ಮತ್ತೆ 114 ಜನರಿಗೆ ಸೋಂಕು ದೃಢ

Team Udayavani, Aug 21, 2020, 3:46 PM IST

ಮತ್ತೆ 114 ಜನರಿಗೆ ಸೋಂಕು ದೃಢ

ಗದಗ: ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 114 ಜನರಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3,604ಕ್ಕೆ ಏರಿಕೆಯಾಗಿವೆ. ಈ ಪೈಕಿ ಒಟ್ಟು 2456 ಜನರು ಗುಣಮುಖರಾಗಿದ್ದು, 1086 ಜನರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗದಗ-ಬೆಟಗೇರಿ ನಗರ ಸಭೆ ವ್ಯಾಪ್ತಿಯ ವೀರನಾರಾಯಣ ದೇವಸ್ಥಾನದ ಹತ್ತಿರ, ವಕ್ಕಲಗೇರಿ ಓಣಿ, ಸಾಲ ಓಣಿ, ಶರಣಬಸವೇಶ್ವರ ನಗರ, ಟೆಂಗಿನಕಾಯಿ ಬಜಾರ, ಬನಶಂಕರಿ ಬಡಾವಣೆ, ಅಂಬಾಭವಾನಿ ದೇವಸ್ಥಾನ ಹತ್ತಿರ, ಕಳಸಾಪುರ, ಕಟಗೇರಿ ಓಣಿ, ಹುಡ್ಕೊà ಕಾಲೋನಿ, ಕೆಎಚ್‌ಬಿ ಕಾಲೋನಿ, ಟರ್ನಲ್‌ ಪೇಟ, ಮುಳಗುಂದ ನಾಕಾ, ಪುಟ್ಟರಾಜ ನಗರ, ನೇಕಾರ ಕಾಲನಿ, ರಂಗಪ್ಪಜ್ಜನ ಮಠದ ಹತ್ತಿರ, ವಕೀಲ ಚಾಳ, ಅಬ್ಬಿಗೇರಿ ಕಾಂಪೌಂಡ್‌, ಗಂಜಿ ಬಸವೇಶ್ವರ ವೃತ್ತ, ಜಿಲ್ಲಾ ಕ್ರೀಡಾಂಗಣದ ಹತ್ತಿರ, ಪಂಚಾಕ್ಷರಿ ನಗರ, ಗೌಡರ ಓಣಿ, ಸಿದ್ಧಲಿಂಗ ನಗರ, ಆರ್‌.ಕೆ. ನಗರ, ಖಾನತೋಟ, ಜಿಲ್ಲಾ ಸಮೀಕ್ಷಣಾ ಧಿಕಾರಿಗಳ ಕಚೇರಿ, ಗದಗ ತಾಲೂಕಿನ ಹುಲಕೋಟಿ, ಚಿಂಚಲಿ, ಮಲ್ಲಸಮುದ್ರ, ಮುಳಗುಂದ, ಬಿಂಕದಕಟ್ಟಿ, ನೀರಲಗಿಯಲ್ಲಿ ಸೋಂಕು ದೃಢಪಟ್ಟಿದೆ.

ನರಗುಂದ ಪಟ್ಟಣದ ಕಸಬಾ ನರಗುಂದ, ಎನ್‌ಎಚ್‌ಟಿ ಮಿಲ್‌, ಶಿರೋಳ ಆಸ್ಪತ್ರೆ ಹತ್ತಿರ, ನರಗುಂದ ತಾಲೂಕಿನ ಕೊಣ್ಣೂರ, ಶಿರೋಳ, ರೋಣ ಪಟ್ಟಣದ ಸಿಂಡಿಕೇಟ್‌ ಬ್ಯಾಂಕ್‌ ಹತ್ತಿರ, ರೋಣ ತಾಲೂಕಿನ ಯಾವಗಲ್‌, ಹೊಳೆಆಲೂರ, ಮೆಣಸಗಿ, ಬೆಳವಣಕಿ, ಮುಶಿಗೇರಿ, ಹಿರೇಮಣ್ಣೂರ, ಶಿರಹಟ್ಟಿ, ಶಿರಹಟ್ಟಿ ಪಟ್ಟಣದ ನವನಗರ, ಲಕ್ಷ್ಮೇಶ್ವರ ಪಟ್ಟಣದ ಬಸ್ತಿ ಬಣ, ಮುಂಡರಗಿ ಪಟ್ಟಣದ ಎ.ಬಿ. ನಗರ, ತಾಲೂಕಿನ ಯಕ್ಲಾಸಪುರ, ಕಲಕೇರಿ, ಡಂಬಳ, ಹಮ್ಮಗಿ, ಬರದೂರ, ಬೂದಿಹಾಳ, ಗಜೇಂದ್ರಗಡ ಹಿರೇಮನಿ ಪ್ಲಾಟ್‌ ನಿವಾಸಿಗಳಿಗೆ ಸೋಂಕು ತಗುಲಿದೆ.

ಮೂವರು ಬಲಿ: ಗದಗ-ಬೆಟಗೇರಿ ನಿವಾಸಿ 45 ವರ್ಷದ ವ್ಯಕ್ತಿ (ಪಿ-241910), 84 ವರ್ಷದ ವೃದ್ಧ (ಪಿ-236043) ,ಕೊಪ್ಪಳದಗೊರಲ್ಲಕೊಪ್ಪ ನಿವಾಸಿ 68 ವರ್ಷದ ಮಹಿಳೆ(ಪಿ-231282) ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.