ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್‌ ಕೇಸ್‌: ಪಾಟೀಲ

Team Udayavani, Apr 20, 2020, 5:51 PM IST

gadaga-tdy-2

‌ನರಗುಂದ: ಕೋವಿಡ್ 19 ವಿರುದ್ಧ ಹೋರಾಡಲು ಸಾಮಾಜಿಕ ಅಂತರ ಪ್ರಮುಖವಾಗಿದೆ. ಯಾರಾದರೂ ಪದೇ ಪದೇ ಲಾಕ್‌ ಡೌನ್‌ ಮುರಿಯುವ ಪ್ರಯತ್ನ ಮುಂದುವರಿಸಿದರೆ ಅಂಥವರ ಮೇಲೆ ಮುಲಾಜಿಲ್ಲದೇ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ಸಚಿವ ಸಿ.ಸಿ.ಪಾಟೀಲ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 3 ಪಾಸಿಟಿವ್‌ ಪ್ರಕರಣ ಪತ್ತೆಯಾಗಿವೆ. ವೃದ್ಧೆ ಮೃತಪಟ್ಟ ರಂಗನವಾಡಿ ಪ್ರದೇಶದಲ್ಲಿ ಎರಡನೇ ಪ್ರಕರಣ ಮಹಿಳೆಯಿದ್ದು, ಮೂರನೇ ಪ್ರಕರಣದಲ್ಲಿ 46 ವರ್ಷ ಯುವಕನಿಗೆ ಪಾಸಿಟಿವ್‌ ಪತ್ತೆಯಾಗಿದೆ. ವಿಪರ್ಯಾಸವೆಂದರೆ ಈತನಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಈತನ ಪ್ರಥಮ ಸಂಪರ್ಕದಲ್ಲಿ 77 ಜನರನ್ನು ತಪಾಸಣೆ ಮಾಡಲಾಗಿದೆ ಎಂದು ವಿವರಿಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಹಕಾರದಿಂದ ಹೊಸದಾಗಿ 7, 8 ಜಿಲ್ಲೆಗಳಿಗೆ ಮಂಜೂರಾದ ಗಂಟಲು ದ್ರವ ಕೇಂದ್ರ ಸ್ಥಾಪನೆಯಲ್ಲಿ ಗದಗ ಜಿಲ್ಲೆಗೆ ಮೊದಲನೇಯದ್ದಾಗಿದೆ. ಡಿಸಿ, ಎಸ್‌ಪಿ, ಜಿಪಂ ಸಿಇಒ, ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ. ಜಿಲ್ಲೆಯ ಎಲ್ಲ ಗಡಿಭಾಗ ತುರ್ತು ಸೇವೆ ವಾಹನ ಹೊರತುಪಡಿಸಿ ಸಂಚಾರ ಸಂಪೂರ್ಣ ಬಂದ್‌ ಮಾಡಲಾಗಿದೆ ಎಂದರು.

ಎಚ್ಕೆ ಹೇಳಿಕೆಗೆ ಖಂಡನೆ: ಶಾಸಕ ಎಚ್‌. ಕೆ.ಪಾಟೀಲ ಅವರು ಜಿಲ್ಲೆಯಲ್ಲಿ ವ್ಯವಸ್ಥೆ ಸರಿಯಿಲ್ಲ. ಸರ್ಕಾರ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ ಎಂಬ ಅರ್ಥದಲ್ಲಿ ಪತ್ರಿಕಾ ಹೇಳಿಕೆ ನೀಡಿದ್ದು ದುರ್ದೈವ. ಉಸ್ತುವಾರಿ ಸಚಿವನಾಗಿ ಇದನ್ನು ನಾನು ಖಂಡಿಸುತ್ತೇನೆ. ಅವರನ್ನು ಕರೆದುಕೊಂಡೇ ನಾಲ್ಕು ಬಾರಿ ಸಭೆ ನಡೆಸಿದ್ದೇನೆ. ಅವರು ಕೊಟ್ಟ ಸಲಹೆಗಳನ್ನು ಚಾಚೂ ತಪ್ಪದೇ ಅನುಷ್ಠಾನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದರೂ ಎಚ್‌. ಕೆ.ಪಾಟೀಲ ಅವರ ಅಪಸ್ವರದ ಹೇಳಿಕೆ ತೀವ್ರ ಖಂಡನೀಯ ಎಂದು ಸಚಿವ ಸಿ.ಸಿ.ಪಾಟೀಲ ಆರೋಪಿಸಿದರು.

ಕೋವಿಡ್ 19  ವಿರುದ್ಧ ಹೋರಾಟಕ್ಕೆ ನೆರವಾಗಿ ಎಪಿಎಂಸಿ ವತಿಯಿಂದ ಸಿಎಂ ಪರಿಹಾರ ನಿ ಧಿಗೆ ಈಗಾಗಲೇ 5 ಲಕ್ಷ ರೂ.ಚೆಕ್‌ ಕಳಿಸಿದೆ. ಇನ್ನೂ 5 ಲಕ್ಷ ರೂ.ನೀಡಲಾಗುತ್ತಿದೆ ಎಂದು ಸಚಿವ ಸಿ.ಸಿ.ಪಾಟೀಲ ಹೇಳಿದರು. ಟಿಎಪಿಸಿಎಂಎಸ್‌ ಅಧ್ಯಕ್ಷ ಅಜ್ಜಪ್ಪ ಹುಡೇದ, ಎಪಿಎಂಸಿ ಸದಸ್ಯ ಎನ್‌.ವಿ.ಮೇಟಿ, ಬಸು ಪಾಟೀಲ, ಜಯಪ್ರಕಾಶ ಕಂಠಿ, ಗುರಪ್ಪ ಆದೆಪ್ಪನವರ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.