ಎಸಿಬಿ ದಾಳಿ: ವಾಯುವ್ಯ ಸಾರಿಗೆ ಲೆಕ್ಕ ಅಧೀಕ್ಷಕ ಸೇರಿ ಇಬ್ಬರ ಬಂಧನ!

Team Udayavani, Mar 3, 2022, 4:35 PM IST

acb raid

ಗದಗ: ಸಾರಿಗೆ ಸಂಸ್ಥೆಯ ನೌಕರರ ಗ್ರಾಚ್ಯುಟಿ ಹಣ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಕಚೇರಿ ಲೆಕ್ಕ ಅಧೀಕ್ಷಕ ಸೆರಿದಂತೆ ಇಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.

ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಗದಗ ವಿಭಾಗೀಯ ಕಚೇರಿ ಲೆಕ್ಕ ಅಧೀಕ್ಷಕ ಜಗದೀಶ್ ಹಲವಾಗಲಿ, ಕಚೇರಿ ಸಹಾಯಕ ಈರಣ್ಣ ಎಲಿಬಳ್ಳಿ ಅವರು ಬಂಧನಕ್ಕೊಳಗಾಗಿದ್ದಾರೆ.

ನೌಕರನ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಲು ಹತ್ತು ಸಾವಿರ ರೂ. ಲಂಚಕ್ಕಾಗಿ ಬೇಡಿಕೆ ಇದ್ದರು. ಅದರಲ್ಲಿ ಮೊದಲ ಕಂತಿನಲ್ಲಿ ಏಳು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಬಂಧಿಸಿದ್ದಾರೆ.

ಇದನ್ನೂ ಓದಿ:ಕಾರು ಢಿಕ್ಕಿಯಾಗಿ ನಾಲ್ವರು ಸ್ವಿಗ್ಗಿ ಡೆಲಿವರಿ ಏಜೆಂಟ್‌ಗಳ ದುರ್ಮರಣ

ದಾಳಿಯಲ್ಲಿ ಎಸಿಬಿ ಎಸ್‌ಪಿ ಬಿ.ಎಸ್.ನೇಮಗೌಡ ಅವರ ಮಾರ್ಗದರ್ಶನದಲ್ಲಿ ಡಿಎಸ್‌ಪಿ ಎಂ.ವಿ.ಮಲ್ಲಾಪುರ ನೇತೃತ್ವದಲ್ಲಿ ಸಿಸಿಪಿ ಆರ್.ಎಫ್.ದೇಸಾಯಿ, ವಿ.ಎಂ.ಹಳ್ಳಿ, ಸಿಬ್ಬಂದಿಗಳಾದ ಎಂ.ಎಂ.ಅಯ್ಯನಗೌಡರ್, ವಿಶ್ವನಾಥ್, ವಿರೇಶ್ ಜೋಳದ, ಎನ್.ಎಸ್.ತಾಯಣ್ಣವರ್, ಮಂಜು ಮುಳಗುಂದ, ಶರೀಫ್ ಮುಲ್ಲಾ, ನಾರಾಯಣ ರೆಡ್ಡಿ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.