ಮನೆಯಲ್ಲೇ ರಂಜಾನ್ ಆಚರಿಸಿ: ಸಿಪಿಐ
Team Udayavani, May 22, 2020, 5:07 AM IST
ಮುಂಡರಗಿ: ತಾಲೂಕಿನ ಡಂಬಳ ಗ್ರಾಮದ ಪೊಲೀಸ್ ಹೊರ ಠಾಣೆಯಲ್ಲಿ ರಂಜಾನ್ ಪ್ರಯುಕ್ತ ಮುಂಡರಗಿ ಸಿಪಿಐ ಸುಧೀರಕುಮಾರ ಬೆಂಕಿ ನೇತೃತ್ವದಲ್ಲಿ ಶಾಂತಿ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಅವರು, ಕೋವಿಡ್ ಸೋಂಕು ತಡೆಗಾಗಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿ ಯಾವುದೇ ಧರ್ಮದ ಸಾಮೂಹಿಕ ಪ್ರಾರ್ಥನೆ, ದೇವಸ್ಥಾನ, ದರ್ಗಾಗಳಲ್ಲಿ ಪ್ರವೇಶವನ್ನು ಸರ್ಕಾರ ನಿರ್ಬಂಧಿಸಿದೆ. ಹೀಗಾಗಿ ಈ ಬಾರಿ ರಂಜಾನ್ ಹಬ್ಬದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಮನೆಯಲ್ಲೇ ಸಾಮಾಜಿಕ ಅಂತರ ಪಾಲನೆಯೊಂದಿಗೆ ಹಬ್ಬ ಆಚರಿಸಬೇಕು ಎಂದು ಹೇಳಿದರು.
ಗ್ರಾಪಂ ಮಾಜಿ ಅಧ್ಯಕ್ಷ ಗಂಗಣ್ಣ ಸೊರಟೂರ, ಗ್ರಾಪಂ ಸದಸ್ಯ ಕುಮಾರೆಡ್ಡಿ ಪ್ಯಾಟಿ, ಅಂಜುಮನ್ ಕಮಿಟಿ ಅಧ್ಯಕ್ಷ ಬಷೀರಅಹ್ಮದ್ ತಾಂಬೋಟಿ ಮಾತನಾಡಿದರು. ಮಲ್ಲಣ್ಣ ಯರಾಶಿ, ಮಲ್ಲಪ್ಪ ಮಠದ, ಮರಿಯಪ್ಪ ಸಿದ್ದಣ್ಣನವರ, ಶಫೀಕ ಮೂಲಿಮನಿ, ಬುಡ್ಡೆಸಾಬ ಅತ್ತಾರ ಗ್ರಾಮದ ಹಿರಿಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ