ಡೆಂಘೀ ವಿರೋಧಿ ಮಾಸಾಚರಣೆ

Team Udayavani, Aug 3, 2019, 3:26 PM IST

gadaga-tdy-4

ಗಜೇಂದ್ರಗಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 5ರಲ್ಲಿ ನಡೆದ ತಾಲೂಕು ಮಟ್ಟದ ಡೆಂಘೀ ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ಮುಖ್ಯಾಧಿಕಾರಿ ಹನಮಂತಮ್ಮ ನಾಯಕ್‌ ಉದ್ಘಾಟಿಸಿದರು.

ಗಜೇಂದ್ರಗಡ: ಸ್ವಚ್ಛ ಹಾಗೂ ಸುಂದರ ಪಟ್ಟಣವನ್ನಾಗಿಸಲು ಈಗಾಗಲೇ ಪುರಸಭೆ ಶ್ರಮಿಸುತ್ತಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರ ಅತಿ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಸ್ವಚ್ಛತೆ ಕಾಪಾಡುವುದರಿಂದ ಡೆಂಘೀ, ಚಿಕೂನ್‌ಗುನ್ಯಾ ರೋಗ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಾಧಿಕಾರಿ ಹನಮಂತಮ್ಮ ನಾಯಕ್‌ ಹೇಳಿದರು.

ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 5ರಲ್ಲಿ ಆರೋಗ್ಯ ಇಲಾಖೆಯಿಂದ ನಡೆದ ತಾಲೂಕು ಮಟ್ಟದ ಡೆಂಘೀ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಚ್ಛತೆ ಇದ್ದಲ್ಲಿ ಆರೋಗ್ಯ ಇರುತ್ತದೆ. ಮೊದಲು ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಈಗಾಗಲೇ ಪುರಸಭೆಯಿಂದ ಹಲವಾರು ಜಾಗೃತಿ ಕಾರ್ಯಕ್ರಮ ಮಾಡುವುದಲ್ಲದೇ ಕಸ ಸಂಗ್ರಹಿಸಲು ಬುಟ್ಟಿಗಳನ್ನೂ ವಿತರಿಸಲಾಗಿದೆ. ಅಲ್ಲದೇ ರಸ್ತೆ ಮೇಲೆ ಕಸ ಚೆಲ್ಲುವವರಿಗೆ ದಂಡ ಸಹ ವಿಧಿಸಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್. ಸುರೇಶ ಮಾತನಾಡಿ, ಡೆಂಘೀ ಚಿಕೂನ್‌ಗುನ್ಯಾ ರೋಗಗಳು ಬರದಂತೆ ಮುನ್ನೆಚ್ಚರಿಕೆ ವಹಿಸಲು, ಸೊಳ್ಳೆಗಳ ಕಚ್ಚುವಿಕೆಯಿಂದ ದೂರವಿರಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎ. ಹಾದಿಮನಿ ಮಾತನಾಡಿದರು.

ಇದಕ್ಕೂ ಮುನ್ನ ಜಾಗೃತಿ ಜಾಥಾ ನಡೆಯಿತು. ಪುರಸಭೆ ಸದಸ್ಯರಾದ ರಾಜು ಸಾಂಗ್ಲಿಕಾರ, ರುಪೇಶ ರಾಠೊಡ, ಯಮನಪ್ಪ ತಿರಕೋಜಿ, ಸುಭಾಷ ಮ್ಯಾಗೇರಿ, ಮುದಿಯಪ್ಪ ಮುದೋಳ, ಮೂಕಪ್ಪ ನಿಡಗುಂದಿ ಕೌಸರಬಾನು ಹುನಗುಂದ, ಮುಖ್ಯ ಶಿಕ್ಷಕಿ ಎಸ್‌.ಡಿ ಸವದತ್ತಿ, ಸುಕನ್ಯ ಹೊಗರಿ, ನಾಗರಾಜ ಮಾಳಗಿಮನಿ, ಶಂಕರ ಶಿವಶಿಂಪಗೇರ, ರಾಘವೇಂದ್ರ ಮಂತಾ, ಬಿ.ಆರ್‌. ಪಾಟೀಲ, ಬಿಆರ್‌. ಮಣ್ಣೆರಿ, ಎಂ.ಬಿ. ಗಡ್ಡಿ, ಸುನಿಲ್ ಹಬೀಬ, ಮಂಜು ವರಗಾ, ಪ್ರವೀಣ ರಾಠೊಡ, ರಾಜೇಶ ಪಾಟೀಲ, ಮಹೇಶ ಹಿರೇಮಠ ಪಡಿಯಪ್ಪ ಹಳಗೇರಿ ಇದ್ದರು.

ಟಾಪ್ ನ್ಯೂಸ್

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.