Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Team Udayavani, Mar 27, 2024, 3:44 PM IST

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

ಗದಗ: ಬಸವರಾಜ ಬೊಮ್ಮಾಯಿ ದಾವಣಗೆರೆ ಚಾರ್ಲಿ ಇದ್ದಂತೆ. ಆದರೆ ಇದೀಗ ಮುದುಕರಾಗಿದ್ದಾರೆ. ಆದರೆ ಹೊಸ ಕುಸ್ತಿ ಪಟು ಬಿಟ್ಟಾಗ ಯಾರು ಗೆಲ್ಲುತ್ತಾರೆಂದು ಗೊತ್ತಾಗುತ್ತದೆ. ದಾವಣಗೆರೆ ಚಾರ್ಲಿ ಜೊತೆಗೆ ಹೊಸ ಜಾಣ ಕುಸ್ತಿಪಟು ಇಂದು ಕಣದಲ್ಲಿ ಇದ್ದಾನೆ. ಹೀಗಾಗಿ ಆನಂದ ಗಡ್ಡದ್ದೇವರಮಠ ಗೆಲುವು ನಿಶ್ಚಿತ ಎಂದು ಗದಗದಲ್ಲಿ ಸಚಿವ ಎಚ್.ಕೆ.ಪಾಟೀಲ ವ್ಯಂಗ್ಯವಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಗಳ ಹಿಂದೆ ದೊಡ್ಡದೊಂದು ಲಗೇಜ್ ಇದೆ. ದೊಡ್ಡ‌ ಭಾರವಿದೆ. ಅವರು ಜನರಿಗೆ ಏನು ಹೇಳುತ್ತಾರೋ ಗೊತ್ತಿಲ್ಲ. ಮೋದಿ ಅಂತ ಹೇಳಿದಾಕ್ಷಣ 15 ಲಕ್ಷ ಆಪ್ ಕಿ‌ ಅಕೌಂಟ್ ಗೆ ಪಂದ್ರಾಲಾಕ್ ಡಾಲೂಂಗಾ ಎಂದು ಜನರ ಮನಸ್ಸಿಗೆ ಒಮ್ಮೆಲೆ ಥಟ್ಟನೆ ಬರುತ್ತದೆ. ರೈತರಿಗೆ ಆದಾಯ ದುಪ್ಪಟ್ಟಾಗುತ್ತದೆಂದು ಹೇಳಿದ್ದರು. ಯುವಕರಿಗೆ 2 ಕೋಟಿ ಉದ್ಯೋಗ ಸೃಷ್ಠಿ ಮಾಡುತ್ತೇವೆ ಎಂದಿದ್ದರು. ಇವೆಲ್ಲ ಅವರ ಹಿಂದೆ ದೊಡ್ಡ‌ ಭಾರಗಳಿವೆ. ಬಿಜೆಪಿಯ ಸುಳ್ಳು ಭರವಸೆಗಳಿಂದ ಬೊಮ್ಮಾಯಿ ಎದ್ದು‌ ನಿಲ್ಲಲಾರದಷ್ಟು‌‌ ಅನಾನುಕೂಲತೆ ಎದುರಿಸುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.