Udayavni Special

ರಂಜಾನ್‌ ಸರಳವಾಗಿ ಆಚರಿಸಿ

Team Udayavani, May 10, 2020, 2:21 PM IST

ರಂಜಾನ್‌ ಸರಳವಾಗಿ ಆಚರಿಸಿ

ಸಾಂದರ್ಭಿಕ ಚಿತ್ರ

ಮುಂಡರಗಿ: ದೇಶಾದ್ಯಂತ ಕೋವಿಡ್ 19  ವೈರಸ್‌ ಭೀತಿ ಹೆಚ್ಚುತ್ತಿದೆ. ಆದ ಕಾರಣ ರಂಜಾನ್‌ ಹಬ್ಬವನ್ನುಬಡವರಿಗೆ ದಾನ, ಧರ್ಮ ಮಾಡುವ ಮೂಲಕ ಮನೆಯಲ್ಲಿ ಸರಳವಾಗಿ, ಸಾಂಕೇತಿಕವಾಗಿ ಆಚರಣೆ ಮಾಡಬೇಕು ಎಂದು ಮುಸ್ಲಿಂ ಸಮಾಜದ ಮುಖಂಡ ನಬೀಸಾಬ್‌ ಕೆಲೂರು ಹೇಳಿದರು.

ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಆರೋಗ್ಯ ಮತ್ತು ದೇಶದ ಹಿತದೃಷ್ಟಿಯಿಂದ ಎಲ್ಲರೂ ಪರಸ್ಪರ ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ಸಾಂಪ್ರದಾಯಿಕವಾಗಿ ಹಬ್ಬವನ್ನು ಮನೆಯಲ್ಲಿ ಆಚರಿಸುವ ಮೂಲಕ ಸಮಾಜಕ್ಕೆ ದೇಶಕ್ಕೆ ನಮ್ಮದೆ ಆದಂತಹ ಕೊಡುಗೆ ನೀಡುವ ಮೂಲಕ ಇತರರಿಗೆ ಮಾದರಿ ಆಗುವ ಕೆಲಸ ಮಾಡಬೇಕು. ರಂಜಾನ್‌ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಸಮಾಜ ಬಾಂಧವರು ಮೆರವಣಿಗೆ ಮಾಡುವುದು, ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದು ರದ್ದು ಪಡಿಸಲಾಗಿದೆ.

ಎಲ್ಲರೂ ತಮ್ಮ-ತಮ್ಮ ಪ್ರಾರ್ಥನೆ ಸಲ್ಲಿಸಿ, ಮನೆಯಲ್ಲಿ ಹಬ್ಬವನ್ನು ಸಾಂಕೇತಿಕವಾಗಿ ಆಚರಿಸಬೇಕು. ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಮೂಲಕ ರಂಜಾನ್‌ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕಾಗಿದೆ ಎಂದು ಮುಸ್ಲಿಂ ಸಮಾಜದ ಎಲ್ಲ ಹಿರಿಯರು ಕೂಡಿಕೊಂಡು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮಹ್ಮದಸಾಬ್‌ ತಳಗಡೆ, ರಿಯಾಜ್‌ ತಪ್ಪಡಿ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

ಇಂಧನ ಬೆಲೆ ಏರಿಕೆ ವಿರುದ್ಧ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾಸಿಯಾ

ಇಂಧನ ಬೆಲೆ ಏರಿಕೆ ವಿರುದ್ಧ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾಸಿಯಾ

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

gvhfghftyt

ಭಾರತೀಯರ ಪ್ರಾಣದ ಜೊತೆ ಪಾಕ್ T-20 ಆಡುತ್ತಿದೆ : ಕೇಂದ್ರದ ವಿರುದ್ಧ ಓವೈಸಿ ವಾಗ್ದಾಳಿ  

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chfghtf

ಅನ್ನದಾನೇಶ್ವರ ಮಠದ ಪಟ್ಟಾಧಿಕಾರ ಮಹೋತ್ಸವ

1-ram

ಮತಾಂತರಿಗಳ ಸದೆಬಡಿಯಲು ಶ್ರೀರಾಮ ಸೇನೆ ಸಿದ್ಧ

1tola

ತೋಳ ಕೊಂದು ಬೈಕ್‌ಗೆ ಕಟ್ಟಿ ಎಳೆದೊಯ್ದ ಯುವಕರು

Vijaya Dashami celebration

ವಿಜಯ ದಶಮಿ ಸಂಭ್ರಮ: ರಾವಣನ ಪ್ರತಿಕೃತಿ ದಹನ

gadaga news

ಉ.ಪ್ರ. ರೈತರ ಹತ್ಯೆಗೆ ಆಕ್ರೋಶ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಇಂಧನ ಬೆಲೆ ಏರಿಕೆ ವಿರುದ್ಧ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾಸಿಯಾ

ಇಂಧನ ಬೆಲೆ ಏರಿಕೆ ವಿರುದ್ಧ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾಸಿಯಾ

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

fhfcghftyt

ಕೆಟ್ಟು ನಿಂತ ಆಂಬ್ಯುಲೆನ್ಸ್‌  | ಮೈಮರೆತ ಕಿಮ್ಸ್‌  

Dr. Death of Geeta no more

ಖ್ಯಾತ ಪ್ರಸೂತಿ ತಜ್ಞೆ ಡಾ. ಗೀತಾ ಮುರಳೀಧರ ನಿಧನ

bhatkala news

ಕಾಲ್ನಡಿಗೆಯಲ್ಲಿ ಪ್ರಪಂಚ ಸುತ್ತಲು ಹೊರಟ ರೋಹನ್ ಅಗರ್‍ವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.