“ಆಶಾ ಸಂರಕ್ಷಣಾ ದಿನ’ ಘೋಷಣೆಗೆ ಒತ್ತಾಯ

Team Udayavani, May 30, 2020, 2:37 PM IST

Gadaga-tdy-3

ಗದಗ: ಕೋವಿಡ್‌-19 ಸೋಂಕು ತಡೆಗಟ್ಟುವಲ್ಲಿ ಅವಿರತ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರ ಗೌರವಾರ್ಥವಾಗಿ ಪ್ರತಿವರ್ಷ ಮೇ 29ರಂದು ಆಶಾ ಸಂರಕ್ಷಣಾ ದಿನ ಆಚರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಐಯುಟಿಯುಸಿ ಸಂಯೋಜಿತ ಆಶಾ ಕಾರ್ಯಕರ್ತೆಯರ ಸಂಘ ಒತ್ತಾಯಿಸಿದೆ.

ಈ ಕುರಿತು ಜಿಲ್ಲಾ ಆರೋಗ್ಯ ಅಧಿಕಾರಿ ಮತ್ತು ಜಿಲ್ಲಾ ಧಿಕಾರಿಗಳಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿ, ರಾಜ್ಯದಲ್ಲಿ ಮಹಾಮಾರಿ ಕೋವಿಡ್ ಸೋಂಕು ನಿಯಂತ್ರಿಸುವಲ್ಲಿ ಆಶಾ ಕಾರ್ಯಕರ್ತರು ಪ್ರಮುಖ ಪಾತ್ರ ವಹಿಸಿದ್ದಾರೆ. ಸೀಲ್‌ ಡೌನ್‌, ಲಾಕ್‌ಡೌನ್‌ ಮಧ್ಯೆಯೂ ಆಶಾ ಕಾರ್ಯಕರ್ತೆಯರು ತಮ್ಮ ಜೀವವನ್ನು ಪಣಕ್ಕಿಟ್ಟು, ಕಾರ್ಯನಿರ್ವಹಿಸಿದ್ದಾರೆ. ಈ ವೇಳೆ ಪುಂಡರ ದಾಳಿ, ಅವಹೇಳನಗಳಿಗೂ ಜಗ್ಗದೇ ಸರಕಾರ ಮತ್ತು ಆರೋಗ್ಯ ಇಲಾಖೆ ವಹಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿರುವುದು ಹೆಮ್ಮೆಯ ಸಂಗತಿ. ಆದರೆ, ಆರೋಗ್ಯ ಇಲಾಖೆ ಸಮೀಕ್ಷಾ ಸಂದರ್ಭದಲ್ಲಿ ಕೆಲವೊಮ್ಮೆ ಮದ್ಯವ್ಯಸನಿಗಳು ಹಾಗೂ ಪುಂಡರ ಕಾಟದಿಂದ ಆಶಾ ಕಾರ್ಯಕರ್ತೆಯರು ಜೀವವನ್ನು ಕೈಯಲ್ಲಿ ಹಿಡಿದು ಕೆಲಸ ನಿರ್ವಹಿಸುವಂತಾಗುತ್ತದೆ.

ಆಶಾ ಕಾರ್ಯಕರ್ತೆಯರ ಮೇಲೆ ದಾಳಿ ನಡೆಸುವ, ಕಿರುಕುಳ ನೀಡುವ ಕಿಡಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆಶಾ ಕಾರ್ಯಕರ್ತೆಯರ ಸೇವೆಯನ್ನು ಸಮಾಜ ಗೌರವಿಸುವಂತೆ ಮಾಡಲು ಪ್ರತೀವರ್ಷ ಮೇ 19ರಂದು “ಆಶಾ ಸಂರಕ್ಷಣಾ ದಿನ’ ಘೊಷಿಸಬೇಕು ಎಂದು ಒತ್ತಾಯಿಸಿದರು.

ಎಐಯುಟಿಯುಸಿ ಸಂಯೋಜಿತ ನಗರ ಅಧ್ಯಕ್ಷೆ ಲಕ್ಷ್ಮೀ ಪೂಜಾರ, ಕಾರ್ಯದರ್ಶಿಗಳಾದ ಅನ್ನಪೂರ್ಣ ಕಾಟ್ವಾ, ಗೌರಿ ಕಟ್ಟಿಮನಿ, ಲಲಿತಾ ಹೊಸಹಳ್ಳಿ, ಶಿಲ್ಪಾ ಪೂಜಾರ, ಗೀತಾ ಭಜಂತ್ರಿ, ಶಾಹೀನ್‌ ಪುಗ್ಗಿ, ರೇಣುಕಾ ಜವಳಿ, ಪ್ರೇಮಾ ಪಾಟೀಲ, ಬಸವಣ್ಣೆವ್ವ ಓಲೇಕಾರ ಇದ್ದರು.

ಟಾಪ್ ನ್ಯೂಸ್

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-uv-fusion

UV Fusion: ಆರಾಮಕ್ಕಿರಲಿ  ವಿರಾಮ…

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.