ಜನಪರ ಹೋರಾಟಕ್ಕೆ ಸಂವಿಧಾನವೇ ಅಸ್ತ್ರ

Team Udayavani, May 3, 2019, 2:29 PM IST

gadaga-3-tdy..

ಗದಗ: ಮೇ ಸಾಹಿತ್ಯ ಮೇಳದ ಭಾಗವಾಗಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಏರ್ಪಡಿಸಿರುವ ಚಿತ್ರಕಲಾ ಶಿಬಿರವನ್ನು ಚಿತ್ರ ಕಲಾವಿದ ರಾ. ಸೂರಿ ಉದ್ಘಾಟಿಸಿದರು.

ಗದಗ: ಇವತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬಂದಿದೆ. ಅಭಿವೃದ್ಧಿ ಹೆಸರಲ್ಲಿ ಜನರ ಹಕ್ಕುಗಳನ್ನು ಮೊಟಕುಗೊಳಿಸಲಾಗುತ್ತಿದೆ. ಸಾಹಿತ್ಯ ಮತ್ತು ಕಲೆ ಇವೆರಡೂ ಇವತ್ತು ಫ್ಯಾಸಿಸ್ಟರ ದಬ್ಟಾಳಿಕೆ ಎದುರಿಸಬೇಕಾಗಿದೆ ಎಂದು ಚಿತ್ರ ಕಲಾವಿದ ರಾ. ಸೂರಿ ಕಳವಳ ವ್ಯಕ್ತಪಡಿಸಿದರು.

ನಗರದಲ್ಲಿ ಮೇ 4ರಿಂದ ನಡೆಯಲಿರುವ 6ನೇ ಮೇ ಸಾಹಿತ್ಯ ಮೇಳದ ಭಾಗವಾಗಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ಆಯೋಜಿಸಿರುವ ಎರಡು ದಿನಗಳ ಚಿತ್ರಕಲಾ ಶಿಬಿರದಲ್ಲಿ ‘ಹೋರಾಟದ ಅಸ್ತ್ರವಾಗಿ ಸಂವಿಧಾನ’ ಚಿತ್ರ ಬಿಡಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ನಮ್ಮ ಹೋರಾಟಕ್ಕೆ ಕತ್ತಿ, ಚೂರಿ, ಬಂದೂಕು ಬೇಕಿಲ್ಲ. ನಮ್ಮ ಕೈಯಲ್ಲಿ, ಮೆದುಳಲ್ಲಿ, ಹೃದಯದಲ್ಲಿ ಸಂವಿಧಾನವಿರಲಿ. ಅದೇ ನಮ್ಮ ಹೋರಾಟದ ಅಸ್ತ್ರ. ಈ ಹೋರಾಟಕ್ಕೆ ಮೇ ಸಾಹಿತ್ಯ ಮೇಳ ಸ್ಫೂರ್ತಿಯಾಗಲಿ ಎಂದರು.

ಪ್ರೇಮಾ ಹಂದಿಗೋಳ ಮಾತನಾಡಿ, ವ್ಯಕ್ತಿ ಸ್ವಾತಂತ್ರ್ಯ ಮತ್ತು ಮೂಲ ಸೌಕರ್ಯವಿಲ್ಲದೇ, ಅಪ್ಪಟ ಮಾನವೀಯತೆಯ ಕಲೆ ಅರಳಲು ಅಸಾಧ್ಯ. ಶಿಲಾಯುಗದಿಂದ ಈವರೆಗೆ ಚಿತ್ರಕಲೆ ಬೆಳೆದು, ಬಂದ ಘಟ್ಟಗಳನ್ನು ವಿವರಿಸಿದ ಅವರು, ‘ಅಕ್ಬರ್‌ ಕಾಲದಲ್ಲಿ ಈ ದೇಶದ ಮತ್ತು ಪರ್ಷಿಯಾದ ಕಲಾವಿದರು ಸೇರಿ, ಸಮಾಲೋಚಿಸಿ ರಚಿಸಿದ ಅಂತಃಕರಣದ ಚಿತ್ರಗಳು ಇಂದಿಗೂ ನಮಗೆ ಮಾದರಿಯಾಗಿವೆ ಎಂದರು.

ಶಿಬಿರದ ನಿರ್ದೇಶಕ ಭರಮಗೌಡ್ರ ಮಾತನಾಡಿ, ಯುದ್ಧದ ಭೀಕರತೆಯನ್ನು ಪಿಕಾಸೋ ತನ್ನ ಚಿತ್ರಗಳಲ್ಲಿ ಕಟ್ಟಿಕೊಟ್ಟ ಬಗೆಯನ್ನು ವಿವರಿಸಿ, ಜನಸಾಮಾನ್ಯರಿಗೆ ವಾಸ್ತವದ ಅರಿವು ಮೂಡಿಸಲು ಚಿತ್ರಕಲೆ ಸಹಕಾರಿ ಎಂದರು.

ಶಿಬಿರದ ಮತ್ತೂಬ್ಬ ನಿರ್ದೇಶಕ ವಿಜಯ ಕಿರೇಸೂರ, ಪ್ರೊ| ಕೆ.ಎಚ್. ಬೇಲೂರು, ಬಿ. ಮಾರುತಿ ಮತ್ತು ಡಾ| ಎಸ್‌.ವಿ. ಪೂಜಾರ ಇದ್ದರು.

ಟಾಪ್ ನ್ಯೂಸ್

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi

ಗಂಗಾವತಿ: ಮುಂಗಾರಿಗೆ ಕೆರೆ, ಕೊಳ್ಳಗಳು ಸಂಪೂರ್ಣ ಭರ್ತಿ

Education ಇಲಾಖೆಯ ಆದೇಶಕ್ಕೆ ಕಿಮ್ಮತ್ತು ನೀಡದ ಸೆಂಟ್ ಪಾಲ್ಸ್ ಆಂಗ್ಲ ಮಾಧ್ಯಮ ಶಾಲೆ

Education ಇಲಾಖೆಯ ಆದೇಶಕ್ಕೆ ಕಿಮ್ಮತ್ತು ನೀಡದ ಸೆಂಟ್ ಪಾಲ್ಸ್ ಆಂಗ್ಲ ಮಾಧ್ಯಮ ಶಾಲೆ

ಗದಗ: ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ ಬಿಜೆಪಿ- ಸಲೀಂ ಅಹ್ಮದ್‌

ಗದಗ: ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ ಬಿಜೆಪಿ- ಸಲೀಂ ಅಹ್ಮದ್‌

ಭರ್ತಿಯಾಗಬೇಕಿದೆ ಬಹುತೇಕ ಕೆರೆಗಳು; ಬಳಕೆಗೆ ಸೀಮಿತವಾದ ಕೆರೆಗಳು-192

ಭರ್ತಿಯಾಗಬೇಕಿದೆ ಬಹುತೇಕ ಕೆರೆಗಳು; ಬಳಕೆಗೆ ಸೀಮಿತವಾದ ಕೆರೆಗಳು-192

ಅತಿವೃಷ್ಟಿ ನಿಯಂತ್ರಣಕ್ಕೆ ಅಧಿಕಾರಿಗಳ ಪಾತ್ರ ಮಹತ್ವ: ಡಿಸಿ

ಅತಿವೃಷ್ಟಿ ನಿಯಂತ್ರಣಕ್ಕೆ ಅಧಿಕಾರಿಗಳ ಪಾತ್ರ ಮಹತ್ವ: ಡಿಸಿ

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.