Udayavni Special

ಲಸಿಕೆ ಹಾಕಿಸಿ ಕೋವಿಡ್ ಓಡಿಸಿ

Team Udayavani, Apr 13, 2021, 12:05 PM IST

ಲಸಿಕೆ ಹಾಕಿಸಿ ಕೋವಿಡ್ ಓಡಿಸಿ

ರೋಣ: ಪ್ರಪಂಚದ ವಿವಿಧ ದೇಶಗಳು ಮಾನವ ಸಂಪನ್ಮೂಲ ಹಾಗೂ ವೈದ್ಯಕೀಯ ಸಿಬ್ಬಂದಿ ಕೊರತೆಯಿಂದ ಕೋವಿಡ್ ರೋಗವನ್ನು ತಡೆಗಟ್ಟಲು ವಿಫಲವಾಗಿದೆ.

ಭಾರತದಲ್ಲಿ ವೈದ್ಯಕೀಯ ಹಾಗೂ ಆಶಾ ಕಾರ್ಯಕರ್ತೆಯರಿಂದ ಕೊರೊನಾ ರೋಗ ತಡೆಗಟ್ಟುವಲ್ಲಿ ಜೀವ ಪಣಕಿಟ್ಟು ಹೋರಾಡಿದ್ದಾರೆ. ಈ ಕಾರ್ಯದಲ್ಲಿ ಅವರ ಶ್ರಮ ಶ್ಲಾಘನೀಯ ಎಂದು ಹಾವೇರಿ ಸಂಸದ ಶಿವಕುಮಾರ ಉದಾಸಿ ಹೇಳಿದರು.

ಪಟ್ಟಣದ ಅಂದಾನಪ್ಪ ದೊಡ್ಡಮೇಟಿ ಸಭಾ ಭವನದಲ್ಲಿ ತಾಲೂಕು ಆಸ್ಪತ್ರೆ ಹಾಗೂಆರೋಗ್ಯ ಇಲಾಖೆಯ ಆಶ್ರಯದಲ್ಲಿ ನಡೆದಲಸಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರುಮಾತನಾಡಿದರು. ಪ್ರಾರಂಭದಲ್ಲಿ ಆರೋಗ್ಯಇಲಾಖೆ ಸಿಬ್ಬಂದಿಗೆ ಹಾಗೂ ನಾಗರಿಕರಿಗೆ ಮಾಸ್ಕ್ ಕೊರತೆ ಇತ್ತು. ಈಗ ಮಾಸ್ಕ್ ಸೇರಿದಂತೆ ಲಸಿಕೆ ಸಹಿತವಾಗಿ ಬೇರೆ ಬೇರೆ ದೇಶಗಳಿಗೆ ಭಾರತವೇ ಕಳುಹಿಸಿ ಕೊಡುತ್ತದೆ ಎಂದರೆ ನಮ್ಮ ನಿಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದರು.

ರೋಣ ಶಾಸಕ ಕಳಕಪ್ಪ ಬಂಡಿ, ವಿಧಾನಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ, ಜಿಪಂ ಉಪಾಧ್ಯಕ್ಷೆ ಮಂಜುಳಾಹುಲ್ಲಣ್ಣವರ, ತಾಪಂ ಅಧ್ಯಕ್ಷೆ ಪ್ರೇಮಾ ನಾಯಕ,ಉಪಾಧ್ಯಕ್ಷೆ ಇಂದಿರಾ ತೇಲಿ, ರಾಜ್ಯ ಬೀಜನಿಗಮದ ಸದಸ್ಯ ಬಸವರಾಜ ಬೆಲ್ಲದ, ಎಪಿಎಂಸಿ ಅಧ್ಯಕ್ಷ ರಾಜಣ್ಣ ಹೂಲಿ, ರೋಣ ಬಿಜೆಪಿಮಂಡಲ ಅಧ್ಯಕ್ಷ ಮುತ್ತಣ್ಣ ಕಡಗದ, ಮುತ್ತಣ್ಣಲಿಂಗನಗೌಡ್ರ, ಬಸವರಾಜ ರಂಗನಗೌಡ್ರ,ಅಶೋಕ್‌ ನವಲಗುಂದ, ವೆಂಕನಗೌಡ ಗೋವಿಂದಗೌಡ್ರ, ಹೂವಪ್ಪ ಮೂಲಿಮನಿ, ಡಾ|ಎಚ್‌.ಎಲ್‌. ಗಿರಡ್ಡಿ, ಡಾ| ಎ.ಎ. ಹಾದಿಮನಿ, ಡಾ| ಬಿ.ಎಸ್‌. ಭಜಂತ್ರಿ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Now CoWIN portal will have Hindi and 14 regional languages by next week

ಕೋ-ವಿನ್ ಮುಂದಿನ ವಾರದಲ್ಲಿ ಹಿಂದಿ ಸೇರಿ 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ : ಕೇಂದ್ರ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

fಗಹಜಹಗ್ದೆರತಗವಚಷ

ಸಸಿಹಿತ್ಲುವಿಗೆ 50 ಕೋಟಿ. ರೂ. ವಿಶೇಷ ಪ್ಯಾಕೇಜ್ ಘೋಷಿಸಿ : ಅಭಯಚಂದ್ರ

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

West Bengal: CBI court grants all four TMC leaders bail in Narada case

ನಾರದ ಸ್ಟಿಂಗ್ ಪ್ರಕರಣ : ಟಿಎಂಸಿ ಮುಖಂಡರಿಗೆ ಜಾಮೀನು ನೀಡಿದ ಸಿಬಿಐ ನ್ಯಾಯಾಲಯ

ಮಹಾಲಿಂಗಪುರ ಪಟ್ಟಣಕ್ಕೂ ವಕ್ಕರಿಸಿದ ಬ್ಲ್ಯಾಕ್ ಫಂಗಸ್

ಮಹಾಲಿಂಗಪುರ ಪಟ್ಟಣಕ್ಕೂ ವಕ್ಕರಿಸಿದ ಬ್ಲ್ಯಾಕ್ ಫಂಗಸ್

್ನಬವ್ದಸಅಸಷಚವ

ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ : ಆರ್ ಅಶೋಕ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

201715mdr01

ತವರಿಗೆ ಬಂದವರಿಂದಲೇ ಹಬ್ಬಿದ ಸೋಂಕು

15gadag 4

ಔಷಧ-ಹಾಸಿಗೆ-ಆಕ್ಸಿಜನ್‌ ಕೊರತೆಯಾಗದಂತೆ ನೋಡಿಕೊಳ್ಳಿ : ಡಿಸಿ ಸುಂದರೇಶ್‌ ಬಾಬು

14mdr1

ಮನೆಯಲ್ಲೇ ರಂಜಾನ್‌ ಹಬ್ಬ ಆಚರಣೆ

cats

ಕೋವಿಡ್‌ನ‌ಲ್ಲಿ ಭಕ್ತರ ಕೈ ಹಿಡಿದ ಮಠಗಳು

covid effect

3ನೇ ದಿನವೂ ಶಿರಹಟ್ಟಿ ಸಂಪೂರ್ಣ ಸ್ತಬ್ಧ

MUST WATCH

udayavani youtube

ಮುಂಬೈಗೂ ತಟ್ಟಿದ ತೌಕ್ತೆ ಸೈಕ್ಲೋನ್‌ ಎಫೆಕ್ಟ್‌!

udayavani youtube

ಕಳೆದ 24ಗಂಟೆಗಳಲ್ಲಿ 2.81 ಲಕ್ಷ ಕೋವಿಡ್ 19 ಹೊಸ ಪ್ರಕರಣಗಳು ಪತ್ತೆ

udayavani youtube

ಕಾಪು: ಟಗ್ ನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ; ನೌಕಾದಳದಿಂದ ಯಶಸ್ವಿ ಏರ್ ಲಿಫ್ಟ್

udayavani youtube

ಕೋಳಿ ಮೊಟ್ಟೆ ಕದ್ದ ಪೊಲೀಸ್​ ಪೇದೆಯನ್ನು ಕೆಲಸದಿಂದ ಅಮಾನತು!

udayavani youtube

ಫಲ್ಗುಣಿ ನದಿಯ ಹಳ್ಳದಲ್ಲಿ ನೀರುನಾಯಿ ಗುಂಪು!

ಹೊಸ ಸೇರ್ಪಡೆ

Now CoWIN portal will have Hindi and 14 regional languages by next week

ಕೋ-ವಿನ್ ಮುಂದಿನ ವಾರದಲ್ಲಿ ಹಿಂದಿ ಸೇರಿ 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ : ಕೇಂದ್ರ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

fಗಹಜಹಗ್ದೆರತಗವಚಷ

ಸಸಿಹಿತ್ಲುವಿಗೆ 50 ಕೋಟಿ. ರೂ. ವಿಶೇಷ ಪ್ಯಾಕೇಜ್ ಘೋಷಿಸಿ : ಅಭಯಚಂದ್ರ

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

West Bengal: CBI court grants all four TMC leaders bail in Narada case

ನಾರದ ಸ್ಟಿಂಗ್ ಪ್ರಕರಣ : ಟಿಎಂಸಿ ಮುಖಂಡರಿಗೆ ಜಾಮೀನು ನೀಡಿದ ಸಿಬಿಐ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.