ವೃದ್ಧೆಗೆ ಕೋವಿಡ್: 17 ಜನರಿಗೆ ಕ್ವಾರಂಟೈನ್‌

Team Udayavani, Jun 21, 2020, 6:26 AM IST

ವೃದ್ಧೆಗೆ ಕೋವಿಡ್: 17 ಜನರಿಗೆ ಕ್ವಾರಂಟೈನ್‌

ಗಜೇಂದ್ರಗಡ: ಮದುವೆಗಾಗಿ ಹುಬ್ಬಳ್ಳಿಯಿಂದ ಪಟ್ಟಣಕ್ಕೆ ಆಗಮಿಸಿದ್ದ ಬಾಗಲಕೋಟೆ ಜಿಲ್ಲೆಯ ಗುಡೂರ ಮೂಲದ ವೃದ್ಧೆಗೆ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಸ್ಥಳೀಯ 17 ಜನರನ್ನು ಶನಿವಾರ ಕ್ವಾರಂಟೈನ್‌ಗೆ ಕಳುಹಿಸಲಾಯಿತು.

ಪಟ್ಟಣದ ಜನತಾ ಪ್ಲಾಟ್‌ನಲ್ಲಿ ಜೂ. 15ರಂದು ನಡೆದ ಮದುವೆಗೆ ವರನ ಸಂಬಂಧಿಯಾಗಿ ಹುಬ್ಬಳ್ಳಿಯಿಂದ ಆಗಮಿಸಿದ್ದ 50 ವರ್ಷದ ವೃದ್ಧೆಗೆ ಜೂ. 17ರಂದು ಮೈ, ಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆ ಸಂದರ್ಭದಲ್ಲಿ ವೃದ್ಧೆಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಜೂ. 18ರಂದು ವೃದ್ಧೆಗೆ ಸೊಂಕು ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಬಾಗಲಕೋಟೆಯ ಕೋವಿಡ್‌-19 ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಟ್ಟಣದ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪುರಸಭೆ ಅಧಿಕಾರಿಗಳು ಜನತಾ ಪ್ಲಾಟ್‌ಗೆ ತೆರಳಿ ಪ್ರಾಥಮಿಕ ಸಂಪರ್ಕದಲ್ಲಿದ್ದ 17 ಜನರನ್ನು ಸಮೀಪದ ಕಿತ್ತೂರ ರಾಣಿ ಚನ್ನಮ್ಮ ವಸತಿ ನಿಲಯದಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಇನ್ನು ದ್ವಿತಿಯ ಸಂಪರ್ಕದಲ್ಲಿರುವ 80 ಜನರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚುವ ಕಾರ್ಯದಲ್ಲಿದ್ದಾರೆ. ಕೋವಿಡ್ ಸೋಂಕಿನ ಭೀತಿ ಕೋಟೆ ನಾಡಿನ ಜನತೆಯನ್ನು ತಲ್ಲಣಗೊಳಿಸಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.