Udayavni Special

ಮಕ್ಕಳ ರಕ್ಷಣಾ ನಿಯಮಾವಳಿಗೆ ಸಲಹೆ ನೀಡಿ


Team Udayavani, Apr 9, 2021, 8:43 PM IST

ನಜ್ಗಬಹಹ

ಗದಗ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಆಯಾ ಇಲಾಖೆಗಳಿಗೆ ಸಂಬಂಧಪಟ್ಟ ನೀತಿ ಸಿದ್ಧಪಡಿಸಿ, ಭಾಗಿದಾರರಿಗೆ ನೀಡಬೇಕು. ಮುಂದಿನ ಸಭೆಯಲ್ಲಿ ಅಭಿಪ್ರಾಯ, ಅನಿಸಿಕೆ, ಸಲಹೆ, ಸೂಚನೆ ಪಡೆದು ಮಾದರಿ ನಿಯಮಾವಳಿ ರಚಿಸಲಾಗುವುದು. ಮಕ್ಕಳ ರಕ್ಷಣಾ ನಿಯಮಾವಳಿ ರಚನೆಯಲ್ಲಿ ಭಾಗಿದಾರರ ಪಾತ್ರ ಬಹುಮುಖ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಸತೀಶ್‌ ಕುಮಾರ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ನಿಯಮಾವಳಿಗಳ ರಚನೆ ಉಪ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಕಷ್ಟಕ್ಕೆ ಸಿಲುಕುವ ಮಕ್ಕಳನ್ನು ರಕ್ಷಿಸುವ ಮೂಲಕ ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯುವಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ನೀತಿ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳಿಗೆ ಸಂಬಂಧಿ ಸಿದ ಇಲಾಖೆ ಹಾಗೂ ಅಪರೋಕ್ಷವಾಗಿ ಮಕ್ಕಳಿಗೆ ನೆರವಾಗುವ ಇಲಾಖೆಗಳು ಜಿಲ್ಲಾ ಮಕ್ಕಳ ರಕ್ಷಣಾ ನಿಯಮಾವಳಿಗಳ ರಚಿಸಲು ಸಲಹೆ ಸೂಚನೆ ನೀಡಬೇಕೆಂದು ತಿಳಿಸಿದರು.

ಜಿಲ್ಲಾ ಬಾಲನ್ಯಾಯ ಮಂಡಳಿ ಸದಸ್ಯೆ ಜಿ.ಸಿ.ರೇಶ್ಮಿ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಗ್ರಾ.ಪಂ. ಜನಪ್ರತಿನಿಧಿ ಗಳು ಬಾಲ್ಯವಿವಾಹ, ಬಾಲಕಾರ್ಮಿಕತೆ, ಮಕ್ಕಳ ರಕ್ಷಣೆ ಕುರಿತು ಜನ ಜಾಗೃತಿ ಮೂಡಿಸಬೇಕು. ಕೊಳಚೆ ಪ್ರದೇಶದ ನಿವಾಸಿಗಳು, ಮುಖಂಡರಿಗೆ ಭಿಕ್ಷಾಟನೆ ಹಾಗೂ ಚಿಂದಿ ಆಯುವ ಮಕ್ಕಳನ್ನು ರಕ್ಷಿಸಿ, ಶಾಲೆಗೆ ಸೇರಿಸುವಂತೆ ಪ್ರೇರೇಪಿಸುವುದು ಅವಶ್ಯ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್‌ ಎ. ಮಾತನಾಡಿ, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ ಜಾರಿಯಲ್ಲಿದ್ದು, ಜಿಲ್ಲೆಯಲ್ಲಿ ಮಕ್ಕಳ ಜ್ವಲಂತ ಸಮಸ್ಯೆಗಳು ಪ್ರಾದೇಶಿಕ ಸ್ಥಳೀಯ ಸಮಸ್ಯೆಗಳನ್ನು ಕೇಂದ್ರೀಕರಿಸಿ ನಿಯಮಾವಳಿ ರಚಿಸುವುದು ಮತ್ತು ಅವನ್ನು ಅನುಷ್ಠಾನ ಮಾಡುವಲ್ಲಿ ಸ್ಥಳೀಯ ರಚನೆಗಳ ಸಾಮರ್ಥ್ಯ ಬಲವರ್ಧನೆಗೊಳಿಸಬೇಕು ಎಂದರು.

ಕೃಷಿ, ಬೇಕರಿ, ಹೋಟಲ್‌, ಇಟ್ಟಂಗಿ ಬಟ್ಟಿಗಳಲ್ಲಿ ಮಕ್ಕಳನ್ನು ದುಡಿಸಿಕೊಳ್ಳುತ್ತಿರುವುದು ಕಂಡುಬರುತ್ತಿದ್ದು, ಅದರಿಂದ ಮಕ್ಕಳನ್ನು ಹೊರತರುವಲ್ಲಿ ಜನರಲ್ಲಿ ಅರಿವು ಮೂಡಿಸುವುದು ಅವಶ್ಯಕವಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾ ನೀತಿಯ ವಿಷಯ ಸೇರ್ಪಡೆ ಮಾಡುವಂತೆ ಸ್ಕೌಟ್ಸ್‌ ಮತ್ತು ಗೈಡ್ಸ್‌ ಅ ಧಿಕಾರಿಗಳು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿ ಕಾರಿ ಅವಿನಾಶಲಿಂಗ ಗೋಟಖೀಂಡಿ, ಜಿಲ್ಲೆಯ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಜಿಲ್ಲಾ ಮಕ್ಕಳ ರಕ್ಷಣಾ ನೀತಿ ಅವಶ್ಯವಾಗಿದೆ. ಹೀಗಾಗಿ, ಎಲ್ಲಾ ಇಲಾಖೆ ಅ ಧಿಕಾರಿಗಳು ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆ, ವ್ಯಕ್ತಿಗಳು ಸಲಹೆ ಸೂಚನೆಗಳನ್ನು ನೀಡುವ ಮೂಲಕ ಸಮನ್ವಯದಿಂದ ಕಾರ್ಯನಿರ್ವಹಿಸೋಣ ಎಂದು ಅಧಿ ಕಾರಿಗಳಲ್ಲಿ ಮನವಿ ಮಾಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅ ಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿ ಗಳು ಇದ್ದರು.

ಟಾಪ್ ನ್ಯೂಸ್

ftfgggg

ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ ಎನ್ನುವುದು ಬಿಜೆಪಿಯ ಕೈಲಾಗದ ಮಾತುಗಳು : ಕುಮಾರಸ್ವಾಮಿ

hgfvbhgff

ಕೋವಿಡ್ ಲಸಿಕೆ ವಿತರಣೆಗೆ ಕಾಂಗ್ರೆಸ್ ಪಕ್ಷ 100 ಕೋಟಿ ಯೋಜನೆ ರೂಪಿಸಿದೆ : ಡಿಕೆಶಿ

ghgfdghnbvd

ಬಸವ ಜಯಂತಿ : ಬಸವಣ್ಣ ಅವರ ಪುತ್ಥಳಿಗೆ ಸಿಎಂ ಮಾಲಾರ್ಪಣೆ

ಕೋವಿಡ್ ಸೋಂಕು ನಡುವೆ ಉತ್ತರಪ್ರದೇಶದಲ್ಲಿ 73 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ

ಕೋವಿಡ್ ಸೋಂಕು ನಡುವೆ ಉತ್ತರಪ್ರದೇಶದಲ್ಲಿ 73 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ

sgrdsdaSA

ಸುಮ್ ಸುಮ್ನೆ ಕೋವಿಡ್ ಚೆಕ್ ಮಾಡಿದ್ರೆ ಸರಿ ಇರಲ್ಲ, ನನಗೆ ಡಿಸಿ ಗೊತ್ತು: ವ್ಯಕ್ತಿಯಿಂದ ರಂಪಾಟ

madras-high-court-warns-against-religious-intolerance-after-muslims-object-to-conduct-of-hindu-festival

ಹಿಂದೂಗಳ ಹಬ್ಬ, ಮೆರವಣಿಗೆ ನಿಷೇಧಿಸಿ;ಮುಸ್ಲಿಮರ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ ಕೋವಿಡ್ ಪ್ರಕರಣ ಅಲ್ಪ ಪ್ರಮಾಣದ ಇಳಿಕೆ, 4000 ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್ ಪ್ರಕರಣ ಅಲ್ಪ ಪ್ರಮಾಣದ ಇಳಿಕೆ, 4000 ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid effect

3ನೇ ದಿನವೂ ಶಿರಹಟ್ಟಿ ಸಂಪೂರ್ಣ ಸ್ತಬ್ಧ

ಅಂತ್ಯಕ್ರಿಯೆಗೆ ಹೋದವರು ದುರಂತ ಅಂತ್ಯವಾದರು.! : ಕಾರು ಅಪಘಾತದಲ್ಲಿ ನಾಲ್ವರು ಸಾವು

ಅಂತ್ಯಕ್ರಿಯೆಗೆ ಹೋದವರು ದುರಂತ ಅಂತ್ಯವಾದರು.! : ಕಾರು ಅಪಘಾತದಲ್ಲಿ ನಾಲ್ವರು ಸಾವು

hjgk

ಕಾಂಗ್ರೆಸ್‌ ನಿಯೋಗದಿಂದ ಜಿಲ್ಲಾಧಿಕಾರಿ ಭೇಟಿ

nhj

ಕೋವಿಡ್ ಕರ್ಫ್ಯೂ: ಗದಗ ಜಿಲ್ಲೆ ಸಂಪೂರ್ಣ ಸ್ತಬ್ಧ

ವೆಂಟಿಲೇಟರ್ ಸಿಗದೇ ಮುಂಡರಗಿಯಲ್ಲಿ ಮೂವರು ಸಾವು

ವೆಂಟಿಲೇಟರ್ ಸಿಗದೇ ಮುಂಡರಗಿಯಲ್ಲಿ ಮೂವರು ಸಾವು

MUST WATCH

udayavani youtube

ರಾಬರ್ಟ್ ಚಿತ್ರ Tonic ಆಯ್ತು

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

ಹೊಸ ಸೇರ್ಪಡೆ

ftfgggg

ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ ಎನ್ನುವುದು ಬಿಜೆಪಿಯ ಕೈಲಾಗದ ಮಾತುಗಳು : ಕುಮಾರಸ್ವಾಮಿ

hgfvbhgff

ಕೋವಿಡ್ ಲಸಿಕೆ ವಿತರಣೆಗೆ ಕಾಂಗ್ರೆಸ್ ಪಕ್ಷ 100 ಕೋಟಿ ಯೋಜನೆ ರೂಪಿಸಿದೆ : ಡಿಕೆಶಿ

ಪ್ರಧಾನಮಂತ್ರಿ ಕಿಸಾನ್ ಯೋಜನೆ 8ನೇ ಕಂತು: 20,000 ಸಾವಿರ ಕೋಟಿ ಬಿಡುಗಡೆ

ಪ್ರಧಾನಮಂತ್ರಿ ಕಿಸಾನ್ ಯೋಜನೆ 8ನೇ ಕಂತು: 20,000 ಸಾವಿರ ಕೋಟಿ ಬಿಡುಗಡೆ

jhgfnhgf

ಡಿ ಆರ್ ಡಿ ಒ ನಿರ್ದೇಶಕರ ಕಾರ್ಯಾಲಯಕ್ಕೆ ಸುಧಾಕರ್ ಭೇಟಿ-ಪರಿಶೀಲನೆ

ghgfdghnbvd

ಬಸವ ಜಯಂತಿ : ಬಸವಣ್ಣ ಅವರ ಪುತ್ಥಳಿಗೆ ಸಿಎಂ ಮಾಲಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.