ಸೊಳ್ಳೆ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ


Team Udayavani, Jun 19, 2021, 11:12 AM IST

ಸೊಳ್ಳೆ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ

ನರಗುಂದ: ಸೊಳ್ಳೆಗಳನ್ನು ನಿಯಂತ್ರಿಸುವಲ್ಲಿ ಸಾರ್ವಜನಿಕರ ಸಹಕಾರ ಮಹತ್ವದ್ದಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾ ಧಿಕಾರಿ ಜಿ.ವಿ.ಕೊಣ್ಣೂರ ಹೇಳಿದರು.

ತಾಲೂಕಿನ ಜಗಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಬನಹಟ್ಟಿ ಗ್ರಾಮದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ನಡೆದಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೀಟಜನ್ಯ ರೋಗಗಳಾದ ಮಲೇರಿಯಾ, ಡೆಂಘೀ, ಚಿಕೂನ್‌ಗುನ್ಯಾ, ಮೆದುಳು ಜ್ವರ, ಆನೆಕಾಲುರೋಗಗಳು ಸೋಂಕಿತ ಹೆಣ್ಣು ಸೊಳ್ಳೆ ಕಚ್ಚುವಿಕೆಯಿಂದಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆಗಳಾಗಿವೆ. ಸೊಳ್ಳೆಗಳನ್ನು ನಿಯಂತ್ರಣ ಮಾಡಿದಲ್ಲಿ ಈ ಐದು ರೋಗಗಳನ್ನು ನಿಯಂತ್ರಿಸಬಹುದು ಎಂದರು.

ಸಾರ್ವಜನಿಕರು ಸೊಳ್ಳೆ ಕಚ್ಚದಂತೆ ಮೈತುಂಬ ಬಟ್ಟೆ ಧರಿಸುವುದು, ಮಾರ್ಕೆಟ್‌ಗಳಲ್ಲಿ ಸಿಗುವ ಸೊಳ್ಳೆ ನಿರೋಧಕಗಳಾದ ಲಿಕ್ವಿಡ್‌, ಸೊಳ್ಳೆ ಬತ್ತಿ, ಸೊಳ್ಳೆ ಬ್ಯಾಟ್‌, ಸೊಳ್ಳೆ ಪರದೆಗಳನ್ನು ಉಪಯೋಗಿಸಬೇಕು. ಇಲಾಖೆಯಿಂದ ಕೆರೆ, ಕಟ್ಟೆ ಮುಂತಾದ ನಿಂತ ನೀರಿನ ತಾಣಗಳಿಗೆ ಲಾರ್ವಾಹಾರಿ ಮೀನುಗಳನ್ನು ಬಿಡಲಾಗುತ್ತದೆ ಎಂದು ಜಿ.ವಿ.ಕೊಣ್ಣೂರ ತಿಳಿಸಿದರು. ಗ್ರಾಪಂ ಪಿಡಿಒ ಎಂ.ಎಂ.ಪೂಜಾರ ಜನಜಾಗೃತಿ ಜಾಥಾ ವಾಹನಕ್ಕೆ ಚಾಲನೆ ನೀಡಿದರು. ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಧ್ವನಿವರ್ಧಕಗಳಿಂದಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಪಂ ಸಿಬ್ಬಂದಿ ಶಿವಾನಂದ ಕಲ್ಲಾಪೂರ, ಬಸವರಾಜ ಕಲ್ಲಾಪೂರ, ಮೌಲಾಸಾಬ ನದಾಫ, ಹುಸೇನಸಾಬ ಹವಾಲದಾರ, ವಿಜಯಲಕ್ಷ್ಮೀ ಹಿರೇಮಠ, ಅಕ್ಕಮ್ಮ ಗಾಯಕವಾಡ, ಆರೋಗ್ಯ ಇಲಾಖೆಯ ಎ.ಎಂ.ಕಾಡದೇವರಮಠ, ಎಸ್‌.ಆರ್‌.ಹಿಪ್ಲಿ, ಎಸ್‌.ಬಿ.ಕುರಹಟ್ಟಿ, ಶಾರದಾ ಪೂಜಾರ, ಬಿ.ಬಿ.ಕಮತರ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.