ಸಂತ್ರಸ್ತರಿಗೆ 26 ಸಾವಿರಕ್ಕೂ ಅಧಿಕ ಪರಿಹಾರ ನಿಧಿ ಸಂಗ್ರಹ

Team Udayavani, Aug 13, 2019, 12:24 PM IST

gadaga-tdy-2

ಗಜೇಂದ್ರಗಡ: ಪ್ರವಾಹ ಸಂತ್ರಸ್ತರಿಗಾಗಿ ಪರಿಹಾರ ನಿಧಿ ಸಂಗ್ರಹಿಸಲಾಯಿತು.

ಗಜೇಂದ್ರಗಡ: ಬಕ್ರೀದ್‌ ಆಚರಣೆ ನಿಮಿತ್ತ ಪಟ್ಟಣದ ಕುಷ್ಟಗಿ ರಸ್ತೆ ಬಳಿಯ ಈದ್ಗಾ ಮೈದಾನದಲ್ಲಿ ಮುಸಲ್ಮಾನ್‌ ಬಾಂಧವರು ಸೋಮವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಜೊತೆಗೆ ತಾಲೂಕು ಸೇರಿ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ವಿಶೇಷ ಪ್ರಾರ್ಥಿಸಿ, ಸಂತ್ರಸ್ತರ ನೆರವಾಗುವ ಉದ್ದೇಶದಿಂದ 26 ಸಾವಿರಕ್ಕೂ ಅಧಿಕ ಪರಿಹಾರ ನಿಧಿ ಸಂಗ್ರಹಿಸಿ ಮಾನವೀಯತೆ ಮೆರೆದರು.

ಈ ವೇಳೆ ಧರ್ಮಗುರು ಹಜರತ್‌ ಅಲ್ಲಮಾ ಮೌಲಾನ್‌ ಖುಷ್ತರ ನುರಾನಿ ಖುರಾನ್‌ ಧರ್ಮಗ್ರಂಥ ಕುರಾನ್‌ ಪಠಿಸಿದರು. ಮೌಲಾನ ಖಲೀಲಅಹ್ಮದ ಖಾಜಿ ಮಾತನಾಡಿ, ಹಲವಾರ ಜನರ ಬದುಕು ಬೀದಿಗೆ ಬಂದಿದೆ. ಅಂಥವರ ನೆರವಿಗೆ ಧಾವಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಇದಕ್ಕೂ ಮುನ್ನ ಬೆಳಗ್ಗೆ ಟಕ್ಕೇದ ಮಸೀದಿ, ಮದೀನಾ ಮಸೀದಿ, ಒಂಟಿಯವರ ಮಸೀದಿ, ದರ್ಗಾ ಮಸೀದಿಯ ಎಲ್ಲ ಮುಸಲ್ಮಾನ ಬಂಧುಗಳು ಜುಮ್ಮಾ ಮಸೀದಿಯಿಂದ ಜೂಲುಸ್‌ ಮೂಲಕ ಸಾಮೂಹಿಕ ಮೆರಣಿಗೆಯಲ್ಲಿ ಅಲಾØಹನ ನಾಮಸ್ಮರಣೆ ಮಾಡುತ್ತಾ ಪ್ರಮುಖ ಮಾರ್ಗವಾಗಿ ಕುಷ್ಟಗಿ ರಸ್ತೆ ಬಳಿಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಮೌಲಾನಾ ಯಾಸೀನ್‌ ಅಶ್ರಫಿ, ಮೌಲಾಲ ರಫಿಕ್‌ ಅಶ್ರಫಿ, ಅಂಜುಮನ್‌ ಇಸ್ಲಾಂ ಕಮಿಟಿ ಚೇರಮನ್‌ ಎಂ.ಬಿ. ಒಂಟಿ, ಫಕ್ರುಸಾಬ ಕಾತರಕಿ, ಮಾಸುಮಲಿ ಮದಗಾರ, ಮಕ್ತುಂಸಾಬ ಮುಧೋಳ, ರಾಜು ಸಾಂಗ್ಲಿಕಾರ, ಅನ್ವರಬಾಷಾ ಹಿರೇಕೊಪ್ಪ, ಇಸ್ಮಾಯಿಲಸಾಬ ನಾಲಬಂದ, ದಾವಲಸಾಬ ಕಳಕಾಪುರ, ಎ.ಡಿ. ಕೋಲಕಾರ, ಡಿ.ಜಿ. ಮೋಮಿನ್‌, ಎಸ್‌.ಎಂ. ಆರಗಿದ್ದಿ ಸೇರಿದಂತೆ ಸುತ್ತಲಿನ ಗ್ರಾಮದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಮಕ್ಕಳು, ವೃದ್ದರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.