ಸುರಕೋಡ ಗ್ರಾಪಂಗೆ ಪುರಸ್ಕಾರ

Team Udayavani, Oct 5, 2019, 3:18 PM IST

ನರಗುಂದ: ಸ್ವಚ್ಛತಾ ಕಾರ್ಯದಲ್ಲಿ ಸಾಕಷ್ಟು ಪರಿಣಾಮಕಾರಿ ಕಾರ್ಯ ಕೈಗೊಂಡ ತಾಲೂಕಿನ ಸುರಕೋಡ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗಿದೆ.

ಗಾಂಧಿ ಗ್ರಾಮ ಪುರಸ್ಕಾರವನ್ನು ಸುರಕೋಡ ಗ್ರಾಪಂ ಅಧ್ಯಕ್ಷೆ ದೇವಕ್ಕ ನಾಗಪ್ಪ ದಿಬ್ಬದಮನಿ ಹಾಗೂ ಪಿಡಿಒ ಸೋಮಲಿಂಗಪ್ಪ ಹಿರೇಮನಿ ಅವರುಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಕೆ.ಎಸ್‌. ಈಶ್ವರಪ್ಪ, ಗ್ರಾಪಂ ಸದಸ್ಯರಾದ ಬಿ.ವಿ. ಸುಗ್ಗಿ, ಪಿ.ಸಿ. ಅರಹುಣಸಿ, ವಿ.ವಿ. ಚಿಕ್ಕಮಠ, ಬಿ.ಜಿ. ಬಾರಕೇರ, ಎಸ್‌.ಎನ್‌. ಮಜ್ಜಗಿ, ಎಂ.ಜೆ. ನಂದಿ, ಸಿ.ಎಚ್‌. ಮಾದರ ಮುಂತಾದವರು ಪಾಲ್ಗೊಂಡಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ