ಮಕ್ಕಳಿಗೆ ಸಂಸತ್ತಿನ ಕಾರ್ಯವೈಖರಿ ತಿಳಿವಳಿಕೆ ಅಗತ್ಯ

Team Udayavani, Jul 10, 2019, 3:22 PM IST

gadaga-tdy-5..

ಲಕ್ಷ್ಮೇ ಶ್ವರ: ಬಿಸಿಎನ್‌ ವಿದ್ಯಾಸಂಸ್ಥೆಯ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳ ಶಾಲಾ ಸಂಸತ್‌ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಸವರಾಜ ನೆಲವಿಗಿ ಮಾತನಾಡಿದರು.

ಲಕ್ಷ್ಮೇ  ಶ್ವರ: ಪಟ್ಟಣದ ಬಿಸಿಎನ್‌ ವಿದ್ಯಾಸಂಸ್ಥೆಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳ 2019-20ನೇ ಸಾಲಿನ ಶಾಲಾ ಸಂಸತ್‌ ಕಾರ್ಯಕ್ರಮ ನಡೆಯಿತು.

ಉದ್ಘಾಟಿಸಿ ಮಾತನಾಡಿದ ಸಂಸ್ಥಾಪಕ ಅಧ್ಯಕ್ಷ ಬಸವರಾಜ ನೆಲವಿಗಿ ಅವರು, ಭಾರತ ಬೃಹತ್‌ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ರಾಷ್ಟ್ರದಲ್ಲಿ ಸಂಸತ್ತಿನ ಕಾರ್ಯವೈಖರಿಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಶಾಲಾ ಹಂತದಲ್ಲಿಯೇ ಮಕ್ಕಳಲ್ಲಿ ಈ ಬಗ್ಗೆ ಜ್ಞಾನ ನೀಡುವ ಮೂಲಕ ಅವರಿಗೆ ಹಕ್ಕು ಕರ್ತವ್ಯಗಳ ಬಗ್ಗೆ ಪ್ರಜ್ಞೆ ಮೂಡಿಸಬೇಕು ಎಂದರು.

ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಶಿಸ್ತು, ಸಂಯಮ, ಸಾಮಾಜಿಕ ಪ್ರಜ್ಞೆ ಮತ್ತು ನಾಯಕತ್ವ ಗುಣ ರೂಢಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಉತ್ತಮ ನಡೆ-ನುಡಿಗಳಿಂದ ದೇಶದ ಸತøಜೆಯಾಗಬೇಕು. ಶಾಲಾ ಸಂಸತ್ತಿಗೆ ಆಯ್ಕೆಯಾದ ಮಕ್ಕಳು ಪ್ರಮಾಣ ವಚನದ ಆಶಯದಂತೆ ನಡೆದುಕೊಳ್ಳಬೇಕು. ಶಿಕ್ಷಕರು ಸಹ ತಮ್ಮ ಕಾರ್ಯದೆಡೆಗೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.

ಪತ್ರಕರ್ತ ರಮೇಶ ನಾಡಿಗೇರ ಮಾತನಾಡಿ, ವಿವಿಧತೆಯಲ್ಲಿ ಏಕತೆ ಸಾಧಿಸಿದ ದೇಶ ಭಾರತ. ಪ್ರಜಾಪ್ರಭುತ್ವ ದೇಶದಲ್ಲಿ ಎಲ್ಲರೂ ಜಾತಿ, ಮತ, ಭೇದ ಮರೆತು ಸಹೋದರತ್ವ ಮತ್ತು ಸೌಹಾರ್ಧತೆಯಿಂದ ಬದುಕಬೇಕು. ಗುರು-ಹಿರಿಯರಿಗೆ, ತಂದೆ-ತಾಯಿಗಳಿಗೆ ವಿಧೇಯರಾಗಿ ನಡೆದುಕೊಳ್ಳಬೇಕು. ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿ ಮತ್ತು ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಬಸನಗೌಡ ಉಳ್ಳಟ್ಟಿ, ಪಾರ್ವತಿ ನಾಗಸಮುದ್ರ, ನಿರ್ದೇಶಕಿ ಡಾ.ರೇವತಿ ನೆಲವಿಗಿ, ಸಚಿನ ಗಾಯಕವಾಡ, ಮುಖ್ಯೋಪಾಧ್ಯಾಯ ಕೆ.ಎಸ್‌. ಕೋಷ್ಠಿ, ಕ್ಷಮಾ ಮುಂಜಿ, ಶಿಕ್ಷಕ ವೃಂದ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.