗಿ ಭೀಕರ ಅಪಘಾತ ಸಂಭವಿಸಿದೆ. ಗಾಳಿಯಲ್ಲೇ ಸುಮಾರು 10 ಬಾರಿ ಪಲ್ಟಿಯಾಗಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಗದಗ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಕುರಿತು ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.