ವಿವಾಹ ಸಮಾರಂಭಕ್ಕೆ 50 ಅತಿಥಿಗಳ ಮಿತಿ

Team Udayavani, May 23, 2020, 11:43 AM IST

Gadaga-tdy-3

ಗದಗ: ಕೋವಿಡ್‌-19 ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಿದ ಪ್ರತಿಬಂಧಕಗಳನ್ನು ಹಂತಹಂತವಾಗಿ ಸಡಿಲಗೊಳಿಸಿದ್ದು, ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಬಹುದಾದ ಅತಿಥಿಗಳ ಸಂಖ್ಯೆಯನ್ನು 50ಕ್ಕೆ ಮಿತಿಗೊಳಿಸಿ ಆದೇಶಿಸಲಾಗಿದೆ.

ವಿವಾಹ ನಡೆಯುವ ಸ್ಥಳದಲ್ಲಿ ಉತ್ತಮ ಗಾಳಿ, ಬೆಳಕಿಗೆ ಅವಕಾಶ ಇರಬೇಕು. ಕಂಟೈನ್ಮೆಂಟ್‌ ವಲಯದ ವ್ಯಕ್ತಿಗಳು, 65 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು ಹಾಗೂ 10 ವರ್ಷದೊಳಗಿನ ಮಕ್ಕಳು, ಜ್ವರ, ಶೀತ, ಕೆಮ್ಮು ಉಸಿರಾಟದ ತೊಂದರೆಯಿಂದ ಬಳಲುತ್ತಿರುವವರಿಗೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ. ವಿವಾಹ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೈ ತೊಳೆಯುವ ಸ್ಥಳಗಳಲ್ಲಿ, ಶೌಚಾಲಯಗಳಲ್ಲಿ ಹ್ಯಾಂಡ್‌ ವಾಶ್‌, ಟಿಶ್ಯು ಪೇಪರ್‌ ಮತ್ತು ನೀರು ಪೂರೈಕೆ ಮಾಡಬೇಕು. ಮದ್ಯಪಾನ, ಪಾನ್‌ ಗುಟ್ಕಾ, ತಂಬಾಕು ಸೇವನೆ ನಿಷೇಧಿಸಬೇಕು. ವಿವಾಹ ಸ್ಥಳದಲ್ಲಿ ಸ್ವಚ್ಛತೆ ಮತ್ತು ಆರೋಗ್ಯಕರ ಪರಿಸರವಿರಬೇಕು. ಕೈಗೊಂಡಿರುವ ವ್ಯವಸ್ಥೆಗಳ ಬಗ್ಗೆ ನೇಮಿಸಿದ ನೋಡಲ್‌ ವ್ಯಕ್ತಿ ಮೇಲ್ವಿಚಾರಣೆ ಮಾಡಬೇಕು. ಸಮಾರಂಭದಲ್ಲಿ ಪಾಲ್ಗೊಂಡವರ ಹೆಸರು, ಸಂಪರ್ಕ ಸಂಖ್ಯೆ ಸಂಗ್ರಹಿಸಬೇಕು. ಭಾಗವಹಿಸುವ ಎಲ್ಲ ಅತಿಥಿಗಳು ಆರೋಗ್ಯ ಸೇತು ಆ್ಯಪ್‌ ಹೊಂದಿರಬೇಕು. ಕೋವಿಡ್‌ ಸಂಬಂಧಿತ ಯಾವುದೇ ಮಾಹಿತಿಗೆ ಸಹಾಯವಾಣಿ ಸಂಖ್ಯೆ 9745697456, 080-  4684600, 080-66692000 ಮತ್ತು ಆಪ್ತ ಮಿತ್ರ 14410 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.